Subscribe to Updates
Get the latest creative news from FooBar about art, design and business.
Browsing: bjp
ಆಲಮೇಲ: ಕ್ಷೇತ್ರದ ಅಲ್ಪಸಂಖ್ಯಾತರ ಹಿತರಕ್ಷಣೆಗೆ ತಾವು ಸದಾ ಬದ್ಧರಿದ್ದು ತಮ್ಮನ್ನು ಮುಕ್ತ ಮನಸ್ಸಿನಿಂದ ಬೆಂಬಲಿಸಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಬಿಜೆಪಿ ಅಭ್ಯರ್ಥಿ, ಶಾಸಕ ರಮೇಶ ಭೂಸನೂರ ಮನವಿ ಮಾಡಿದರು.ಆಲಮೇಲದ…
Udayarashmi kannada daily newspaper
ಇಂಡಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಒದಗಿಸಿಕೊಡುವದಕ್ಕಾಗಿ ಕೂಡಲಸಂಗಮದಿAದ ಬೆಂಗಳೂರಿನವರೆಗೆ ಸುಮಾರು 700 ಕಿಲೋ ಮೀಟರ್ ಮಾಡಿದ ಪಾದಯಾತ್ರೆ ಫಲ ನೀಡಿದೆ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ…
ಆಲಮೇಲ: ತಾಲೂಕಿನ ಅಲಹಳ್ಳಿ, ಆಸಂಗಿಹಾಳ ತಾರಾಪೂರ, ತಾವರಖೇಡ, ಕಡಣಿ ಆಲಮೇಲ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಗುರುವಾರ ಮನೆ ಮನೆಗೆ…
ದೇವರಹಿಪ್ಪರಗಿ: ಬಂಜಾರಾ ಸಮುದಾಯದವರಿಗೆ ಬಿಜೆಪಿ ಯಾವತ್ತೂ ಅನ್ಯಾಯ ಮಾಡಿಲ್ಲ. ದೇಶದ ಪ್ರಧಾನಿಗಳು ಬಂದು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವುದರ ಜೊತೆಗೆ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಿದ್ದಾರೆ ಎಂದು ಶಾಸಕ…
ಸಿಂದಗಿ: ಮತಕ್ಷೇತ್ರದಲ್ಲಿ ಬಿಜೆಪಿ ಅಲೆಯು ಜೋರಾಗಿ ಬೀಸುತ್ತಿದ್ದು ಮತ್ತೆ ರಮೇಶ ಭೂಸನೂರ ಅವರು ಶಾಸಕರಾಗಿ ಈ ಬಾರಿ ಬಿಜೆಪಿ ಸರಕಾರದಲ್ಲಿ ಸಚಿವರಾಗುವುದು ಖಂಡಿತ ಎಂದು ಬಿಜೆಪಿ ಮುಖಂಡ…
Udayarashmi kannada daily newspaper
ಸಿಂದಗಿ: ಮತಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ; ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೇ ರಾಜಿನಾಮೆ ನೀಡಿ ನಮ್ಮೊಂದಿಗೆ ಕೈಜೋಡಿಸಿದ್ದಾರೆಂದ ಮೇಲೆ ಕಾಂಗ್ರೆಸ್ ಗತಿ…
ಬಸವನಬಾಗೇವಾಡಿ: ಪಟ್ಟಣದ ವೀರಭದ್ರೇಶ್ವರ ನಗರ ಸೇರಿದಂತೆ ವಿವಿಧೆಡೆ ಬುಧವಾರ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಅವರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.ಈ ಸಂದರ್ಭದಲ್ಲಿ ಸಾವಿತ್ರಿ ಕಲ್ಯಾಣಶೆಟ್ಟಿ, ಸಿದ್ದನಗೌಡ…
ವಿಜಯಪುರ: ನಮ್ಮವರು ಪ್ರತಿಯೊಬ್ಬರೂ ಒಂದಾಗಬೇಕು. ಇಲ್ಲದಿದ್ದರೇ ಒಂದಾಗಿರುವ ಮುಸ್ಲಿಂ ಸಮುದಾಯ ನಮ್ಮ ಆಟ ಬಂದ್ ಮಾಡುತ್ತಾರೆ ಎಚ್ಚರವಿರಲಿ ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ…
