Browsing: udaya rashmi

ಇಂಡಿ: ಆಡಳಿತದ ಎಲ್ಲ ಹಂತಗಳಲ್ಲೂ ಕನ್ನಡ ಅನುಷ್ಠಾನವಾಗಬೇಕು. ಆದ್ಯತೆ ಬದ್ಧತೆ ಆಗಬೇಕು. ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಲ್ಲೂ ಕನ್ನಡ ಮೇಳೈಸಲಿ, ಕನ್ನಡವೆಂದರೆ ಜನಜಂಗುಳಿಯಲ್ಲ ಅದು ಜೀವನಶೈಲಿ ಎಂದು ಕಂದಾಯ…

ಚಡಚಣ: ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು, ಇವುಗಳ ಕೇಳುವಿಕೆಯು ನಮ್ಮಲ್ಲಿ…

ಚಡಚಣ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ಕರ್ನಾಟಕ ಸುವರ್ಣ ಸಿರಿ ರಾಜ್ಯ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ…

ಕೊಲ್ಹಾರ: ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕಾ ಆಡಳಿತದ ಮುಂದಾಳತ್ವದಲ್ಲಿ ಸ್ಥಳಿಯ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಕರ್ನಾಟಕ ಏಕೀಕರಣದ ೬೮ನೇ ರಾಜ್ಯೋತ್ಸವ…

ತಾಳಿಕೋಟಿ. ಕನ್ನಡ ನಾಡು- ನುಡಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಹೋರಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಇದಕ್ಕಾಗಿ ನಾವೆಲ್ಲರೂ ಕಂಕಣಭದ್ಧರಾಗೋಣ ಎಂದು ಶಾಸಕ ಸಿ .ಎಸ್. ನಾಡಗೌಡ…

ಸಿಂದಗಿ: ಪಟ್ಟಣದ ಹೊರವಲಯದ ಪ್ರೇರಣಾ ಶಾಲೆಯಲ್ಲಿ ಕನ್ನಡ ರಾಜ್ಯೊತ್ಸವವನ್ನು ಆಚರಣೆ ಮಾಡಲಾಯಿತು.ಈ ವೇಳೆ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ನಿರ್ದೇಶಕ ಪಿ.ಡಿ.…

ಸಿಂದಗಿ: ಕನ್ನಡ ನಾಡಿನಲ್ಲಿ ಕನ್ನಡವೇ ಪ್ರಥಮ, ಪ್ರಧಾನ, ಸಾರ್ವಭೌಮವಾಗಬೇಕು. ಉಳಿದ ಅನ್ಯ ಭಾಷೆಗಳು ಕನ್ನಡ ನೆಲದಲ್ಲಿ ಸೇವಕರಾಗಿ ಕೆಲಸ ಮಾಡಬೇಕು ಎಂದು ಎಚ್.ಜಿ.ಪಪೂ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಲಿಂಗ…

ದೇವರಹಿಪ್ಪರಗಿ: ತಾಲ್ಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ೬೮ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಪಟ್ಟಣದ ಪ್ರಾಥಮಿಕ ಶಾಲಾ ಆವರಣದಲ್ಲಿ ಬುಧವಾರ ಜರುಗಿದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರಕಾಶ…

ಜಯ್ ನುಡಿಜಯಶ್ರೀ.ಜೆ.ಅಬ್ಬಿಗೇರಿಇಂಗ್ಲಿಷ್ ಉಪನ್ಯಾಸಕರುಸ ಪ ಪೂ ಕಾಲೇಜುನಾಗನೂರ ಕಾಲೇಜುತಾ: ಬೈಲಹೊಂಗಲಜಿ:ಬೆಳಗಾವಿ೯೪೪೯೨೩೪೧೪೨ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರಾದ ಹುಯಿಲಗೋಳ ನಾರಾಯಣರ ಕನ್ನಡದ ಲೇಖನಿಯಿಂದ ಹೊರ ಹೊಮ್ಮಿದ ಕರ್ನಾಟಕದ ನಾಡಗೀತೆಯೆನಿಸಿದ “ಉದಯವಾಗಲಿ…