Browsing: udayarashminews.com

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ | ಕೆಲವು ಮಾಧ್ಯಮಗಳಿಂದ ಸುದ್ದಿ ತಿರುಚಿ ವಿವಾದ ಸೃಷ್ಟಿ | ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ…

ಲೇಖನ- ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಪ್ರಿಯ ಮನೋಜ,ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ…

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ರಾಜ್ಯದಲ್ಲಿ ಧರ್ಮಸ್ಥಳ ಸಂಸ್ಥೆಯು ಸ್ವ-ಸಹಾಯ ಸಂಸ್ಥೆಗಳಿಗೆ ಆರ್ಥಿಕ ಸಹಾಯ ಮಾಡುವುದಷ್ಟೇ ಅಲ್ಲ ಸಮಾಜಮುಖಿ ಕೆಲಸ ಮಾಡುತ್ತಿದೆ ಹೀಗಾಗಿ ಧರ್ಮಸ್ಥಳ ಸಂಸ್ಥೆಯವ ಕಾರ್ಯ ಶ್ಲಾಘನೀಯವಾಗಿದೆ…

ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯ ಬೆಳವಣಿಗೆಗಳಿಗೆ ತಾರ್ಕಿಕ ಅಂತ್ಯ | ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿನ…

ಪದ್ಮವಿಭೂಷಣ ಡಾ. ಗಂಗೂಬಾಯಿ ಹಾನಗಲ್ ಜನಿಸಿದ ಮನೆ ಜೀರ್ಣೋದ್ಧಾರಕ್ಕಾಗಿ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದೂಸ್ತಾನಿ ಸಂಗೀತದ ಮೇರು ಗಾಯಕರಾದ ಪದ್ಮವಿಭೂಷಣ ಡಾ.ಗಂಗೂಬಾಯಿ ಹಾನಗಲ್ ಅವರು ಜನಿಸಿದ…

ರೈತಸಂಘ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅಗ್ರಹ ಉದಯರಶ್ಮಿ ದಿನಪತ್ರಿಕೆ ತಾಳಿಕೋಟಿ: ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ…

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದಲ್ಲಿ ೨೦೨೫-೨೬ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಜುಲೈ ಆವೃತ್ತಿಯ ಪ್ರವೇಶಾತಿ ಆರಂಭಗೊಂಡಿದ್ದು, ಆಸಕ್ತರು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿ.ಎಲ್.ಡಿ.ಇ ಅಸೋಸಿಯೇಶನ್ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ ಹಾಸ್ಪಿಟಲ್ ಮತ್ತು ರಿಸರ್ಚ ಸೆಂಟರ್ ಹಾಗೂ…

ಹಾಸ್ಟೆಲ್ ಮೆಂಟರ್-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ…