Browsing: BIJAPUR NEWS

ಆಲಮೇಲ: ಕನ್ನಡ ಸಾರಸ್ವತ ಲೋಕಕ್ಕೆ ಎಂಟು ಜ್ಞಾನಪೀಠಗಳು ದೊರೆತಿವೆ, ಜಗತ್ತಿನ ಬಹುದೊಡ್ಡ ಸಾಹಿತ್ಯಧಾರೆಗಳಲ್ಲಿ ಒಂದಾದ ವಚನ ಸಾಹಿತ್ಯ ವಿಜಯಪುರ ನೆಲದಿಂದಲೇ ಜನ್ಮತಳೆದಿದೆ. ಈ ನೆಲ ಕಲೆ, ಸಾಹಿತ್ಯ…

ದೇವರಹಿಪ್ಪರಗಿ: ಮತಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲಿಸಬೇಕೆAದು ಶಾಸಕ ಸೋಮನಗೌಡ ಪಾಟೀಲರ ಚಿರಂಜೀವಿ, ಬಿಜೆಪಿ ಯುವ ಮುಖಂಡ ಸಂಗನಗೌಡ ಪಾಟೀಲ ಸಾಸನೂರ ಮನವಿ ಮಾಡಿದರು.ಶುಕ್ರವಾರ ಸಂಜೆ ದೇವರಹಿಪ್ಪರಗಿ ತಾಂಡದಲ್ಲಿ…

ಢವಳಗಿ: ಢವಳಗಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಅವg ಪರ ಅವರ ಪುತ್ರರಾದ ಶರತಗೌಡ ಮತ್ತು ಭರತಗೌಡ ಅವರು ಪ್ರಚಾರಕ್ಕಾಗಿ ಆಗಮಿಸಿದಾಗ…

ಢವಳಗಿ: ಗ್ರಾಮದಲ್ಲಿ ಮಾಜಿ ಶಾಸಕ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ ಎಸ್ ನಾಡಗೌಡ ಅಪ್ಪಾಜಿ ಪರ ಅವರ ಸುಪುತ್ರಿ ಪಲ್ಲವಿ ನಾಡಗೌಡ ಅವರು ಕಾಂಗ್ರೆಸ್ ಗ್ಯಾರೆಂಟಿ ಕಾರ್ಡನ್ನು…

ವಿಜಯಪುರ: ಒಳ ಮೀಸಲಾತಿ ವರ್ಗೀಕರಣದಲ್ಲಿ ಆರ್ಥಿಕವಾಗಿ ಹಿಂದುಳಿದ ಡೋಹರ ಕಕ್ಕಯ್ಯ ಸಮಾಜವನ್ನು ಅವೈಜ್ಞಾನಿಕವಾಗಿ ೪ನೇ ಗುಂಡಿನಲ್ಲಿರಿಸಲಾಗಿದೆ. ಇದು ಸಮುದಾಯಕ್ಕಾದ ದೊಡ್ಡ ಅನ್ಯಾಯ ಹಾಗೂ ಮುಂದಿನ ಪೀಳಿಗೆಯ ಭವಿಷ್ಯ…

ವಿಜಯಪುರ: ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ನಿಶ್ಚಿತವಾಗಿದ್ದು, ಬೇರೆ ಮತಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಹಾಗೂ ಟಿಕೆಟ್ ತಪ್ಪುತ್ತದೆ ಎಂಬ ಹೇಳಿಕೆಗಳು ಸತ್ಯಕ್ಕೆ ದೂರವಾದುದು…

ನೀರಾವರಿ ಕಲ್ಪಿಸಿ ತಮ್ಮ ಜನ ಗುಳೆ ಹೋಗುವುದನ್ನು ತಪ್ಪಿಸಿದ ಶಾಸಕ ಎಂ.ಬಿ.ಪಾಟೀಲರಿಗೆ ಕೃತಜ್ಞತೆ ಸಲ್ಲಿಕೆ ವಿಜಯಪುರ: ನೀರಾವರಿ ಸೌಲಭ್ಯ ಒದಗಿಸಿ ಜನ ಗುಳೆ ಹೋಗುವುದನ್ನು ತಪ್ಪಿಸಲು ಕಾರಣರಾದ…

ಅಂತರಾಳದ ಸರೋವರದ ತೆರೆಗಳಲಿನೋವು ನಲಿವಿನ ಸುಮಧುರ ಬಾಳಿನಲಿಸುಯ್ಯನೇ ಬೀಸುವ ತಂಗಾಳಿಯಲಿನಿನ್ನ ಆರಾಧನೆಯೇ ನವ ವಸಂತ ಗೆಳತಿ ನನ್ನಲಿ॥ ಕಣ್ಣಲ್ಲೇ ಕಣ್ಣಿಟ್ಟು ನೋಡಬೇಡ ಹಿಂಗ ಚಿನ್ನಅಂತರಂಗದ ಅರಮನೆಯಲಿ ನೀನೇ…

ಆಲಮಟ್ಟಿ: ಗೋವುಗಳನ್ನು ಕಸಾಯಿಕಾನೆಗೆ ಕಳುಹಿಸಲು ಪ್ರೋತ್ಸಾಹ ನೀಡುವ ರಾಷ್ಟ್ರಕ್ಕೆ ಹಾನಿ ಸಂಭವಿಸುತ್ತದೆ, ಗೋ ರಕ್ಷಣೆಯಿಂದ ದೇಶ ಮಂಗಲವಾಗುತ್ತದೆ ಎಂದು ಉತ್ತರಾದಿಮಠದ ಶ್ರೀ ಸತ್ಯಾರ್ಥತೀರ್ಥ ಶ್ರೀಪಾದಂಗಳವರು ಹೇಳಿದರು.ಯಲಗೂರದ ಪ್ರಮೋದಾತ್ಮ…