Subscribe to Updates
Get the latest creative news from FooBar about art, design and business.
Browsing: udaya rashmi
ಜತ್ ಶಾಸಕ ವಿಕ್ರಮದಾದಾ ಸಾವಂತರಿಂದ ಎಂ.ಬಿ.ಪಾಟೀಲ ಪರ ಮತಯಾಚನೆ ವಿಜಯಪುರ: ನಮಗೆ ರೈಲು ಬಿಡುವವರು ಬೇಡ, ನೀರು ಕೊಡುವವರು ಬೇಕು ಎಂದು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್…
ನಾಗಠಾಣ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳಿ ಪರವಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಂಬಗಿ, ಅಂಕಲಗಿ, ಆಹೇರಿ…
ವಿಜಯಪುರ: ಚುನಾವಣಾ ಕಾರ್ಯ ಅತ್ಯಂತ ಜವಾಬ್ದಾರಿಯುತ ಹಾಗೂ ಅತಿ ಮುಖ್ಯವಾಗಿರುವುದರಿಂದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಯಾವುದೇ ಗೊಂದಲಕ್ಕೊಳಗಾಗದೇ ಆಯೋಗದ ನಿರ್ದೇಶನದನ್ವಯ ಅಚ್ಚುಕಟ್ಟಾಗಿ ಚುನಾವಣಾ ಕಾರ್ಯ…
ವಿಜಯಪುರ: ಮಂಗಳವಾರ ಹೊನ್ನಳ್ಳಿ ಗ್ರಾಮದಲ್ಲಿ ಜರುಗಿದ ಮದುವೆ ಸಮಾರಂಭದಲ್ಲಿ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿ ವಿಜಯಪುರ ಮತ್ತು ಗ್ರಾಮ ಪಂಚಾಯತಿ ಜಂಬಗಿ (ಆ) ಇವರ ಸಹಯೋಗದಲ್ಲಿ…
ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಂಡ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಸ್ಕೌಟ್ಸ್ ಹಾಗೂ ಗೈಡ್ಸ್ ಸಹಯೋಗದಲ್ಲಿ…
ಇಂಡಿ: ಮತಕ್ಷೇತ್ರದಲ್ಲಿ ಜನತೆ ಬದಲಾವಣೆ ಬಯಸಿ ಬಿಜೆಪಿ ಪಕ್ಷಕ್ಕೆ ಎಲ್ಲಿಲ್ಲದ ಬೆಂಬಲ ಸೂಚಿಸುತ್ತಿದ್ದಾರೆ. ಯುವಕರ ಉತ್ಸಾಹ ಪಕ್ಷಕ್ಕೆ ಬಲ ಬಂದAತಾಗಿದ್ದು ಈ ಬಾರಿ ಕ್ಷೇತ್ರದಲ್ಲಿ ಕಮಲ ಅರಳಿಸಲು…
ಮುದ್ದೇಬಿಹಾಳ : ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಬಸ್ ಒಂದು ಪಲ್ಟಿಯಾಗಿ, ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ಮಂಗಳವಾರ ನಡೆದಿದೆ.ಚುನಾವಣಾ ತರಬೇತಿಗೆಂದು ಮುದ್ದೇಬಿಹಾಳದಿಂದ ಸಿಂದಗಿ…
ಮುದ್ದೇಬಿಹಾಳ: ತಮ್ಮ ಪಾಪ ಪರಿಹಾರಕ್ಕಾಗಿ ಸೀರೆ ಹಂಚಿದ್ದಾರೆ, ಸೀರೆ ಪಡೆದ ಮಾತೆಯರು ಭಿಡೆಯಲ್ಲಿರುವುದೇಕೆ ಎಂದು ಅವರಿಗೆ ಮತ ನೀಡಿದರೆ ಅವರು ಮಾಡಿದ ಪಾಪದಲ್ಲಿ ನೀವು ಪಾಲು ತೆಗೆದುಕೊಂಡAತೆ…
ಜಾಲವಾದ ಗ್ರಾಪಂ ಸದಸ್ಯರು ವಿವಿಧ ಸಮುದಾಯಗಳ ಯುವಕರು ಬಿಜೆಪಿ ಸೇರ್ಪಡೆ ದೇವರಹಿಪ್ಪರಗಿ: ಪಟ್ಟಣದ ವಿವಿಧ ಸಮುದಾಂiÀಗಳÀ ಯುವಕರು ಹಾಗೂ ಜಾಲವಾದ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯರು ಶಾಸಕ…
ಬಸವನಬಾಗೇವಾಡಿ: ವಿಧಾನಸಭಾ ಮತಕ್ಷೇತ್ರದ ಮಲಘಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ವಠಾರ ಸೇರಿದಂತೆ ಅನೇಕರು ಮಂಗಳವಾರ ಜೆಡಿಎಸ್ ಅಭ್ಯರ್ಥಿ ಸೋಮನಗೌಡ ಪಾಟೀಲ ಮನಗೂಳಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ…