Browsing: public

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ಕೆವಿ ತಿಕೋಟ,೧೧೦/೧೧ಕೆವಿ ಹೊನವಾಡ ಹಾಗೂ ೩೩/೧೧ಕೆವಿ ಬಿಜ್ಜರಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ವಿದ್ಯುತ್ ವಿತರಣಾ…

ವಿಜಯಪುರದಾದ್ಯಂತ ಮಿಂಚಿನ ಸಂಚಾರ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ವಿಜಯಪುರ ನಗರದ ವಿವಿಧೆಡೆ ಮಿಂಚಿನ ಸಂಚಾರ ನಡೆಸಿ, ಸ್ವಚ್ಛತೆ ಹಾಗೂ ವ್ಯವಸ್ಥೆ…

ಮುದ್ದೇಬಿಹಾಳ: ಪಟ್ಟಣದ ಬಜಾರ ಮುಖ್ಯ ರಸ್ತೆಯಲ್ಲಿರುವ ಡ್ರೈನೇಜ್ ಸಂತೆಯ ದಿನವಾದ ಗುರುವಾರ ಓವರ್ ಫ್ಲೋ ಆಗಿ ದಾರಿಯುದ್ದಕ್ಕೂ ಹರಿದು ಸಾಕಷ್ಟು ತಾಪತ್ರೆಯ ತಂದೊಡ್ಡಿ ಸಂತೆಗೆ ಬಂದ ಜನ…

ಮುದ್ದೇಬಿಹಾಳ: ವಿಚ್ಛೇದನಕ್ಕಾಗಿ ಕೋರ್ಟ್ ನ ಮೊರೆ ಹೋದ ವ್ಯಕ್ತಿಯನ್ನ ಮುದ್ದತಿಗೆ ಬಂದಾಗ ಪತ್ನಿಯ ಮನೆಯವರು ನ್ಯಾಯಾಲಯದ ಮುಖ್ಯದ್ವಾರದ ಹತ್ತಿರವಿರುವ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ವರದಿಯಾಗಿದೆ.ತಾಲೂಕಿನ ರೂಡಗಿ…

ದೇವರಹಿಪ್ಪರಗಿ: ವಿದ್ಯಾರ್ಥಿ ಜೀವನ ಬಂಗಾರದ ಜೀವನ. ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಪದವಿ ಹಂತದಲ್ಲಿಯೇ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಸಿಂದಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…

ಮೋರಟಗಿ: ಸಂಗೀತದಲ್ಲಿ ಸ್ವರ್ಗ ಅಡಗಿದೆ. ಸಂಗೀತ ಬಲ್ಲವನು ಮಾನಸಿಕವಾಗಿ ಎಂದಿಗೂ ಕುಗ್ಗುವುದಿಲ್ಲ. ಸಂಗೀತ ಕೇಳುವುದರಿಂದ ದಣಿವು ಮಾಯವಾಗುತ್ತದೆ ಎಂದು ಗಣಿತ ಭೋದಕ ಪರಶುರಾಮ ದೇಸುಣಗಿ ಹೇಳಿದರು.ಗ್ರಾಮದ ಐಡಿಎಲ್…

ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಆರಾದ್ಯ ದೈವ ಶ್ರೀ ಸಂಗಮೇಶ್ವರರ ಕಾರ್ತಿಕೋತ್ಸವದ ನಿಮಿತ್ಯ ಅಂದಾಜು ೪೫ಕ್ಕೂ ಹೆಚ್ಚು ಪುರವಂತರು ಕೈಗೆ, ನಾಲಿಗೆಗೆ, ಸೊಂಟಕ್ಕೆ ಶಸ್ತ್ರ ಹಾಕಿಕೊಂಡು ಪ್ರದರ್ಶನವನ್ನು…

ಬಸವನಬಾಗೇವಾಡಿ: ತಾಲೂಕಿನ ಮುಳ್ಳಾಳ ಗ್ರಾಮದಲ್ಲಿ ಮರಗಮ್ಮದೇವಿ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ಶುಕ್ರವಾರ ನೆರವೇರಿತು. ಇಂಗಳೇಶ್ವರ ಬೃಂಗೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಮರಗಮ್ಮದೇವಿ ಮೂರ್ತಿಗೆ ವಿಶೇಷ…

ಬಸವನಬಾಗೇವಾಡಿ: ಪಟ್ಟಣದಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗದಳದ ಸಹಯೋಗದಲ್ಲಿ ಶುಕ್ರವಾರ ಹನುಮಮಾಲಾ ಪಾದುಕೆ ಪಲ್ಲಕ್ಕಿ ಉತ್ಸವ ಹಾಗೂ ಮಾತೃಶಕ್ತಿ ದುರ್ಗಾವಾಹಿನಿಯ ವಾರ್ಷಿಕೋತ್ಸವದಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶೋಭಾ ಯಾತ್ರೆ…

ಮುದ್ದೇಬಿಹಾಳ: ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಾಗರಬೆಟ್ಟ ಗ್ರಾಮದ ರೈತರು ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಅಧಿಕಾರಿಗಳ ಭರವಸೆಯ ಮೇರೆಗೆ ಅಂತ್ಯಗೊಂಡಿದೆ.ಧರಣಿ ಸ್ಥಳಕ್ಕೆ ಆಗಮಿಸಿದ…