Browsing: udaya rashmi

ವಿಜಯಪುರ: ನಗರದ ವೀಣಾ ಕೋತವಾಲ ಅವರು ಬೆಂಗಳೂರಿನಲ್ಲಿ ಏರ್ಪಡಿಸಿದ ಜಗನ್ನಾಥ ದಾಸ ವಿರಚಿತ ಹರಿ ಕಥಾಮೃತಸಾರ ಕೃತಿಯನ್ನು ಸಂಪೂರ್ಣ ಬಾಯಿಪಾಠ ಒಪ್ಪಿಸಿದ್ದಕ್ಕಾಗಿ ಅವರಿಗೆ ದಾಸಪ್ರಿಯ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ…

ಇಂಡಿ: ಎಲ್ಲ ಧರ್ಮಗಳ ನಡುವೆ ಸೌಹಾರ್ದತೆ ಬೆಳೆಸುವ ಆಶಯದಿಂದ ಮುಸ್ಲಿಂ ಬಾಂಧವರಿಗೆ ಇಪ್ತಾರ್‌ ಕೂಟ ಆಯೋಜಿಸಿದ್ದು ತುಂಬಾ ಸಂತಸ ತಂದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ…

ಇಂಡಿ: ಹೋರಾಟ ಮಾಡದಿದ್ದರೆ ಪರವಾಗಿಲ್ಲ, ಆದರೆ ಮಾರಾಟವಾಗಬೇಡಿ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹೇಶ ನಾಯಕ ಶುಕ್ರವಾರ…

ದೇವರಹಿಪ್ಪರಗಿ: ತಾಲ್ಲೂಕು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯವಾದ ಜಮೀನನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್.ಪಿ.ಸಂದೇಶ ಭೇಟಿ ನೀಡಿ ಪರಿಶೀಲಿಸಿದರು.ಪಟ್ಟಣಕ್ಕೆ ಶುಕ್ರವಾರ ನ್ಯಾಯಾಧೀಶರಾದ ಎಚ್.ಪಿ.ಸಂದೇಶ ವಿಜಯಪುರ…

ಇಂಡಿ: ತಾಲ್ಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದಲ್ಲಿ ಲಿಂ. ಶ್ರೀ ಶಂಕರಲಿAಗೇಶ್ವರ ಮಹಾರಥೋತ್ಸವ ಅಂಗವಾಗಿ ಜಾನುವಾರ ಜಾತ್ರೆ ಆಯೋಜಿಸಲಾಗಿತ್ತು.ಅಂದಾಜು ೧೫೦೦ ಕ್ಕೂ ಹೆಚ್ಚು ಜಾನುವಾರಗಳನ್ನು ರೈತರು ಇಲ್ಲಿ ಮಾರಾಟ…

ಚುನಾವಣೆಗಾಗಿ ಸಕಲ ಪೊಲೀಸ್ ಬಂದೋಬಸ್ತ್ :ಎಸ್ಪಿ ಆನಂದಕುಮಾರ ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಹಲವು ಪ್ರರಣಗಳು ದಾಖಲಾಗಿವೆ.ಆರ್ ಪಿ ಆಕ್ಟ್…

ಮುದ್ದೇಬಿಹಾಳ : ತಾಲೂಕಿನ ಮಲಗಲದಿನ್ನಿ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ ಗಾಂಜಾ ಬೆಳೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ಮತ್ತು ಓರ್ವ ಆರೋಪಿಯನ್ನು ವಶಕ್ಕೆ…