Subscribe to Updates
Get the latest creative news from FooBar about art, design and business.
Browsing: public news
ಕಾವ್ಯರಶ್ಮಿ ತಿಂಗಳ ಸಂಬಳವಿಲ್ಲದ ನಿರಂತರ…ದುಡಿತಬಯಸುತ ಮನದಿ ಮನೆಯವರೆಲ್ಲರ ಹಿತತನ್ನ ತನುಮನವನು ಅನವರತ ದಂಡಿಸುತಇರುತ್ತಾಳೀಕೆ ಗೃಹಿಣಿ ಗೃಹಮುಚ್ಯತೆ ಎನುತ ಇವಳಿಲ್ಲದಿರೆ ಮನೆಗಿಲ್ಲ ಶೋಭೆ ಎನ್ನುವರುಇವಳಿದ್ದರೆ ಮಾತ್ರ ನಿರಾಳತೆ ಹೊಂದುವರುಆದರೂ…
ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಅಂಗಳದಲ್ಲಿ 1935 ರ ಸಮಯ, ಅಂದಿನ ರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಒಮ್ಮೆಲೆ ತನಗೆ ಏನಾದರು ಸಿಹಿ ತಿನ್ನಬೇಕು ಎನಿಸುತ್ತಿದೆ ಹೀಗಾಗಿ…
ಹಲವು ಮುಖಗಳ ಸಂಕೀರ್ಣದಲ್ಲೊಂದು ಸರಳ ಮಾನವೀಯ ಸ್ಪಂದನೆ ’ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ’ ಗಂಡು ಹೆಣ್ಣು ಹೊರತುಪಡಿಸಿದ ಮತ್ತೊಂದು ದೈಹಿಕ ಮತ್ತು ಮಾನಸಿಕ ಪಂಗಡವೊಂದು ಮನುಷ್ಯ ವರ್ಗದಲ್ಲಿ…
ರಾಯಚೂರು: ರಾಜ್ಯ ಕಾಂಗ್ರೆಸ್ ನಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನದ…
ವಿಜಯಪುರದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬಾಸ್ಕೇಟ್ ಬಾಲ್ ಕ್ರೀಡಾಕೂಟ ವಿಜಯಪುರ: ಶಿಕ್ಷಣಕ್ಕೆ ನೀಡುವ ಮಹತ್ವವನ್ನು ಕ್ರೀಡೆಗೂ ನೀಡಬೇಕು. ಕ್ರೀಡಾಭ್ಯಾಸ ಶಿಕ್ಷಣದ ಒಂದು ಅವಿಭಾಜ್ಯ ಅಂಗ ಎರಡರಲ್ಲೂ ಉತ್ತಮ…
ಸಿಂದಗಿ: ನಗರದ ಸಿಂದಗಿ ಪುರಸಭೆ ಬಳಿ ಅಪರಿಚಿತ ವ್ಯಕ್ತಿಯೊರ್ವ ಗಬಸಾವಳಗಿ ಗ್ರಾಮದ ನಿಂಗನಗೌಡ ಬಿರಾದಾರ (85) ಎಂಬಾತನನ್ನು ಚೂರಿಯಿಂದ ಇರಿದ ಘಟನೆ ನಡೆದಿದೆ.ಶನಿವಾರದಂದು ಅಪರಿಚಿತ ವ್ಯಕ್ತಿಯು ನಿಂಗನಗೌಡ…
ವಿಜಯಪುರ: ವಿಕಲಚೇತನರಲ್ಲಿರುವ ಕೌಶಲ್ಯಾಭಿವೃದ್ದಿಯನ್ನು ಗುರುತಿಸಿ, ಅವರ ಕೌಶಲ್ಯಕ್ಕೆ ತಕ್ಕಂತೆ ಸೂಕ್ತ ತರಬೇತಿ ಒದಗಿಸುವ ಮೂಲಕ ವಿಕಲಚೇತನರು ಸ್ವಾವಲಂಬಿ ಜೀವನ ನಡೆಸುವಂತೆ ಅನುಕೂಲ ಕಲ್ಪಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಅವರು,…
ವಿಜಯಪುರದಲ್ಲಿ ಪೊಲೀಸ್ ಹುತಾತ್ಮ ದಿನ ಆಚರಣೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿಕೆ ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ…
ವಿಜಯಪುರ: ಜಿಲ್ಲೆಯಲ್ಲಿ ಬರುವ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳನ್ನು ಜನ-ಜಾನುವಾರುಗಳ ಕುಡಿಯುವ ನೀರಿನ ಸಲುವಾಗಿ ತುಂಬಿಸುತ್ತಿದ್ದು, ಕಾಲುವೆ ಕೊನೆಯವರೆಗೆ ನಿಗದಿತ ಪ್ರಮಾಣದಲ್ಲಿ ನೀರನ್ನು ಒದಗಿಸಲು…
೧೦ ಹೆಚ್‌ಪಿವರೆಗಿನ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ವಿಜಯಪುರ: ಬಜೆಟ್‌ನಲ್ಲಿ ಘೋಷಿಸಿದಂತೆ ನೇಕಾರರಿಗೆ ೧೦ ಹೆಚ್‌ಪಿ ವರೆಗಿನ ಉಚಿತ ವಿದ್ಯುತ್ ಒದಗಿಸುವುದನ್ನು ಸರ್ಕಾರ…
