ಮುದ್ದೇಬಿಹಾಳ: ರಾಜ್ಯ ಬಿಜೆಪಿ ರೈತಮೋರ್ಚಾ ನೂತನ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನ ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಬಿ.ಎಸ್.ವಿಜಯೇಂದ್ರ ಆದೇಶಿಸಿದ್ದಾರೆ.

ಆಲಮಟ್ಟಿ: ಅನ್ನ ಪ್ರಾಣಕ್ಕೆ ಆಧಾರವಾದರೆ, ಶಿಕ್ಷಣ ಜ್ಞಾನ ಸಂಸ್ಕಾರಕ್ಕೆ ಆಧಾರ, ಹಿಂದೆ ತಾವು ಮಾಡಿದ ಕರ್ಮದ ಪರಿಣಾಮವೇ ಈಗ ನೀವು ಅನುಭವಿಸುತ್ತಿರುವ ಜೀವನ, ಹೀಗಾಗಿ ಸದಾ ಒಳ್ಳೆಯದನ್ನೇ…

ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧ ಮುಂಭಾಗದ ಕೋಣಿನವರ ತೋಟದಲ್ಲಿರುವ ಶಿವಯೋಗೇಶ್ವರ (ಶಿವಪ್ಪಮುತ್ಯಾ) ಜಾತ್ರಾಮಹೋತ್ಸವ ಡಿ. ೨೫ ರಂದು ಜರುಗಲಿದೆ. ಜಾತ್ರೆಯಂಗವಾಗಿ ಅಂದು ಬೆಳಗ್ಗೆ ೧೦ ಗಂಟೆಗೆ ಪಲ್ಲಕ್ಕಿ ಉತ್ಸವ…

ಬಸವನ ಬಾಗೇವಾಡಿ: ನಮ್ಮ ಬದುಕಿನಲ್ಲಿ ಧಾರ್ಮಿಕ ಆಚರಣೆಗಳು ನೆಮ್ಮದಿ ನೀಡುವಲ್ಲಿ ಬಹು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಅಭಿಪ್ರಾಯ ಪಟ್ಟರು.ತಾಲೂಕಿನ ಹಂಗರಗಿ…

ಬಸವನಬಾಗೇವಾಡಿ: ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇದೆ. ದೇಶದ ಸಂವಿಧಾನ ನಮಗೆ ಕೆಲವು ಹಕ್ಕುಗಳನ್ನು ನೀಡಿದೆ.ಈ ಹಕ್ಕುಗಳ ಸದುಪಯೋಗ ಮಾಡುವ ಜೊತೆಗೆ ಸಂವಿಧಾನ ನೀಡಿದ ಕರ್ತವ್ಯವನ್ನು ಪ್ರತಿಯೊಬ್ಬರೂ…

ಬಸವನಬಾಗೇವಾಡಿ: ಪಟ್ಟಣದ ಇಕ್ಬಾಲ ನಗರದಲ್ಲಿರುವ ಅಮೋಘಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ ಶನಿವಾರ ಸಂಭ್ರಮ,ಸಡಗರದಿಂದ ಜರುಗಿತು. ಬೆಳಗ್ಗೆ ಡೊಳ್ಳಿನ ವಾದ್ಯಮೇಳದೊಂದಿಗೆ ರಾಮನಹಟ್ಟಿಯ ಬನ್ನಿಗೊಂಡೇಶ್ವರ, ಲಕ್ಕಮ್ಮದೇವಿ ಪಲ್ಲಕ್ಕಿ ಉತ್ಸವವು ಬಸವೇಶ್ವರ ದೇವಸ್ಥಾನದ…

ಬಸವನಬಾಗೇವಾಡಿ: ರಾಜ್ಯದಲ್ಲಿ ಕೋವಿಡ್ ಸೋಂಕಿನ ರೂಪಾಂತರಿಯಾದ ಜೆಎನ್ ೧ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜನರಿಗೆ ಸಾಕಷ್ಟು ಮುನ್ನಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡುತ್ತಿದ್ದರೂ ಬಹುತೇಕ…

ವಿಜಯಪುರ: ಶ್ರೀ ಸಿದ್ದೇಶ್ವರ ಅಪ್ಪಾಜಿಯವರು ಸದಾ ನಮ್ಮ ಮನಸ್ಸಿನಲ್ಲಿ ಅಮರವಾಗಿದ್ದಾರೆ. ಅವರ ಚಿಂತನೆಗಳು, ಅವರ ಮಾತುಗಳೊಂದಿಗೆ ಇಂದಿಗೂ ಅವರು ನಮ್ಮ ಜೊತೆಯಲ್ಲಿಯೇ ಇದ್ದಾರೆ ಎಂದು ಭಾಸವಾಗುತ್ತದೆ ಎಂದು…

ವಿಜಯಪುರ: ನಗರದಲ್ಲಿ ನಾಳೆ ದಿ.24 ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರಾದ್ಯಂತ ಓಟಗಾರರು ಸಾಗುವ ಮಾರ್ಗಗಳಲ್ಲಿ ರವಿವಾರ ಬೆಳಿಗ್ಗೆ 6 ಗಂಟೆಯಿಂದಲೆ ನಾನಾ…

ಲೊಯೋಲ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಮತ್ತು ಕ್ರಿಸ್ಮಸ್ ಹಬ್ಬ ಆಚರಣೆ ವಿಜಯಪುರ: ಕಳೆದ 24 ವರ್ಷಗಳಿಂದ ಸ್ಲಮ್ ಹಾಗೂ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ…