Browsing: udayarashminews.com

ಸಿಂದಗಿಯ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ-೫೦ರ ಸಂಭ್ರಮ ಸಿಂದಗಿ: ಮಕ್ಕಳಿಗೂ ಹಕ್ಕುಗಳಿವೆ. ಮಕ್ಕಳ ಶೋಷಣೆಯ ವಿರುದ್ಧ ಪ್ರಶ್ನಿಸುವ ಹಕ್ಕುಗಳಿಗೆ ಸರ್ಕಾರ ಮನ್ನಣೆ ಇಡಬೇಕು…

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಅರಿವಿಗಾಗಿ ಮ್ಯಾರಥಾನ್ ಓಟ ಸಿಂದಗಿ: ಈ ದೇಶವನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ರಾಷ್ಟ್ರೀಯತೆಯಿಂದ ಸಾಮಾಜಿಕ ತಳಹದಿಯ ಮೇಲೆ ಕಟ್ಟಬೇಕು…

ಭಗವಾನ ಬುದ್ಧರ ಅಂತಿಮ ಉಪದೇಶ & ಡಾ.ಬಾಬಾಸಾಹೇಬ ಅಂಬೇಡ್ಕರ ಕೊನೆಯ ಸಂದೇಶ” ಕೃತಿಗಳ ಬಿಡುಗಡೆ ದೇವರಹಿಪ್ಪರಗಿ: “ಭಗವಾನ ಬುದ್ಧರ ಅಂತಿಮ ಉಪದೇಶ ಮತ್ತು ಡಾ.ಬಾಬಾಸಾಹೇಬ ಅಂಬೇಡ್ಕರವರ ಕೊನೆಯ…

ದೇವರಹಿಪ್ಪರಗಿ: ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆ ಜರುಗಿತು.ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಭಾನುವಾರ ತಹಶೀಲ್ದಾರ್ ಪ್ರಕಾಶ ಸಿಂದಗಿ ಸಂವಿಧಾನ ದಿನಾಚರಣೆ…

ವಿಜಯಪುರ: ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ವತಿಯಿಂದ ನಗರದ ಆಸ್ಪತ್ರೆಯಲ್ಲಿ ಹಾಗೂ ಪ್ರಮುಖ ಓಣಿಗಳಲ್ಲಿ ಹಸಿವು ಮುಕ್ತ ನಗರವನ್ನಾಗಿಸುವ ಉದ್ದೇಶದಿಂದ ಸಂಜಯ ಆಹಾರ ವಿತರಿಸಲಾಯಿತು.ಈ ಸಂದರ್ಭ…

ಬೇನಾಳದಲ್ಲಿ ಶಾಲಾ ಕೊಠಡಿ ಉದ್ಘಾಟನೆ | ಕಬಡ್ಡಿ ಪಂದ್ಯಾವಳಿಗೆ ಚಾಲನೆ ಆಲಮಟ್ಟಿ: ನನ್ನ ಮತಕ್ಷೇತ್ರದ ಸರ್ವ ಗ್ರಾಮಗಳನ್ನು ಭಾವೈಕ್ಯತೆಯ ಗ್ರಾಮಗಳನ್ನಾಗಿ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದರೆ, ಭಾವೈಕ್ಯತೆಯನ್ನೇ ತನ್ನ…

ವಿಜಯಪುರ: ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ವಿಜಯಪುರ ನಗರದ ತನು ಫೌಂಡೇಶನ್ ಪ್ರತಿ ವರ್ಷ ರಾಜ್ಯೋತ್ಸವವನ್ನು ಆಚರಿಸುವುರೊಂದಿಗೆ ಕನ್ನಡ ನಾಡು ನುಡಿ ಸೇರಿದಂತೆ ನಾಡಿನ ವಿವಿಧ ಕ್ಷೇತ್ರಗಳಿ…

ಆರೆಸ್ಸೆಸ್ ನಗರ ವಾರ್ಷಿಕೋತ್ಸವ | ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ನರೇಂದ್ರ ಸ್ಪಷ್ಠನೆ ವಿಜಯಪುರ: ಕೊರೊನಾದಂಥ ಅನೇಕ ವೈರಸ್ ನಮ್ಮ ಜೊತೆಗಿದ್ದು ಜಾತಿಗಳ ನಡುವೆ ವಿಘಟನೆ ಮತ್ತು…

ನವದೆಹಲಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.2008 ರಲ್ಲಿ ಟಿವಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರನ್ನು ಹತ್ಯೆ…

ಚಡಚಣ: ಧುಮಕನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಭೀರಲಿಂಗೇಶ್ವರ ಜಾತ್ರಾ ಮಹೋತ್ಸವ ಜರುಗಲಿದ್ದು ರವಿವಾರ ದಿನಾಂಕ:೧೯-೧೧-೨೦೨೩ ರಂದು ಬೆಳಿಗ್ಗೆ ೬ ಗಂಟೆಗೆ ಗ್ರಾಮದ ಎಲ್ಲ ದೇವಾದಿಗಳ…