Browsing: Udayarashmi today newspaper

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬ನೇ ಸಾಲಿನ ಸಿಇಟಿ ಪ್ರವೇಶ ಪರೀಕ್ಷೆಗಳು ಏ. ೨೨ ರಿಂದ ೨೪ ರವರೆಗೆ ಜಿಲ್ಲೆಯ ೩೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ…

ಹೆಚ್ ಡಿ ಕೋಟೆ ಸ್ಮಾರ‍್ಟ್ ಸಿಟಿ ಮಾಡಲು ಶಾಸಕ ಅನಿಲ್ ಚಿಕ್ಕಮಾದು ಪ್ರಯತ್ನ ಉದಯರಶ್ಮಿ ದಿನಪತ್ರಿಕೆ ಹೆಚ್.ಡಿ.ಕೋಟೆ: ವನ-ಜಲ ಸಂಪತ್ತಿನ ಜೊತೆಗೆ ಸಫಾರಿಯಿಂದ ವಿದೇಶಿ ಪ್ರವಾಸಿಗರನ್ನು ಕೈಬೀಸಿ…

ಬೆಂಗಳೂರಿನಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮತ ಬೆಂಗಳೂರು: ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಪ್ರವೇಶವನ್ನು ಸುಧಾರಿಸಬೇಕೆನ್ನುವ ಬಲವಾದ ಅಗತ್ಯವಿದೆ. ದಕ್ಷಿಣ…

ಕಲ್ಶಾಣದೇಶ್ವರ ಜಾತ್ರೆ | ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ | ಮಾಗಣಗೇರಿಯ ಏಕಾಕ್ಷರ ಶಿವಾಚಾರ್ಯ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಾನವ ಇತರರಿಗೆ ಆಸರೆಯಾಗಿ ಬದುಕಬೇಕು. ಇತರರಿಗೆ…

41 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ | ನದಿಯಲ್ಲಿ ಈಜಿನ ಮೊರೆಹೋದ ಯುವಕರು | ಕಾದು ಕೆಂಡದಂತಾಗುವ ಭೂಮಿ ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ:…

ಲೇಖನ.- ಶಿಲ್ಪಾ ಮೃತ್ಯುಂಜಯ ಮಿಣಜಿಗಿಶಿಕ್ಷಕರು, ಕೆ. ಇ. ಬೋರ್ಡ್ಸೆಂಟ್ರಲ್ ಸ್ಕೂಲ.ಧಾರವಾಡ ಉದಯರಶ್ಮಿ ದಿನಪತ್ರಿಕೆ ಬಸವಣ್ಣನವರ ವಚನಗಳು ಕೇವಲ ಸಾಹಿತ್ಯವಲ್ಲ, ಅವು ಬದುಕನ್ನು ತಿದ್ದುವ ದಿವ್ಯ ಮಂತ್ರಗಳು.12ನೇ ಶತಮಾನದ…

ಲೇಖನಮಲ್ಲಪ್ಪ. ಸಿದ್ರಾಮ ಖೊದ್ನಾಪೂರ(ತಿಕೋಟಾ)ವಿಜಯಪುರ ಮಹಾಮಾನವತಾವಾದಿ ಬಸವಣ್ಣನವರು ೧೨ ನೇಯ ಶತಮಾನದ ಮಹಾನ್ ಕ್ರಾಂತಿಕಾರಿ, ಸಮಾಜ ಸುಧಾರಕ ಮತ್ತು ತತ್ವಜ್ಞಾನಿಯಾಗಿದ್ದರು. ಅವರು ತನ್ನ ವಚನಗಳ ಮೂಲಕ ಸಮಾಜದಲ್ಲಿನ ಜಾತಿ,…

ಲೇಖನ.*- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಚೆಂದದ ಚಂದನಾಪೂರ್ಣ ಚಂದಿರನಂತೆ ಹೊಳೆಯುವ ನಿನ್ನ ಮುಖ, ಆ ಮುಖದಲ್ಲಿ ಬೆಳದಿಂಗಳಿನಂತೆ ಬೆಳಗುವ ನಗು ಕಾಣಲು ಕಾದು…

ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ | ಶಾಸಕ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ | ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು…