Subscribe to Updates
Get the latest creative news from FooBar about art, design and business.
Browsing: public news
ವಿಜಯಪುರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ವಿಜಯಪುರ ವತಿಯಿಂದ ನಗರದ ಬಿಎಲ್‌ಡಿಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ,…
ಮುದ್ದೇಬಿಹಾಳ: ಹಸಿರು ತೋರಣ ಗೆಳೆಯರ ಬಳಗದ ನೂತನ ಅಧ್ಯಕ್ಷರನ್ನಾಗಿ ವೈದ್ಯ ವೀರೇಶ ಇಟಗಿ ಮತ್ತು ಕಾರ್ಯದರ್ಶಿಯಾಗಿ ನಿವೃತ್ತ ಶಿಕ್ಷಕ ಬಿ. ಎಚ್.ಬಳಬಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ಪಟ್ಟಣದ ಹುಡ್ಕೋ…
ಮುದ್ದೇಬಿಹಾಳ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ನೂತನವಾಗಿ ನಿರ್ಮಿಸಲಾದ ಪಿಎಸ್‌ಐ ಕೊಠಡಿಯನ್ನು ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಉದ್ಘಾಟಿಸಿದರು.ಪಿಎಸ್‌ಐ ಸಂಜೀವ ತಿಪರೆಡ್ಡಿ ಸೇರಿದಂತೆ ಸಿಬ್ಬಂದಿ ಇದ್ದರು.
ಮುದ್ದೇಬಿಹಾಳ: ತಾಲೂಕಿನ ಅಮರಗೋಳ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕುಳಿತು ತಮ್ಮ ಫಾಯಿದೆಗೋಸ್ಕರ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದವರ ಮೇಲೆ ಇಲ್ಲಿನ ಪಿಎಸ್‌ಐ ಸಂಜೀವ ತಿಪರೆಡ್ಡಿ…
ಮುದ್ದೇಬಿಹಾಳ: ಮುಸ್ಲಿಂ ಮಹಿಳೆಯರ ಕುರಿತು ಮಾತನಾಡಿದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಾಜ್ಯ ಸರ್ಕಾರವು ಸ್ವಯಂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸುವುದು ಅಗತ್ಯವಿದೆ ಎಂದು…
ಮುದ್ದೇಬಿಹಾಳ: ಕರ್ನಾಟಕ ಮುಸ್ಲಿಂ ಸಂಘದ ಜಿಲ್ಲಾಧ್ಯಕ್ಷರನ್ನಾಗಿ ಪಟ್ಟಣದ ಲಾಳೆಸಾ ನದಾಫ್ ಅವರನ್ನು ಆಯ್ಕೆ ಮಾಡಿ ರಾಜ್ಯಧ್ಯಕ್ಷ ಎಲ್.ಎನ್.ಬಶೀರ ಅಹಮದ್ ಆದೇಶಿಸಿದ್ದಾರೆ.
ಆಲಮೇಲ: ತಾಲೂಕಿನ ಸುಕ್ಷೇತ್ರ ಮಂಗಳೂರು ಭೀಮಾಶಂಕರ ಮಹಾರಾಜರ ರಥೋತ್ಸವವು ಭಕ್ತರ ಜಯಘೋಷಗಳ ಮಧ್ಯ ಅದ್ದೂರಿಯಾಗಿ ಜರುಗಿತು.ಅಂದು ಬೆಳಗಿನ ಜಾವ ಕತೃ ಗದ್ದುಗೆಗೆ ಮಹಾರುದ್ದಾಭಿಷೇಕ, ಬಿಲ್ವಾರ್ಚನೆ, ಮಂಗಳಾರುತಿ ಜರುಗಿತು.ಗ್ರಾಮದೆಲ್ಲೆಡೆ…
ಆಲಮಟ್ಟಿ: ಕಳೆದ ಮಂಗಳವಾರದಿಂದ ಆಲಮಟ್ಟಿ ಕೆಬಿಜೆಎನ್ ಎಲ್ ಅರಣ್ಯ ಇಲಾಖೆಯ ಕಾರ್ಮಿಕರು ಆರು ತಿಂಗಳ ವೇತನ ಪಾವತಿಗೆ ಆಗ್ರಹಿಸಿ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ಸಂಜೆ…
ಸಿಂದಗಿ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜನರ ಜೀವನಕ್ಕೆ ಮತ್ತು ಪರಿಪೂರ್ಣ ಬದುಕಿಗೆ ದಾರಿ ದೀಪವಾಗಿದ್ದರು. ಅವರ ಸಂದೇಶ, ಹಿತ ನುಡಿಗಳು ಎಂದೆಂದಿಗೂ ಜೀವಂತ ಎಂದು ಶಾಲೆಯ ಆಡಳಿತಾಧಿಕಾರಿ…
ಶ್ರೀ ಸಿದ್ದೇಶ್ವರರ ನೂರೆಂಟು ದಿನಗಳ ಜಪಯಜ್ಞ ಕಾರ್ಯಕ್ರಮದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀ ಅಭಿಮತ ಇಂಡಿ: ಧರ್ಮ, ಜಾತಿಗೆ ಜಾಗವಿಲ್ಲದ ಮಾನವಕುಲಕೋಟಿಗೆ ಉದ್ದಾರ ಮಾಡುವ ಏಕೈಕ ಸಿದ್ದೇಶ್ವರ ಮಹಾಸ್ವಾಮಿಗಳ…
