Subscribe to Updates
Get the latest creative news from FooBar about art, design and business.
Browsing: Udayarashmi today newspaper
ಸಿಂದಗಿ: ನಮ್ಮ ಮನಸ್ಸು ನಮ್ಮ ಹತೋಟಿಯಲ್ಲಿರಬೇಕಾದರೆ ಗುರುವಿನ ಮಾರ್ಗದರ್ಶನವಿರಬೇಕು ಎಂದು ಕನ್ನೋಳ್ಳಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಮಂಗಳವಾರ ನಡೆದ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿಯವರ ೧೩೦ನೆಯ…
ಸಿಂದಗಿ: ಮಹಾವಿದ್ಯಾಲಯದ ಸಭಾಭವನದಲ್ಲಿ ನ.೧೭ ಮತ್ತು ೧೮ರಂದು ಅಂತರ್ ಕಾಲೇಜು ಮಟ್ಟದ್ ಏಕವಲಯ ಕುಸ್ತಿ ಪಂದ್ಯಾವಳಿ ಹಾಗೂ ಆಯ್ಕೆಯ ಪ್ರಕ್ರಿಯೆ ಜರುಗಲಿದೆ ಎಂದು ಕ್ರೀಡಾ ಕೂಟದ ಸಂಘಟನಾ…
ಸಿಂದಗಿ: ಗೋವು ಸಮೃದ್ಧಿಯ ಸಂಕೇತ. ಮನೆಗಳಲ್ಲಿ ಗೋವುಗಳು ಇರುವುದರಿಂದ ನೂರಾರು ರೋಗ ರೂಜಿನಗಳು ದೂರವಾಗುತ್ತವೆ. ಇದು ವೈಜ್ಞಾನಿಕವಾಗಿ ಸತ್ಯವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಂಗಮೇಶ್ವರ…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಪಾಡ್ಯ ಆಚರಣೆ ಮಂಗಳವಾರ ಜನರು ಮಾಡುತ್ತಿದ್ದರೆ ಪುರಸಭೆ ಪೌರಕಾರ್ಮಿಕರು ರಸ್ತೆಯ ಬದಿಯಲ್ಲಿ ಬಿದ್ದಿರುವ ಕಸವನ್ನು ಸಂಗ್ರಹಿಸುವ ಕಾಯಕದಲ್ಲಿ…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಮಂಗಳವಾರ ಬೆಳಕಿನ ಹಬ್ಬ ದೀಪಾವಳಿಯ ಬಲಿಪಾಡ್ಯ ಹಬ್ಬವನ್ನು ಆಚರಣೆ ಮಾಡಿದರು. ಬೆಳಗ್ಗೆ ಬೇಗನೆ ಎದ್ದು ಸ್ನಾನಾದಿ ಕ್ರಿಯೆಯಾದ ನಂತರ ಪ್ರತಿಯೊಂದು…
ಮುದ್ದೇಬಿಹಾಳ: ಪಟ್ಟಣದ ಮಹೆಬೂಬ ನಗರದಲ್ಲಿರುವ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ವಿದ್ಯಾರ್ಥಿಗಳು, ಶಿಕ್ಷಕರು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಸಂಭ್ರಮಿಸಿದರು.ಈ…
ಮುದ್ದೇಬಿಹಾಳ: ಮಕ್ಕಳಿಗೆ ವಿದ್ಯೆ ಎಷ್ಟು ಮುಖ್ಯವೋ ಅದರಷ್ಟೇ ಕ್ರೀಡಾ ಮತ್ತು ಮನರಂಜನೆ ಚಟುವಟಿಕೆ ಕೂಡ ಮುಖ್ಯ ಎಂದು ವಿದ್ಯಾಭಾರತಿ ಶಾಲೆಯ ಸಂಸ್ಥಾಪಕ ಎನ್.ಎಸ್.ಹಿರೇಮಠ ಹೇಳಿದರು.ಪಟ್ಟಣದ ಹುಡ್ಕೋ ಬಡಾವಣೆಯ…
ಮುದ್ದೇಬಿಹಾಳ: ಚಿಕ್ಕ ಮಕ್ಕಳಲ್ಲಿ ಅತಿಸಾರ ಭೇದಿ ಉಂಟಾದಲ್ಲಿ ಪಾಲಕರು ತಪ್ಪದೇ ಓ.ಆರ್.ಎಸ್ ದ್ರಾವಣ ಕುಡಿಸಬೇಕು. ಅತಿಯಾದ ಭೇದಿಯಿಂದ ಬಳಲುವ ಮಕ್ಕಳಿಗೆ ಜಿಂಕ್ ಮಾತ್ರೆ ನೀಡಬೇಕು ಎಂದು ತಾಲೂಕ…
ಮುದ್ದೇಬಿಹಾಳ: ಪಟ್ಟಣದಲ್ಲಿ ಕೆಲವರು ತಮ್ಮ ದ್ವಿಚಕ್ರ ವಾಹನಗಳಿಗೆ ಅತಿಯಾಗಿ ಶಬ್ಧಮಾಡುವ ಸೈಲೆನ್ಸರ್ ಗಳನ್ನು ಅಳವಡಿಸಿ ಜನನಿಬಿಡ ಪ್ರದೇಶಗಳಲ್ಲಿ ವೇಗವಾಗಿ ತಿರುಗಾಡುತ್ತ ಕಿರಿಕಿರಿಯನ್ನುಂಟು ಮಾಡುತ್ತಿದ್ದವರಿಗೆ ಇಲ್ಲಿನ ಪಿಎಸ್‌ಐ ಸಂಜೀವ…
ಬರ ಪರಿಸ್ಥಿತಿ ಹಾಗೂ ಬರ ನಿರ್ವಹಣೆ ಕುರಿತ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂಬರುವ ದಿನಗಳಿಗೆ ಕುಡಿಯುವ ನೀರಿನ…
