Browsing: BIJAPUR NEWS

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಬಾಗಲಕೋಟ ಜಿಲ್ಲೆಯ ಬೀಳಗಿಯ ನಂದಿ ಅಂತರಾಷ್ಟ್ರೀಯ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ೭ ನೇ ರಾಜ್ಯಮಟ್ಟದ ರೋಪ್ ಸ್ಕಿಪ್ಪಿಂಗ ಚಾಂಪಿಯನ್ಶೀಫ್ದಲ್ಲಿ ಸ್ಥಳೀಯ ಬಸವನಬಾಗೇವಾಡಿ ಅಭಿವೃದ್ಧಿ…

ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ ವಿದ್ಯಾರ್ಥಿಗಳಿಗೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ…

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಸಾಧಿಸಲು ಕ್ರೀಡೆಗಳು ಪೂರಕವಾಗಿವೆ. ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಸ್ಪೂರ್ತಿಯಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡುವಂತಾಗಬೇಕೆಂದು ರಾಜ್ಯ ಸಹಕಾರ…

ಸೆ.೧ ರಿಂದ ಅ.೧ ರವರೆಗೆ ನಾಡಿನ ಮಠಾಧಿಪತಿಗಳ ಒಕ್ಕೂಟದಿಂದ ಬಸವ ಸಂಸ್ಕ್ರತಿ ಅಭಿಯಾನ | ಸಚಿವ ಶಿವಾನಂದ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ೧೨ ನೇ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಳ್ಳರು ನ್ಯಾಯಾಧೀಶರ ಮನೆಯನ್ನೇ ದೋಚಿ ಪರಾರಿಯಾದ ಘಟನೆ ಇಲ್ಲಿನ ಹುಡಕೋ ಬಡಾವಣೆಯಲ್ಲಿ ನಡೆದಿದೆ.ಬಡಾವಣೆಯ ೧೪ನೇ ಕ್ರಾಸ್ ನಲ್ಲಿರುವ ೫ನೇ ಹೆಚ್ಚುವರಿ ಜಿಲ್ಲಾ ಮತ್ತು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೨೦೨೫-೨೬ನೇ ಸಾಲಿನ ಸ್ನಾತಕೋತ್ತರ ಎಂ.ಪಿ.ಇಡಿ ಕೋರ್ಸ್ಗಳ ವ್ಯಾಸಂಗಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರು ವಿಶ್ವವಿದ್ಯಾಲಯದೊಂದಿಗೆ ಸಂಯೋಜನೆಗೊAಡಿರುವ ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಮಾಸ್ಟರ್ ಆಫ್ ವಿಜ್ಯುಯಲ್ ಆರ್ಟ್ಸ್ (ಎಂ.ವಿ.ಎ)…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಸ್ನಾತಕೋತ್ತರ ವಿಭಾಗಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗಾಗಿ ಯುಯುಸಿಎಂಎಸ್ ತಂತ್ರಾಂಶದ ಮೂಲಕ…

ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅರಣ್ಯ ರಕ್ಷಣೆ ಮಾಡುವ ಮಹತ್ತರ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಉರ್ದುಶಾಲೆಯ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ರುಕ್ಕಯ್ಯಾ ಶಿರವಾಳ ಮತ್ತು ಫೌಜಿಯಾ ನಸರುದ್ದಿನ್ ಇವರು ದಿ:೨೪ರಂದು ಆಲಮೇಲದಲ್ಲಿ ಮಹಮ್ಮದಿಯಾ ನಾಥ್ ಕಮೀಟಿ ವಿಜಯಪುರರವರ…