Browsing: public news

ವಿಜಯಪುರದಲ್ಲಿ ಗುಂಡೇಟಿಗೆ ರೌಡಿಶೀಟರ್ ಹತ್ಯೆ ಪ್ರಕರಣ ವಿಜಯಪುರ: ನಗರದಲ್ಲಿ ನಡೆದಿರುವ ಕೊಲೆಯ ಹಿಂದಿನ ಸತ್ಯಾಸತ್ಯತೆ ಹೊರಗೆ ಬರಬೇಕೆಂದರೆ, ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಸ್ವಾಮಿ ವಿವೇಕಾನಂದ…

ಕಲಕೇರಿ: ಸಮಿಪದ ಕೋರವಾರ ಹಾಗೂ ವಿವಿಧ ಗ್ರಾಮಗಳಲ್ಲಿ ದೇವರಹಿಪ್ಪರಗಿ‌ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಮತಯಾಚನೆ ಮಾಡಿದರು.ಗ್ರಾಮಸ್ಥರು, ಅಭಿಮಾನಿಗಳು ಶಾಸಕ ಸೋಮನಗೌಡರನ್ನು ತೆರೆದ ಜೀಪಿನಲ್ಲಿ…

ಮುದ್ದೇಬಿಹಾಳ: ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೋನಾಳ ಎಸ್.ಎಚ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಘಟನೆಯಲ್ಲಿ ಗೋನಾಳ ಗ್ರಾಮದ…

ಒಳಮೀಸಲಾತಿ, ಐತಿಹಾಸಿಕ ನಿರ್ಣಯ | ಕೇಂದ್ರ ಸಚಿವ ಎಲ್.ಮುರುಗನ್ ಹೇಳಿಕೆ ವಿಜಯಪುರ: ಸಾಮಾಜಿಕ ನ್ಯಾಯದ ಬದ್ಧತೆಯೊಂದಿಗೆ ನ್ಯಾ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ…

ಇಂಡಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಒದಗಿಸಿಕೊಡುವದಕ್ಕಾಗಿ ಕೂಡಲಸಂಗಮದಿAದ ಬೆಂಗಳೂರಿನವರೆಗೆ ಸುಮಾರು 700 ಕಿಲೋ ಮೀಟರ್ ಮಾಡಿದ ಪಾದಯಾತ್ರೆ ಫಲ ನೀಡಿದೆ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ…

ವಿಜಯಪುರ: ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ಅಭ್ಯರ್ಥಿ ವಿಜುಗೌಡ ಪಾಟೀಲ ಅವರ ಮಕ್ಕಳು ಪಿಸ್ತೂಲ್ ಮೂಲಕ ಗುಂಡು ಹಾರಿಸಿ ವಿಜಯೋತ್ಸವ ತಮ್ಮ ಸಂಸ್ಕೃತಿ ಏನೆಂದು…

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ (ಡಿವ್ಹಿಬಿಡಿಸಿಪಿ) ಕಾರ್ಯಕ್ರಮದ ಅಡಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ಆಗಮಿಸಿದ ಸಿಆರ್‌ಪಿಎಫ್…