Subscribe to Updates
Get the latest creative news from FooBar about art, design and business.
Browsing: public news
ಆಲಮಟ್ಟಿ: ಸುಪ್ರಸಿದ್ಧ ಹನುಮಾನ ದೇವಸ್ಥಾನದಿಂದ ಇಡೀ ರಾಜ್ಯಾದ್ಯಂತ ಪ್ರಸಿದ್ಧವಾಗಿರುವ ಸುಕ್ಷೇತ್ರ ಯಲಗೂರ ಬಳಿ ಆರಂಭಗೊAಡಿರುವ ಜೂಜಾಟ ಕೇಂದ್ರವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ…
ವಿಜಯಪುರ: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಭಾನುವಾರ ಭೂಮಿಪೂಜೆ ನೆರವೇರಿಸಿದರು.ಅಲ್ಪಸಂಖ್ಯಾತರ ಇಲಾಖೆಯಿಂದ ಮಂಜೂರಿಸಿದ ರೂ.೬ ಕೋಟಿ ಅನುದಾನಲ್ಲಿ, ಕೇಂದ್ರ…
ವಿಜಯಪುರ: ಪರಿಶಿಷ್ಟ ಜಾತಿಯಲ್ಲಿರುವ ಸಮಾನ ಅವಕಾಶ ವಂಚಿತ ಶೋಷಿತ ತಳ ಸಮುದಾಯಗಳನ್ನು ಮರುವರ್ಗೀಕರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ಆದರೂ ಸಹ ಮುಖ್ಯಮಂತ್ರಿ ಬೊಮ್ಮಾಯಿಯವರು ಒಳ ಮೀಸಲಾತಿ…
ಕೊಲ್ಹಾರ: ಧಾರ್ಮಿಕ ಸಮನ್ವತೆ ಸಾಮಾಜಿಕ ಸಮಾನತೆಯ ಸಂದೇಶವನ್ನು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸರಳ ಭಾಷೆಯ ವಚನಗಳ ಮೂಲಕ ನಾಗರಿಕ ಬಂಧುಗಳಿಗೆ ಮನಮುಟ್ಟುವಂತಹ ಕಾರ್ಯವನ್ನು ೧೨ನೇ ಶತಮಾನದಲ್ಲಿ ಶರಣರು…
ಕೊಲ್ಹಾರ: ನಾವುಗಳು ಬರೆಯುವ ಸಾಹಿತ್ಯ ಜಾನಪದವಾಗಿರಲಿ, ಭಾವಗೀತೆಯಾಗಿರಲಿ, ಕವನಗಳೇ ಆಗಿರಲಿ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಕೊಡುವ ರಚನೆಗಳಾಗಿರಬೇಕು. ಅಂದಾಗ ಮಾತ್ರ ಓದಲು, ಕೇಳಲು ಜನರು ಆಸಕ್ತರಾಗಿರುತ್ತಾರೆ ಎಂದು…
ಚಡಚಣ: ಬರಲಿರುವ ವಿದಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕ ರಾಜು ಆಲಗೂರ ಅವರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಅವರಿಗೆ…
ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಶನಿವಾರ ತಡರಾತ್ರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್…
ಡಿಎಸ್ಸೆಸ್ ಮುಖಂಡರಿಂದ ಸುದ್ದಿಗೋಷ್ಠಿ: ಆಲಗೂರ ಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ ವಿಜಯಪುರ: ಬರಲಿರುವ ವಿದಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ…
ವಿಜಯಪುರ: ಯುವಕನೊಬ್ಬ ತನ್ನ ಜೊತೆಗಾರನನ್ನು ಚಾಕುವಿಂದ ಹತ್ಯೆ ಮಾಡಿ, ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಲಕ್ಷ್ಮಿ ಚಿತ್ರಮಂದಿರ ಎದುರಿನ ರಾಜಧಾನಿ…
