Browsing: BIJAPUR NEWS

ತಿಕೋಟಾ: ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ಜ.೨೧ ಭಾನುವಾರ ಬೆಳಗ್ಗೆ 9-00ಗಂಟೆಗೆ ಹಳೆಯ ಹೈಸ್ಕೂಲ್ ಕಟ್ಟಡದಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಅಪ್ಪಾಜಿಯವರ ನುಡಿನಮನ ಪ್ರಯುಕ್ತ…

ವಿಜಯಪುರ: ಇಬ್ರಾಹಿಂಪೂರ ರೇಲ್ವೆ ಸ್ಟೇಶನ್ ಹತ್ತಿರ ಸಂತೋಷ ಮಾತಾ ಜಲನಗರ ಮತ್ತು ಸಾಯಿಪಾಕ್ ರಸ್ತೆಗಳ ಜೋಡಣೆಗಾಗಿ ರೇಲ್ವೆ ಕೆಳ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಅನುಕೂಲಕ ಕಲ್ಪಿಸುವಂತೆ…

ವಿಜಯಪುರ: ಜಗತ್ತಿನಲ್ಲಿ ಅನೇಕ ದಾರ್ಶನಿಕ ಮಹನೀಯರು ತಮ್ಮದೇಯಾದ ಸಂದೇಶಗಳನ್ನು ಸಾರಿದ್ದಾರೆ. ನಾವು ಅದನ್ನು ಅರ್ಥ ಮಾಡಿಕೊಂಡು ಅವರ ವಿಚಾರಧಾರೆಗಳನ್ನು ಎಲ್ಲರಿಗೂ ತಿಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ…

ವಿಜಯಪುರ: ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೪೫೯೨೫೧ ಗೃಹಬಳಕೆ ಸ್ಥಾವರಗಳಿದ್ದು, ಡಿಸೆಂಬರ್-೨೦೨೩ರ ಅಂತ್ಯಕ್ಕೆ ೪೧೬೮೯೧ ಗ್ರಾಹಕರು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ೪೦೮೪೨೫ ಗ್ರಾಹಕರು ಉಚಿತ…

ವಿಜಯಪುರ: ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣವನ್ನು ಉತ್ತೇಜಿಸಲು ಕೃಷಿ…

ಮುದ್ದೇಬಿಹಾಳ: ತಾಲೂಕಿನ ಗುಡಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾಯೋಗಿ ವೇಮನರ ಜಯಂತಿ ಆಚರಿಸಲಾಯಿತು.ಶಾಲೆಯ ಮುಖ್ಯಗುರು ಸಂಗಮೇಶ ನವಲಿ, ಮಡಿಕೇಶ್ವರ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ…

ಮುದ್ದೇಬಿಹಾಳ: ಮುದ್ದೇಬಿಹಾಳ, ಢವಳಗಿ ಹಾಗೂ ನಾಲತವಾಡ ಹೋಬಳಿಯಲ್ಲಿ ಕೃಷಿಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕಾಗಿ ರೈತರಿಂದ ಸ್ವೀಕರಿಸಲಾದ ಅರ್ಜಿಗಳು ಗುರಿಗಿಂತ ಹೆಚ್ಚಿಗೆ ಬಂದಿದ್ದು, ಫಲಾನುಭವಿಗಳನ್ನು ಲಾಟರಿ ಮೂಲಕ…

ಮುದ್ದೇಬಿಹಾಳ: ೨೦೨೩-೨೪ ನೇ ಸಾಲಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಸರ್ಕಾರಿ ಉರ್ದು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎ.ಸಿ .ಕೆರೂರ ಅವರನ್ನು ಆಯ್ಕೆ ಮಾಡಲಾಗಿದೆ.

ಜಾನಪದ ಸಮಾವೇಶ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಅಭಿಮತ ತಾಳಿಕೋಟಿ: ಎಲ್ಲ ಧರ್ಮ – ಜಾತಿಗಳ ತತ್ವಸಾರ ಜಾನಪದ ಕುಲುಮೆಯಲ್ಲಿಯೇ ಉದಯವಾಗಿವೆ. ಮಾನವೀಯ ಮೌಲ್ಯಗಳಾದ ಪ್ರೀತಿ, ಕರುಣೆ,…

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ಮುಖಂಡರು ಶುಕ್ರವಾರ ಸಂಜೆ ರಾಜ್ಯ ಸರ್ಕಾರ ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರೆಂದು ನಿರ್ಣಯ ಮಾಡಿದ್ದನ್ನು…