Browsing: udaya rashmi

ವಿಜಯಪುರ: ನಗರದಲ್ಲಿ ಭೂಮಾಪಿಯಾದವರದ್ದೆ ದರ್ಬಾರ ಆಗಿತ್ತು. ಅದನ್ನು ಸಂಪೂರ್ಣ ಬಂದ್ ಮಾಡಿರುವೆ. ಎಲ್ಲೇ ಖಾಲಿ ಜಾಗ ಇದ್ದರೂ, ಓಣಿಯ ಜನರನ್ನು ಸೇರಿಸಿ ಉದ್ಯಾನ, ಸಮುದಾಯ ಭವನ, ಓಪನ್…

ದೇವರಹಿಪ್ಪರಗಿ: ಪಟ್ಟಣಕ್ಕೆ ಇಂದು(ಮAಗಳವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸ್ಥಳವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಪರಿಶೀಲನೆ ನಡೆಸಿದರು.ಪಟ್ಟಣದ ಬಿ.ಎಲ್.ಡಿ.ಇ…

ತಾಳಿಕೋಟಿ: ಮೇ ೧೦ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ನಿಮಿತ್ತ ಸೋಮವಾರ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಗಡಿಸೋಮನಾಳ, ಕ್ಯಾತನಾಳ, ಮೈಲೇಶ್ವರ, ಬಿಳೇಭಾವಿ, ಮಸ್ಕನಾಳ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ…

ವಿಜಯಪುರ: ನಾಗಠಾಣ ಮೀಸಲು ಮತಕ್ಷೇತ್ರದ ಬಿಜೆಪಿಯ ಟಿಕೆಟ್ ಬಯಸಿ ನಾಮಪತ್ರ ಸಲ್ಲಿಸಿದ್ದೆ, ಆದರೆ ಪಕ್ಷದ ಒಂದಿಬ್ಬರು ನಾಯಕರ ಪ್ರಭಾವದಿಂದ ನನಗೆ ಟಿಕೆಟ್ ಸಿಗಲಿಲ್ಲ, ಆದರೂ ಪಕ್ಷದ ಹಿರಿಯ…

ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ಹಾಗೂ ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಅವರು,…

ಚಿಮ್ಮಡ: ಗ್ರಾಮದ ಆರಾದ್ಯದೇವರಾದ ಶ್ರೀ ಪ್ರಭುಲಿಂಗೇಶ್ವರರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜ್ರಂಭನೆಯಿAದ ನಡೆಯಿತು.ಹರಿವಾಣೋತ್ಸವದ ನಿಮಿತ್ಯ ಕಳೆದ ಹತ್ತು ದಿನಗಳಿಂದ ಪ್ರತಿದಿನ ಮುಂಜಾನೆ ೫…

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ…

ವಿಜಯಪುರದಲ್ಲಿ ರಾಹುಲ್ ಗಾಂಧಿ ರೋಡ್ ಶೋ | ಅಪಾರ ಜನಸ್ತೋಮ | ದಾರಿಯುದ್ದಕ್ಕೂ ಪುಷ್ಪವೃಷ್ಟಿ ವಿಜಯಪುರ: ಅಣ್ಣ ಬಸವಣ್ಣನವರ ಆಶಯಗಳಿಗೆ ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ, ಧನವನ್ನು ಅದಾನಿಗೆ…

ವಿಜಯಪುರ: ಡಬಲ್ ಎಂಜಿನ್ ಸರಕಾರ ಪೆಟ್ರೋಲ್ ಮತ್ತು ದ್ವಿಚಕ್ರ ವಾಹನಗಳ ಬೆಲೆ ಹೆಚ್ಚಿಸುವ ಮೂಲಕ ಯುವಕರಿಗೆ ಟೋಪಿ ಹಾಕಿದೆ. ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡದೇ…