Subscribe to Updates
Get the latest creative news from FooBar about art, design and business.
ಕೊಲ್ಹಾರ: ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ, ಮಸೂತಿ ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ಬೀಳಗಿ ಹಾಗೂ…
ರೈತ ಸಂಘದ ಮಟ್ಟಿಹಾಳ ಗ್ರಾಮ ಘಟಕ ಉದ್ಘಾಟನೆ ಕೋಲಾರ: ಮಾನವ ಕುಲಕ್ಕೆ ಅನ್ನ ನೀಡುವ ಅನ್ನದಾತನು ದಿನನಿತ್ಯ ಅನೇಕ ಸಂಕಷ್ಟಗಳೊಡನೆ ಹೆಚ್ಚಿನ ದರಕ್ಕೆ ಬೀಜ, ಗೊಬ್ಬರ, ಕೀಟನಾಶಕಗಳನ್ನು…
ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳು ವಿಜಯಪುರ: ಜಿಲ್ಲೆಯ ಎಂಟು ವಿಧಾನಸಭಾ ಮತಕ್ಷೇತ್ರಗಳಲ್ಲಿ 80 ವರ್ಷ ಮೇಲ್ಪಟ್ಟ 3574, ವಿಶೇಷ ಚೇತನ 1078 ಮತದಾರರು ಮನೆಯಿಂದಲೇ ಅಂಚೆ…
ಇಂಡಿ: ಹಿಂದುಳಿದ ತಾಲೂಕನ್ನು ಮುಂದುವರಿದ ತಾಲೂಕನ್ನಾಗಿ ಮಾರ್ಪಡಿಸಿದ್ದೇನೆ. ಈ ಬಾರಿ ಇನ್ನೊಮ್ಮೆ ಆಶೀರ್ವದಿಸಿದರೆ ತಾಲೂಕಿನ ಚಿತ್ರಣವನ್ನೇ ಬದಲಾವಣೆ ಮಾಡಿ ಜಿಲ್ಲಾ ಕೇಂದ್ರವನ್ನಾಗಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ…
ಚಿಮ್ಮಡ; ಗ್ರಾಮದ ರೈತರ ಆರಾದ್ಯ ದೇವತೆ ಸೀಮಿ ಲಕ್ಕವ್ವದೇವಿ ಜಾತ್ರಾ ಮಹೋತ್ಸವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ವಿಜ್ರಂಬಣೆಯಿAದ ಜರುಗಿತು.ಗ್ರಾಮದಿಂದ ಜಗದಾಳ ರಸ್ತೆಗೆ ಹೊಂದಿಕೊAಡಿರುವ ದೇವಸ್ಥಾನದಲ್ಲಿ ಬೆಳಿಗ್ಗೆ…
ತಿಕೋಟಾ: ಬರುವ ವಿಧಾನಸಭೆ ಸಾರ್ವಜನಿಕ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಎತ್ತಿನ ಬಂಡಿಗಳ ಜಾಥಾ ಮಾಡುವ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು ತಾಲ್ಲೂಕಿನ ಬಿಜ್ಜರಗಿ…
ಸಿಂದಗಿ: ರಾಜ್ಯ ರಾಜಕಾರಣ ಮತ್ತು ವಿಧಾನ ಸಭಾಕ್ಷೇತ್ರಗಳಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಅದರಂತೆ ಮೇ.೧೦ರಂದು ಮತದಾರರು ಸಹ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ…
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಮ್ಮ ನಾಯಕ ರಾಹುಲ ಗಾಂಧಿ ಅವರಿಗೆ ‘ಹುಚ್ಚ’ ಎಂದು ಶ್ರೀಮತಿ ಸೋನಿಯಾಗಾಂಧಿ ಅವರಿಗೆ ವಿಷಕನ್ಯೆ, ಪಾಕಿಸ್ತಾನ ಎಜೆಂಟ್…
ಸಿಂದಗಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ ೧೧ ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ.ಈ ಬಾರಿ ತಾಲೂಕಿನ ಚಾಂದಕವಟೆ ಗ್ರಾಮದ ಬಿಜೆಪಿ…
