Browsing: udaya rashmi

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರನ್ನು ಬೆಂಬಲಿಸಿ, ಬಬಲೇಶ್ವರ ಪಕ್ಷೇತರ ಅಭ್ಯರ್ಥಿ ದುಂಡಸಿ ಅಬ್ದುಲ್‍ರಹಿಮಾನ ಮಹಮ್ಮದ ಹನೀಫ್ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ.…

ಬಿಜೆಪಿಯಿಂದ ರಾಜಕೀಯ ದುರ್ಲಾಭ | ಎಂಎಲ್ಸಿ ಸುನೀಲಗೌಡ ಪಾಟೀಲ ಆರೋಪ ವಿಜಯಪುರ: ವಿರೋಧಿಗಳು ಬಬಲೇಶ್ವರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮನೆಗಳಿಗೆ ತೆರಳಿ ಬಲವಂತವಾಗಿ ತಮ್ಮ ಪಕ್ಷದ ಶಾಲ್…

ವಿಜಯಪುರ: ನನ್ನ ಕೊನೆಯ ಚುನಾವಣೆ ಮತ ಕೊಡಿ ಎಂದು ಅನುಕಂಪದ ಅಲೆಯಲ್ಲಿ ಕಾಂಗ್ರೆಸ್ ನಾಯಕರು ಮತ ಕೇಳುತ್ತಿದ್ದಾರೆ, ಆದರೆ ನಾಡಿನ ಎಲ್ಲ ಜಾತಿ-ಮತ ವರ್ಗಗಳ ಜನರು ಉತ್ಸಾಹದಿಂದ…

ವಿಜಯಪುರ: ಎಂ.ಬಿ.ಪಾಟೀಲರು ಜಾತ್ಯತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಕೆಲಸಗಳನ್ನು ಪರಿಗಣಿಸಿ ಮತ ಹಾಕಬೇಕು ಎಂದು ಆಶಾ ಎಂ. ಪಾಟೀಲ ಕರೆ ನೀಡಿದ್ದಾರೆ. ತಿಕೋಟಾ…

ಕೊಲ್ಹಾರ: ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ, ಮಸೂತಿ ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ಬೀಳಗಿ ಹಾಗೂ…

ರೈತ ಸಂಘದ ಮಟ್ಟಿಹಾಳ ಗ್ರಾಮ ಘಟಕ ಉದ್ಘಾಟನೆ ಕೋಲಾರ: ಮಾನವ ಕುಲಕ್ಕೆ ಅನ್ನ ನೀಡುವ ಅನ್ನದಾತನು ದಿನನಿತ್ಯ ಅನೇಕ ಸಂಕಷ್ಟಗಳೊಡನೆ ಹೆಚ್ಚಿನ ದರಕ್ಕೆ ಬೀಜ, ಗೊಬ್ಬರ, ಕೀಟನಾಶಕಗಳನ್ನು…

ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳು ವಿಜಯಪುರ: ಜಿಲ್ಲೆಯ ಎಂಟು ವಿಧಾನಸಭಾ ಮತಕ್ಷೇತ್ರಗಳಲ್ಲಿ 80 ವರ್ಷ ಮೇಲ್ಪಟ್ಟ 3574, ವಿಶೇಷ ಚೇತನ 1078 ಮತದಾರರು ಮನೆಯಿಂದಲೇ ಅಂಚೆ…

ಇಂಡಿ: ಹಿಂದುಳಿದ ತಾಲೂಕನ್ನು ಮುಂದುವರಿದ ತಾಲೂಕನ್ನಾಗಿ ಮಾರ್ಪಡಿಸಿದ್ದೇನೆ. ಈ ಬಾರಿ ಇನ್ನೊಮ್ಮೆ ಆಶೀರ್ವದಿಸಿದರೆ ತಾಲೂಕಿನ ಚಿತ್ರಣವನ್ನೇ ಬದಲಾವಣೆ ಮಾಡಿ ಜಿಲ್ಲಾ ಕೇಂದ್ರವನ್ನಾಗಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ…

ಚಿಮ್ಮಡ; ಗ್ರಾಮದ ರೈತರ ಆರಾದ್ಯ ದೇವತೆ ಸೀಮಿ ಲಕ್ಕವ್ವದೇವಿ ಜಾತ್ರಾ ಮಹೋತ್ಸವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ವಿಜ್ರಂಬಣೆಯಿAದ ಜರುಗಿತು.ಗ್ರಾಮದಿಂದ ಜಗದಾಳ ರಸ್ತೆಗೆ ಹೊಂದಿಕೊAಡಿರುವ ದೇವಸ್ಥಾನದಲ್ಲಿ ಬೆಳಿಗ್ಗೆ…