Browsing: public news

ಮುದ್ದೇಬಿಹಾಳ: ಮತಕ್ಷೇತ್ರದಲ್ಲಿ ಹಿಂದೆAದೂ ಕಂಡೂ ಕೇಳರಿಯದ ಮತಗಳನ್ನು ಈ ಬಾರಿ ಕಾಂಗ್ರೇಸ್ ಪಕ್ಷ ತನ್ನ ತೆಕ್ಕೆಗೆ ಬಾಚಿಕೊಂಡು ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳ ಅಂತರದಿAದ ವಿಜಯಶಾಲಿಯಾಗಿರುವ ಪಟ್ಟಿಯಲ್ಲಿ…

ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ಹಾಗೂ ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಅವರು,…

ಚಿಮ್ಮಡ: ಗ್ರಾಮದ ಆರಾದ್ಯದೇವರಾದ ಶ್ರೀ ಪ್ರಭುಲಿಂಗೇಶ್ವರರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜ್ರಂಭನೆಯಿAದ ನಡೆಯಿತು.ಹರಿವಾಣೋತ್ಸವದ ನಿಮಿತ್ಯ ಕಳೆದ ಹತ್ತು ದಿನಗಳಿಂದ ಪ್ರತಿದಿನ ಮುಂಜಾನೆ ೫…

ಸಿದ್ರಾಮಯ್ಯ ಲಿಂಗಾಯತರ ಕ್ಷಮೆ ಯಾಚಿಸಲು ಆಗ್ರಹ | ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲು ಸವಾಲು ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಠರು ಎಂದು ಆರೋಪಿಸುವ…

-ಅಲಿ ಮಕಾನದಾರಆಲಮಟ್ಟಿ: ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಭಾನುವಾರ ಆಲಮಟ್ಟಿಯ ರಾಕ್, ಕೃಷ್ಣಾ ಸೇರಿದಂತೆ ಎಲ್ಲಾ ಉದ್ಯಾನಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದವು. ರಂಜಾನ್ ಹಬ್ಬದ ಮರುದಿನವಾದ್ದರಿಂದ ಸಹಸ್ರಾರು ಸಂಖ್ಯೆಯ…

ಬ್ರಹ್ಮದೇವನಮಡು: ಸಿಂದಗಿ ತಾಲೂಕು ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಕಲ್ಶಾಣದೇಶ್ವರ ಭವ್ಶ ರಥೋತ್ಸವ ಭಾನುವಾರ ಸಂಜೆ ಅದ್ದೂರಿಯಾಗಿ ಜರುಗಿತು.ಭಕ್ತರು ರಥಕ್ಕೆ ಉತ್ತತ್ತಿ,ಬಾಳೆಹಣ್ಣು ಎಸೆದು ಜಯ ಘೋಷ ಕೂಗಿ…

ಇಂಡಿ: ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಟ್ಟಲಾಗುವ ನಿಂಬೆ ಸಂಸ್ಕಾರಣಾ ಘಟಕಕ್ಕೆ 205ಕೋಟಿ ರೂ ಬಿಡುಗಡೆಯಾಗಿದ್ದು, ಸಧ್ಯದಲ್ಲಿಯೇ ಕಟ್ಟಡ ಕಾರ್ಯ ಪ್ರಾರಂಭಿಸಲಾಗುವದೆ0ದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ…