Browsing: public

ವಿಜಯಪುರ: ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲಕ್ಕಾಗಿ ನೀಡುವ ಕಾಯಕಲ್ಪ ಪ್ರಶಸ್ತಿ ವಿಜಯಪುರ ಜಿಲ್ಲೆಯ ೪೦ ಆರೋಗ್ಯ ಸಂಸ್ಥೆಗಳಿಗೆ ಲಭಿಸಿದೆ ಎಂದು…

ಮಹರ್ಷಿ ವಾಲ್ಮೀಕಿಯವರ ಜಯಂತಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ ವಿಜಯಪುರ: ರಾಮಾಯಣ ಮಹಾಕಾವ್ಯವವನ್ನು ರಚಿಸಿದವರು ವಾಲ್ಮೀಕಿಯವರು. ಅವರು ರಾಮಾಯಣದಲ್ಲಿ ಉಲ್ಲೇಖಿಸಿರುವ ಅಂಶಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ.…

ದೇವರಹಿಪ್ಪರಗಿ: ನವೆಂಬರ್ ೧ರಿಂದ ಮತಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಹವಾಲು ಆಲಿಸುವುದರೊಂದಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು…

ಬಸವನಬಾಗೇವಾಡಿ: ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಸಹಯೋಗದಲ್ಲಿ ಕರ್ನಾಟಕ ನಾಮಕರಣ ಸುವರ್ಣ…

ಬಸವನಬಾಗೇವಾಡಿ: ಮಹಾಕಾವ್ಯ ರಾಮಾಯಣ ರಚಿಸುವ ಮೂಲಕ ಮಹರ್ಷಿ ವಾಲ್ಮೀಕಿ ಅಜರಾಮರವಾಗಿ ಉಳಿದುಕೊಂಡಿದ್ದಾರೆ. ಇಂತಹ ಮಹಾತ್ಮರ ಜೀವನವನ್ನು ವಿದ್ಯಾರ್ಥಿಗಳು ಅರಿತುಕೊಂಡು ತಮ್ಮ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕೆಂದು ಬಸವೇಶ್ವರ ಕಲಾ…

ಬಸವನಬಾಗೇವಾಡಿ: ವಾಲ್ಮೀಕಿ ಸಮಾಜಕ್ಕೆ ಸೇರಿದ ಮಹನೀಯರು ವಾಲ್ಮೀಕಿ ಜಾತಿಗೆ ಸೀಮಿತವಾಗಿ ಕೆಲಸ ಮಾಡದೇ ಇಡೀ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ್ದಾರೆ. ಇಂತಹ ಸಮಾಜಕ್ಕೆ ಸೇರಿದ ಮಹರ್ಷಿ ವಾಲ್ಮೀಕಿ ಇಡೀ…

ಮುದ್ದೇಬಿಹಾಳ: ಸಾಮೂಹಿಕ ವಿಹಾಹಗಳಿಂದ ಸಾಕಷ್ಟು ಬಡ ಜನತೆಗೆ ಅನುಕೂಲಗಳಾಗುತ್ತವೆ. ಈ ಬಾರಿ ಬರದ ಛಾಯೆ ಎಲ್ಲೆಡೆ ಆವರಿಸಿದ್ದು ಮಠದ ಸದ್ಭಕ್ತರಿಗೆ ಅನುಕೂಲಕರವಾಗಲೆಂದು ವಿಶೇಷ ಪೂಜೆ ಮತ್ತು ಸಾಮೂಹಿಕ…

ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ಸಮೀಪದ ಆಲಕೊಪ್ಪರ ಗ್ರಾಮದ ಕೆರೆಯಿಂದ ಕಣಕಾಲ ಗ್ರಾಮದ ರೈತ ರಾಮಣ್ಣ ಬಸಪ್ಪ ಯರಝರಿ ಅವರ ಜಮೀನದಲ್ಲಿ ಶುಕ್ರವಾರ ಮೊಸಳೆಯೊಂದು ಕಾಣಿಸಿಕೊಂಡಿದ್ದರಿಂದ ರೈತರಲ್ಲಿ…

ವಿಜಯಪುರ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ಧೇಶದಿಂದ ೩೭೯ ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೊರ್ಟಲ್ ಮೂಲಕ ನೊಂದಾಯಿಸಲಾಗುತ್ತಿದ್ದು, ದಿ.೩೧-೦೩-೨೦೨೨ರವರೆಗೆ…

ವಿಜಯಪುರ: ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇಂದು ವಿವಿಧ ನಿಗಮ ಮಂಡಳಿಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶನಿವಾರ ನಗರದ ಪಿಡಿಜೆ ಕಾಲೇಜ್…