Subscribe to Updates
Get the latest creative news from FooBar about art, design and business.
Browsing: BIJAPUR NEWS
ಭೀಮಾಂತರಂಗ ಜಗಲಿ, ಆನ್ ಲೈನ್ ಉಪನ್ಯಾಸ ಮಾಲಿಕೆಯಲ್ಲಿ ಡಾ.ಮಧುಬಾಲ ಅಭಿಮತ ಇಂಡಿ: 19ನೇ ಶತಮಾನದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡ ಜನರಿಗೋಸ್ಕರ ದೂರದ ಗಡಿ ಸೊಲ್ಲಾಪುರದಲ್ಲಿ ನಿಂತು…
Udayarashmi kannada daily newspaper
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ವಿಚಾರವನ್ನು ಸದನಲ್ಲಿ ಚರ್ಚಿಸುವಂತೆ ಬಿಜೆಪಿ ಹೈಕಮಾಂಡ್…
ಬೆಂಗಳೂರು: ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು. ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಶುಕ್ರವಾರ ಉತ್ತರ…
ಸಹಕಾರಿ ಬ್ಯಾಂಕ್‌ಗಳಲ್ಲಿರುವ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮಾತ್ರ ಮನ್ನಾ | ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ…
ಕನ್ನಡಿಗರ ಕೂಗಾಗಿ, ಜನಾಂದೋಲನವಾಗಿ ಡಿ.17ರಂದುಅಸಂಖ್ಯಾತ ಅಭಿಮಾನಿಗಳಿಂದ ಬೆಂಗಳೂರಿನಲ್ಲಿ ಪ್ರತಿಭಟನೆ – ಸಿದ್ಧಾಪುರ ಶಿವಕುಮಾರ್ ಡಾ.ವಿಷ್ಣುವರ್ಧನ್ ಬರೀ ಜನಪ್ರಿಯ ಅತ್ಯುತ್ತಮ ಕಲಾವಿದರಲ್ಲ, ಸಾಮಾಜಿಕ ಸೇವಕ ಚಿಂತಕರು, ಆಧ್ಯಾತ್ಮಶೀಲರು. ಬರೀ…
ಮುದ್ದೇಬಿಹಾಳ: ಶಕ್ತಿ ಸಾಮರ್ಥ್ಯ ಇದ್ದ ವ್ಯಕ್ತಿ ಎಂದಿಗೂ ನ್ಯಾಯ, ನೀತಿ, ಧರ್ಮವನ್ನು ಬಿಡಬಾರದು ಎಂದು ಹಾರ್ವರ್ಡ್ ಪಿ.ಯು.ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಮ್.ನೆರಬೆಂಚಿ ಹೇಳಿದರು.ಪಟ್ಟಣದ ಹೊರವಲಯದಲ್ಲಿ ನಾಲತವಾಡ ರಸ್ತೆಯಲ್ಲಿರುವ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಗೋಲಗೇರಿಯ ಶ್ರೀ ಗೊಲ್ಲಾಳೇಶ್ವರ ಕಾತಿ೯ಕೋತ್ಸವ ಡಿ.೧೮ರಂದು ನಡೆಯಲಿದೆ.ದೇವಸ್ಥಾನದ ಧಮ೯ದಶಿ೯ ವರಪುತ್ರ ಹೊಳೆಪ್ಪನವರು ದೇವರಮನಿ ಸಾನ್ನಿಧ್ಶದಲ್ಲಿ ಡಿ.೧೮ರಂದು ಸೋಮವಾರ ಮಧ್ಶಾಹ್ನ ಗೊಲ್ಲಾಳೇಶ್ವರನಿಗೆ ವಿಶೇಷ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಬ್ರಹ್ಮದೇವನಮಡು ಗ್ರಾಮದ ಆರಾಧ್ಶ ದೈವ ಶ್ರೀ ಬಲಭೀಮೇಶ್ವರ (ಚಟ್ಟಿ) ಕಾತಿ೯ಕೋತ್ಸವ ಡಿ.೧೬ ರಂದು ನಡೆಯಲಿದೆ. ದೇವಸ್ಥಾನದ ಅಚ೯ಕ ನಿಂಗಣ್ಣಚಾಯ೯ ಜೋಶಿ ಸಾನ್ನಿಧ್ಶದಲ್ಲಿ…
ಚಿಮ್ಮಡದ ಕಾರ್ತಿಕ ದೀಪೋತ್ಸವದಲ್ಲಿ ಪ್ರಭು ಶ್ರೀ ಅಭಿಮತ ಚಿಮ್ಮಡ: ಪ್ರತಿಯೊಂದು ಧರ್ಮದ ಪೂರ್ವಜರು ಆಚರಣೆಗೆ ತಂದಿರುವ ಹಬ್ಬ, ಹರಿದಿನ, ಧಾರ್ಮಿಕ, ಸಾಮಾಜಿಕ ಉತ್ಸವಗಳಿಗೆ ವೈಜ್ಞಾನಿಕ ಹಿನ್ನೆಲೆಗಳಿವೆ ಎಂದು…
