Browsing: bjp

ಬಾಡೂಟದಲ್ಲಿ ಪಾಲ್ಗೊಂಡ ಶಿಕ್ಷಕರ ವಿರುದ್ಧ ಜಿಲ್ಲಾಧಿಕಾರಿಗೆ ದೂರು ದಾಖಲು | ಕ್ರಮಕ್ಕೆ ಆಗ್ರಹ ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯು ಅಲ್ಲಿಯ ಚುನಾವಣೆ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳಿಗೆ,…

ದೇವರಹಿಪ್ಪರಗಿ: ಬಿಜೆಪಿಯ ಎಪ್ಪತ್ತಕ್ಕೂ ಹೆಚ್ಚು ಕಾರ್ಯಕರ್ತರು ಪಟ್ಟಣದ ಮಡಿವಾಳ ಮಾಚಿದೇವ ದೇವಸ್ಥಾನದ ಹತ್ತಿರ ಮಂಗಳವಾರಸಭೆ ಜರುಗಿಸಿ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ಈ ಸಂದರ್ಭದಲ್ಲಿ…

-ಕೆ.ಪಿ.ಬೊಳೆಗಾಂವಚಡಚಣ: ನಾಗಠಾಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಅಚ್ಚರಿಯ ಹೆಸರು ಪ್ರಕಟಿಸುವ ಮೂಲಕ ಟಿಕೆಟ್ ಆಕಾಂಕ್ಷಿಗಳಿಗೆ ದಿಗ್ಬ್ರಮೆ ಯಾಗುವಂತೆ ಬಿಜೆಪಿ ವರಿಷ್ಟರು ನಿರ್ಧಾರ ಕೈಗೆ ತೆಗೆದುಕೊಂಡಿದ್ದಾರೆ.ಕಳೆದ ಚುನಾವಣೆಯಲ್ಲಿ…

ಸಿಂದಗಿ: ಕಳೆದ 15ತಿಂಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಸಾಕಷ್ಟು ಮಾಡಿದ್ದು ನನಗೆ ಸಂತಸ ತಂದಿದೆ. ಮತಕ್ಷೇತ್ರದ ಜನ ನನಗೆ ಕೈಬೀಡುವುದಿಲ್ಲ. ಏ.19 ರಂದು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ ಎಂದು…

ತಾಳಿಕೋಟಿ: ಪಟ್ಟಣದ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡ ನದೀಂ ಕಡು ಅವರು ತಮ್ಮ ರಾಜಕೀಯ ಮಾರ್ಗದರ್ಶಕಿಯಾದ ಮಂಗಳಾದೇವಿ ಬಿರಾದಾರ ಅವರೊಂದಿಗೆ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು…

ವಿಜಯಪುರ: ನಗರ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ರಾಮನಗೌಡ ಪಾಟೀಲ ಅವರು ಸೋಮವಾರ ನಗರದ ವಿವಿಧೆಡೆ ಸಂಚರಿಸಿ…

ಸಿಂದಗಿ: ತಾಲೂಕಿನ ಯಂಕAಚಿ ಗ್ರಾಮದಲ್ಲಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ, ಬೂತ್ ಅಧ್ಯಕ್ಷ ಮತ್ತು ಪೇಜ್ ಪ್ರಮುಖರಿಂದ ಹಮ್ಮಿಕೊಂಡ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಶಾಸಕ ರಮೇಶ ಭೂಸನೂರ ಮಾತನಾಡಿದರು.ಇದೇ…

ಕೊಲ್ಹಾರ: ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ‌ ಸಚಿವ ಎಸ್.ಕೆ.ಬೆಳ್ಳುಬ್ಬಿಯವರು ಏ.20 ಗುರುವಾರದಂದು ಬಸವನಬಾಗೇವಾಡಿ ತಹಶಿಲ್ದಾರ ಕಚೇರಿಯಲ್ಲಿ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ…