Subscribe to Updates
Get the latest creative news from FooBar about art, design and business.
Browsing: BIJAPUR NEWS
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರಸಕ್ತ 2024-25 ನೇ ಸಾಲೀನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಮಖಂಡಿ ತಾಲೂಕಾ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರಸಕ್ತ 2024-25 ನೇ ಸಾಲೀನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಮಖಂಡಿ ತಾಲೂಕಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ. ಕಲಾ – ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಇದೇ ದಿ.10 ರಂದು ಬೆಳಿಗ್ಗೆ 10 ಕ್ಕೆ ತತ್ವಪದಕಾರ್ತಿಯರ ಲೋಕ…
ಎಸ್.ಬಿ. ವಿಜ್ಡಮ್ ಕರಿಯರ್ ಅಕಾಡೆಮಿ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ವದ ಹಾದಿ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸತ್ಯಸೃತಿ ಎಂ ಅವರು ಸಲ್ಲಿಸಿದ್ದ “ಜಂಬುನಾಥ ಕಂಚ್ಯಾಣಿ ಅವರ ಜೀವನ ಮತ್ತು ಸಾಹಿತ್ಯ” ಕುರಿತು ಸಲ್ಲಿಸಿದ್ದ…
ಲೇಖನ- ಪ್ರೊ.ಶಿವಾನಂದ ಎಸ್.ಪಟ್ಟಣಶೆಟ್ಟರ ಕಾರ್ಯದರ್ಶಿಗಳು.ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಗದಗಹಾಗೂ ಎಸ್.ವ್ಹಿ.ವ್ಹಿ.ಅಸೋಸಿಯೇಷನ್, ಶಿಕ್ಷಣ ಸಂಸ್ಥೆ ಆಲಮಟ್ಟಿ ಉದಯರಶ್ಮಿ ದಿನಪತ್ರಿಕೆ ವಿಶ್ವಗುರು ಅಣ್ಣ ಬಸವಣ್ಣನವರ ನೆಲೆಯಲ್ಲಿ ಸಾಹಿತ್ಯದ ಪರಿಮಳ ಸೂಸುತ್ತಿರುವ ನಂದಿ…
ಇಂದು (ಸೆಪ್ಟಂಬರ್ ೧೦, ಬುಧವಾರ) “ವಿಶ್ವ ಆತ್ಮಹತ್ಯೆ ತಡೆ ದಿನ” ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಒಂದು ಊರಿನಲ್ಲಿ ಸುಭದ್ರ ಎಂಬ ಒಬ್ಬ ಶ್ರೀಮಂತನಾದ ವಜ್ರದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಾ ಮಾನವತಾವಾದಿಯಾಗಿ, ಸಮಾಜದ ಕಣ್ಣರಳಿಸಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರು ಸಾರ್ವಕಾಲಿಕವಾಗಿ ಶ್ರೇಷ್ಠರೇನಿಸಿದ್ದಾರೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಭಾನುವಾರ…
೬೫ ಲಕ್ಷ.ರೂ ಹಣ ಸಂದಾಯವಾದರೂ ದೊರೆಯದ ಜಮೀನು | ಭ್ರಷ್ಟಾಚಾರದಲ್ಲಿ ಅಧಿಕಾರಿ ಶಾಮೀಲಿನ ಶಂಕೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ…
