Browsing: BIJAPUR NEWS

ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ವಿವಿಧೆಡೆ ಸುಮಾರು ೪.೧೫ ಲಕ್ಷ ಮೌಲ್ಯದ ಬೈಕ್‌ಗಳನ್ನು ಕದ್ದ ಹಾಗೂ ಮಲ್ಲಯ್ಯ ದೇವಸ್ಥಾನ ದೋಚಲು ಯತ್ನಿಸಿದ ಮೂವರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ…

ಬಸವನಬಾಗೇವಾಡಿ: ಪಟ್ಟಣದ ಹೆಸ್ಕಾಂ ಇಲಾಖೆಯ ಕಾರ್ಯ ಮತ್ತು ಪಾಲನಾ ವಿಭಾಗದ ಕಚೇರಿಯಲ್ಲಿ ಜ.೧೨ ರಂದು ಬೆಳಗ್ಗೆ ೧೦ ಗಂಟೆಗೆ ವಿದ್ಯುತ್ ಸುರಕ್ಷತೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ…

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ಎಳ್ಳ ಅಮವಾಸ್ಯೆಯಂಗವಾಗಿ ರೈತ ಬಾಂಧವರು ತಮ್ಮ ತಮ್ಮ ಹೊಲಗಳಲ್ಲಿ ಬೆಳೆದು ನಿಂತ ಬೆಳೆಗೆ ಮತ್ತು ಭೂತಾಯಿಗೆ ಪೂಜೆ ಸಲ್ಲಿಸಿ ಸಂಪ್ರದಾಯದಂತೆ…

ಬಸವನಬಾಗೇವಾಡಿ: ಪಟ್ಟಣದ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಮಹಾದ್ವಾರದ ಮುಂಭಾಗ ಬುಧವಾರ ರಾತ್ರಿ ಟೇಲರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಾದಚಾರಿ ರಸ್ತೆ ಮೇಲೆ ನುಗ್ಗಿ ಅಲ್ಲಿನ…

ದೇವರಹಿಪ್ಪರಗಿ: ರೈತ ಸಮುದಾಯದ ಹಬ್ಬವಾದ ಎಳ್ಳು ಅಮವಾಸ್ಯೆಯಂದು ಪಟ್ಟಣ ಸೇರಿದಂತೆ ತಾಲ್ಲೂಕಿನದಾದ್ಯಂತ ರೈತರು ತಮ್ಮ ಆಪ್ತರು, ಮಿತ್ರರೊಂದಿಗೆ ಹೊಲ, ತೋಟಗಳಿಗೆ ತೆರಳಿ ಬನ್ನಿವೃಕ್ಷಕ್ಕೆ ಪೂಜೆ ಸಲ್ಲಿಸಿ, ಚರಗ…

ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸಟೇಬಲ್ (ಸಿಎಆರ್ ಮತ್ತು ಡಿಎಆರ್) ೩೦೬೪ ಹುದ್ದೆಗಳಿಗೆ ಜ.೨೮ರಂದು ಬೆಳಿಗ್ಗೆ ೧೧ ರಿಂದ ೧೨-೩೦ರವರೆಗೆ…

ತಿಕೋಟಾದಲ್ಲಿ ಸಂಭ್ರಮದ ಎಳ್ಳ ಅಮವಾಸ್ಯೆ ಆಚರಣೆ | ಸಾಮೂಹಿಕ ಭೋಜನ ತಿಕೋಟಾ: ಗ್ರಾಮೀಣ ಭಾಗದ ರೈತಾಪಿ ವರ್ಗ ಆಚರಿಸುವ ವಿಶೇಷ ಹಬ್ಬಗಳಲ್ಲಿ ಎಳ್ಳ ಅಮವಾಸ್ಯೆ ಒಂದು ಹಬ್ಬವಾಗಿದೆ.…

ತಿಕೋಟಾ: ತಾಲ್ಲೂಕಿನಲ್ಲಿ ರೈತ ಕುಟುಂಬದ ಮಹಿಳೆಯರು ಗುರುವಾರ ಎಳ್ಳ ಅಮವಾಸ್ಯೆ ದಿನದಂದು ತೋಟದಲ್ಲಿ ಕುಟುಂಬ ಸದಸ್ಯರು, ಬಂಧುಗಳೊಂದಿಗೆ ಬೆಳೆದ ಬೆಳೆಯ ತುಂಬೆಲ್ಲಾ ಚರಗ ಚೆಲ್ಲಿ ಸಂಭ್ರಮಿಸಿದರು.

ವಿಜಯಪುರ: ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶದ ಹಿಂಗಾರು ಹಂಗಾಮಿನ ಬೆಳೆಗಳ ರಕ್ಷಣೆಗೆ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ ನೀರು ಹರಿಸಿದ ರಾಜ್ಯ ಸರ್ಕಾರದ ನಿರ್ದಾರ ತುಂಬಾ ಸ್ವಾಗತಾರ್ಹವಾದುದೆಂದು…