Subscribe to Updates
Get the latest creative news from FooBar about art, design and business.
Browsing: BIJAPUR NEWS
ವಿಜಯಪುರ: ಜಿಲ್ಲೆಯ 30-ಬಿಜಾಪುರ ನಗರ ಹಾಗೂ ೩೧-ನಾಗಠಾಣ ಮತಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಉದೀತ್ ಪ್ರಕಾಶ ರೈ ಅವರು ನಗರದ ಗಾಂಧಿ ಭವನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.ಈ…
ವಿಜಯಪುರ ಜಿಲ್ಲೆಯ ೮ ಮತಕ್ಷೇತ್ರಗಳಲ್ಲಿ ಈವರೆಗೆ ೧೭೨ ನಾಮಪತ್ರ ಸಲ್ಲಿಕೆ ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಏಪ್ರಿಲ್ 20ರ ಗುರುವಾರದಂದು…
ವಿಜಯಪುರ: ನಗರದಲ್ಲಿ ಹಲವು ವರ್ಷಗಳಿಂದ ಅಭಿವೃದ್ಧಿ ಮಾಡದೇ ಉಳಿದುಕೊಂಡಿದ್ದ ಸಮಸ್ಯೆಗಳಿಗೆ ಐದು ವರ್ಷದಲ್ಲಿ ಪರಿಹಾರ ಕೊಡಿಸಲು ಶ್ರಮಿಸಿರುವ ತಂದೆಯವರಿಗೆ ಮತ್ತೊಮ್ಮೆ ಆಶೀರ್ವದಿಸಬೇಕು ಎಂದು ಯುವ ನಾಯಕ ರಾಮನಗೌಡ…
ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ಸಾಂಕೇತಿಕವಾಗಿ ತಮ್ಮ ನಾಮಪತ್ರ ಸಲ್ಲಿಸಿದರು. ಬಬಲೇಶ್ವರ ಪಟ್ಟಣದಲ್ಲಿರುವ ನೀರಾವರಿ ಇಲಾಖೆ…
ಯಕ್ಕುಂಡಿಯಲ್ಲಿ ನಡೆದ ಜಲ ರತ್ನಾಕರ ಪ್ರಶಸ್ತಿ ಪ್ರದಾನ ಸಮಾರಂಭ | 3ಕೃತಿಗಳ ಲೋಕಾರ್ಪಣೆ ವಿಜಯಪುರ: ಜಿಲ್ಲೆಯ ಜನ ನೆಮ್ಮದಿಯ ಬದುಕು ಸಾಗಿಸುವ ಕೆಲಸ ಮಾಡಿದ್ದೇನೆ ಎಂದು ಕೆಪಿಸಿಸಿ…
ಕೊನೆಯ ಘಳಿಗೆಯಲ್ಲಿ ತಪ್ಪಿದ ಟಿಕೆಟ್ | ಸ್ವಾಮೀಜಿ ಒತ್ತಡ | ಕುಮಾರಸ್ವಾಮಿಯವರಿಂದ ಅನ್ಯಾಯ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಶೂನ್ಯದಿಂದ ಸಂಘಟನೆ ಮಾಡಿ…
ವಿಜಯಪುರ: ಶ್ರೀ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಉತ್ನಾಳ, ಮಲ್ಲಸರ್ಜ ದೇಸಾಯಿ ಅಂತಾರಾಷ್ಟಿçÃಯ ಕ್ರೀಡಾ ತರಬೇತಿ ಕೇಂದ್ರ ಮತ್ತು ಅಖಿಲ ಕರ್ನಾಟಕ ಪಂಚಮಸಾಲಿ ಪರಿಷತ್ತು ಅಖಿಲ ಭಾರತಿಯ ಪಂಚಮಸಾಲಿ…
ವಿಜಯಪುರ: ಅತೀ ಹೆಚ್ಚು ಮತದಾರರನ್ನು ಹೊಂದಿರುವ ಜಿಲ್ಲೆಯ ನಾಗಠಾಣ ಮೀಸಲು (ಎಸ್.ಸಿ) ಮತಕ್ಷೇತ್ರವು ಮಾತ್ರ ಅಭಿವೃದ್ದಿಯಿಂದ ವಂಚಿತಗೊAಡಿದ್ದು, ಇಲ್ಲಿಯವರೆಗೆ ಈ ಕ್ಷೇತ್ರಕ್ಕೆ ಆರಿಸಿ ಬಂದಿರುವ ಯಾವೊಬ್ಬ ಶಾಸಕರು…
ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ನ್ಯಾಯದಡಿ ಕುರುಬ ಸಮುದಾಯಕ್ಕೆ ಟಿಕೇಟ್ ನೀಡುವ ಅವಕಾಶವಿದ್ದಾಗಲೂ ಅದನ್ನು ನೀಡದೇ ಇರುವ ಪಕ್ಷದ ಕ್ರಮದ ಕುರಿತು ಮತಕ್ಷೇತ್ರದ ಕಾಂಗ್ರೆಸ್ ಧುರೀಣೆ ಗೌರಮ್ಮ…
ಮುದ್ದೇಬಿಹಾಳ: ಈ ಬಾರಿ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ವಿಜಯೋತ್ಸವ ಆಚರಿಸುವುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಎಂದು ಮಾಜಿ ಸಚಿವ, ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು…
