Subscribe to Updates
Get the latest creative news from FooBar about art, design and business.
ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ಅನುಷ್ಠಾನಗೊಳಿಸಲಿರುವ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಜನವರಿ ೨೪ ರಿಂದ ಫೆ.೭ರವರೆಗೆ…
ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ…
ಇಂಡಿ: ಸಕಲ ಜೀವಿಗಳಿಗೂ ಅನ್ನ ನೀಡುವ ಭೂತಾಯಿಗೆ ಎಲ್ಲ ರೈತ ಸಮುದಾಯ ನೈವೆಧ್ಯ ತೋರಿಸಿ ಕೃತಜ್ಞತೆ ಅರ್ಪಿಸುವುದೇ ಎಳ್ಳ ಅಮವಾಸ್ಯೆಯ ವಿಶೇಷ. ಭೂಮಿ ಉಳ್ಳ ಪ್ರತಿಯೊಬ್ಬ ರೈತರು…
ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ವಿವಿಧೆಡೆ ಸುಮಾರು ೪.೧೫ ಲಕ್ಷ ಮೌಲ್ಯದ ಬೈಕ್‌ಗಳನ್ನು ಕದ್ದ ಹಾಗೂ ಮಲ್ಲಯ್ಯ ದೇವಸ್ಥಾನ ದೋಚಲು ಯತ್ನಿಸಿದ ಮೂವರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ…
ಬಸವನಬಾಗೇವಾಡಿ: ಪಟ್ಟಣದ ಹೆಸ್ಕಾಂ ಇಲಾಖೆಯ ಕಾರ್ಯ ಮತ್ತು ಪಾಲನಾ ವಿಭಾಗದ ಕಚೇರಿಯಲ್ಲಿ ಜ.೧೨ ರಂದು ಬೆಳಗ್ಗೆ ೧೦ ಗಂಟೆಗೆ ವಿದ್ಯುತ್ ಸುರಕ್ಷತೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ಎಳ್ಳ ಅಮವಾಸ್ಯೆಯಂಗವಾಗಿ ರೈತ ಬಾಂಧವರು ತಮ್ಮ ತಮ್ಮ ಹೊಲಗಳಲ್ಲಿ ಬೆಳೆದು ನಿಂತ ಬೆಳೆಗೆ ಮತ್ತು ಭೂತಾಯಿಗೆ ಪೂಜೆ ಸಲ್ಲಿಸಿ ಸಂಪ್ರದಾಯದಂತೆ…
ಬಸವನಬಾಗೇವಾಡಿ: ಪಟ್ಟಣದ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಮಹಾದ್ವಾರದ ಮುಂಭಾಗ ಬುಧವಾರ ರಾತ್ರಿ ಟೇಲರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಾದಚಾರಿ ರಸ್ತೆ ಮೇಲೆ ನುಗ್ಗಿ ಅಲ್ಲಿನ…
ದೇವರಹಿಪ್ಪರಗಿ: ರೈತ ಸಮುದಾಯದ ಹಬ್ಬವಾದ ಎಳ್ಳು ಅಮವಾಸ್ಯೆಯಂದು ಪಟ್ಟಣ ಸೇರಿದಂತೆ ತಾಲ್ಲೂಕಿನದಾದ್ಯಂತ ರೈತರು ತಮ್ಮ ಆಪ್ತರು, ಮಿತ್ರರೊಂದಿಗೆ ಹೊಲ, ತೋಟಗಳಿಗೆ ತೆರಳಿ ಬನ್ನಿವೃಕ್ಷಕ್ಕೆ ಪೂಜೆ ಸಲ್ಲಿಸಿ, ಚರಗ…
ವಿಜಯಪುರ: ನಗರದ ಕಾಲೇಬಾಗ ನಿವಾಸಿಯಾದ ೨೪ ವರ್ಷದ ರುಕ್ಮಿಣಿ ಗಂ.ಯಲ್ಲಪ್ಪ ಬೇನೂರ ಎಂಬ ಮಹಿಳೆ ಹಾಗೂ ೮ ವರ್ಷದ ಮುತ್ತು ಯಲ್ಲಪ್ಪ ಬೇನೂರ ಎಂಬ ಮಗನೊಂದಿಗೆ ಕಾಣೆಯಾಗಿರುವ…
ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸಟೇಬಲ್ (ಸಿಎಆರ್ ಮತ್ತು ಡಿಎಆರ್) ೩೦೬೪ ಹುದ್ದೆಗಳಿಗೆ ಜ.೨೮ರಂದು ಬೆಳಿಗ್ಗೆ ೧೧ ರಿಂದ ೧೨-೩೦ರವರೆಗೆ…
