Subscribe to Updates
Get the latest creative news from FooBar about art, design and business.
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ರಾಜೇಂದ್ರ ಅವರ ಚಿಕಿತ್ಸೆಗಾಗಿ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮಾಡಿದ ಮನವಿ ಮೇರೆಗೆ…
ಬಿಜೆಪಿಯಿಂದ ಜಾತಿಗಳಲ್ಲಿ ಜಗಳ ಹಚ್ಚುವ ಕೆಲಸ | ಯಥಾಸ್ಥಿತಿ ಕಾಯ್ದುಕೊಳ್ಳದಿದ್ದರೆ ಹೋರಾಟದ ಎಚ್ಚರಿಕೆ ವಿಜಯಪುರ: ಬಿಜೆಪಿ ಸರ್ಕಾರವು ನ್ಯಾ.ಸದಾಶಿವ ಆಯೋಗವನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಒಡಹುಟ್ಟಿದ ಸಹೋದರರಂತಿದ್ದ…
ವಿಜಯಪುರ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂಸಹ ಮಹಿಳೆಯರಿಗೆ ಸಿಗಬೇಕಾದ ಸ್ಥಾನಮಾನಗಳು ಸಿಗುತ್ತಿಲ್ಲ.ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯನ್ನು ಕಡೆಗಣಿಸುತ್ತಿರುವುದು ಅತ್ಯಂತ ನೊವಿನ ಸಂಗತಿ ಎಂದು ಯುಗದರ್ಶಿನಿ ಫೌಂಡೇಶನ್…
Udayarashmi kannada daily newspaper
ಅದೊಂದು ಕಾಲವಿತ್ತು. ಮಾನವನ ಬದುಕಿನ ಆರಂಭದ ದಿನಗಳು.ಗಂಡು, ಬಿಸಿಲೋ ಮಳೆಯೋ.. ಯಾವುದನ್ನೂ ಲೆಕ್ಕಿಸದೆ, ತನ್ನ ಮತ್ತು ತನ್ನ ಸಂಗಾತಿಯ ತುತ್ತಿನ ಚೀಲ ತುಂಬಿಸಲು ಹೋರಾಟ ನಡೆಸುತ್ತಿದ್ದ ದಿನಗಳು.…
ಮದನ ಚಂದ್ರಿಕೆ ಕದನವೇತಕೆನುಡಿವೆ ನನ್ನಯ ಅನಿಸಿಕೆನೀನು ಇಲ್ಲದೆ ಬಾಳಲೇನಿದೆಅದಕೆ ಬಂದೆನು ಸನಿಹಕೆ ಚೆಲುವ ಅಧರದಿ ನಗುವ ಬೀರದೆಏಕೆ ಮೊಗವಿದು ಬಾಡಿದೆನಿನ್ನ ಗೆಳೆತನ ಬಯಸಿ ಬಂದೆನುನೀನು ನಿಂತಿಹೆ ದೂರದೆ…
ಎಸ್.ಆರ್.ಪಿ ಹೆಸರಿನ ಟೀಶರ್ಟ್ಸ್, ಗೋಡೆ ಗಡಿಯಾರಗಳ ಸಂಗ್ರಹ ಮುದ್ದೇಬಿಹಾಳ: ತಾಲೂಕಿನ ಯರಗಲ್ಲದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಮಾಜಿ ಶಾಸಕರ ಭಾವಚಿತ್ರ ಹಾಗೂ ಹೆಸರು ಇರುವ ಟೀ-ಶರ್ಟ ಮತ್ತು…
ಕಳೆದ ವರ್ಷ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಮುದ್ದೇಬಿಹಾಳ : ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ತಾಲೂಕಿನ ಢವಳಗಿ ಗ್ರಾಮದ ಎಂಬಿಪಿ ಪರೀಕ್ಷಾ ಕೇಂದ್ರವನ್ನು ರದ್ದು…
ವಿಜಯಪುರ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಯುಕೆಪಿ ಬಳಿಯ ಸೇತುವೆ ಮೇಲೆ…
ಮುದ್ದೇಬಿಹಾಳ : ಒಬ್ಬರ ತಟ್ಟೆಯನ್ನು ಕಸಿದು ಬೇರೊಬ್ಬರಿಗೆ ಉಣಬಡಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಅಸಂವಿಧಾನಿಕವಾಗಿದೆ ಎಂದು ಅಂಜುಮನ್ ಎ ಇಸ್ಲಾಂ ಕಮೀಟಿಯ ಸಲಹಾ ಸದಸ್ಯ ಎಚ್.ಆರ್.ಬಾಗವಾನ…