Browsing: public news

ಬಸವನಬಾಗೇವಾಡಿ: ಮಾನವೀಯತೆ ಪ್ರೀತಿಸಿ ಜಗತ್ತಿಗೆ ಮಾನವೀಯತೆ ಸಂದೇಶ ಸಾರಿದ ಮಹಾತ್ಮರನ್ನು ಇಂದು ಜಾತಿ ಚೌಕಟ್ಟಿನಲ್ಲಿ ಇಡುತ್ತಿರುವುದು ತುಂಬ ವಿಷಾದನೀಯ ಸಂಗತಿ ಎಂದು ವಿಜಯಪುರದ ಸಾಹಿತಿ ರಾಜೇಂದ್ರಕುಮಾರ ಬಿರಾದಾರ…

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆದಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ರಾಜ್ಯ ವಿಧಾನಸಭಾ ಚುನಾವಾಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ…

ವಿಜಯಪುರ: ಜಲ ಶಕ್ತಿ ಅಭಿಯಾನದಡಿ ನೀರಿನ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರೆ ಜಲಮೂಲಗಳ ಪುನಃಶ್ಚೇತನ, ನೀರಿನ ಮರುಬಳಕೆ ಮತ್ತು ಮರುಪೂರಣ, ಜಲಾನಯನ…

ಮುದ್ದೇಬಿಹಾಳ: ಮತಕ್ಷೇತ್ರದಲ್ಲಿ ಹಿಂದೆAದೂ ಕಂಡೂ ಕೇಳರಿಯದ ಮತಗಳನ್ನು ಈ ಬಾರಿ ಕಾಂಗ್ರೇಸ್ ಪಕ್ಷ ತನ್ನ ತೆಕ್ಕೆಗೆ ಬಾಚಿಕೊಂಡು ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳ ಅಂತರದಿAದ ವಿಜಯಶಾಲಿಯಾಗಿರುವ ಪಟ್ಟಿಯಲ್ಲಿ…

ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ಹಾಗೂ ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಅವರು,…

ಚಿಮ್ಮಡ: ಗ್ರಾಮದ ಆರಾದ್ಯದೇವರಾದ ಶ್ರೀ ಪ್ರಭುಲಿಂಗೇಶ್ವರರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜ್ರಂಭನೆಯಿAದ ನಡೆಯಿತು.ಹರಿವಾಣೋತ್ಸವದ ನಿಮಿತ್ಯ ಕಳೆದ ಹತ್ತು ದಿನಗಳಿಂದ ಪ್ರತಿದಿನ ಮುಂಜಾನೆ ೫…

ಸಿದ್ರಾಮಯ್ಯ ಲಿಂಗಾಯತರ ಕ್ಷಮೆ ಯಾಚಿಸಲು ಆಗ್ರಹ | ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲು ಸವಾಲು ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಠರು ಎಂದು ಆರೋಪಿಸುವ…