Browsing: bijapur

ಜಿಲ್ಲಾಡಳಿತ-ಜಿಲ್ಲಾ ಸ್ವೀಪ್ ಸಮಿತಿಯಿಂದಮತದಾನ ಜಾಗೃತಿಯ ಮಾದರಿ ವಿದ್ಯುನ್ಮಾನ ಮತಯಂತ್ರ ಸ್ತಬ್ದಚಿತ್ರಕ್ಕೆ ಚಾಲನೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ…

ಸಿಂದಗಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಅನುಮೋದನೆಯಂತೆ ಸಿಂದಗಿಯ ಶರಣಮ್ಮ ನಾಯಕ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ…

ಆಲಮಟ್ಟಿ: ದೇವರಹಿಪ್ಪರಗಿ ಮತಕ್ಷೇತ್ರದಿಂದ ವಿಧಾನಸಭೆಗೆ ಕೆಜಿಪಿ ಪಕ್ಷದಿಂದ ಸ್ಪರ್ಧಿಸುವುದಾಗಿ ನಿಡಗುಂದಿ ತಾಲ್ಲೂಕಿನ ಇಟಗಿ ಗ್ರಾಮದ ಭೂಕೈಲಾಸ ಮೇಲುಗದ್ದುಗೆ ಹಿರೇಮಠದ ಗುರುಶಾಂತವೀರ ಸ್ವಾಮೀಜಿ ಸ್ಪರ್ಧಿಸುವುದಾಗಿ ಸೋಮವಾರ ತಿಳಿಸಿದರು.ಈ ಬಗ್ಗೆ…

ದೇವರಹಿಪ್ಪರಗಿ: ೨೦೨೩ ರ ವಿಧಾನಸಭೆಯ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಜಯಗಳಿಸುವಲ್ಲಿ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿದೆ ಎಂದು ಉತ್ತರಪ್ರದೇಶದ ಮಾಜಿ ಸಚಿವ ಆನಂದ ಸ್ವರೂಪ ಶುಕ್ಲಾಜೀ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ…

ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನ ಆಚರಣೆ ವಿಜಯಪುರ: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾಗಿ ವಿಶ್ವದ ಗಮನ ಸೆಳೆಯುತ್ತಿದೆ. ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು…

ಚುನಾವಣೆಗಾಗಿ ಸಕಲ ಪೊಲೀಸ್ ಬಂದೋಬಸ್ತ್ :ಎಸ್ಪಿ ಆನಂದಕುಮಾರ ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಹಲವು ಪ್ರರಣಗಳು ದಾಖಲಾಗಿವೆ.ಆರ್ ಪಿ ಆಕ್ಟ್…

ದೇವರಹಿಪ್ಪರಗಿ: ಪಟ್ಟಣದ ಬಾಳಯ್ಯ ಇಂಡಿಮಠ ಇವರು ಬೆಂಗಳೂರಿನ ಏಕತಾ ಫೌಂಡೇಶನ್ ವತಿಯಿಂದ ನೀಡುವ ೨೦೨೩ನೇ ಸಾಲಿನ ಏಕತಾ ಸಮಾಜ ಸೇವಾಶ್ರೀ ಪ್ರಶಸ್ತಿಗೆ  ಭಾಜನರಾಗಿದ್ದಾರೆ.ಇಂಡಿಮಠ ಅವರ ಧಾರ್ಮಿಕ, ಸಾಮಾಜಿಕ ಸೇವೆ ಪರಿಗಣಿಸಿ…

ಆಲಮಟ್ಟಿ: ಸುಪ್ರಸಿದ್ಧ ಹನುಮಾನ ದೇವಸ್ಥಾನದಿಂದ ಇಡೀ ರಾಜ್ಯಾದ್ಯಂತ ಪ್ರಸಿದ್ಧವಾಗಿರುವ ಸುಕ್ಷೇತ್ರ ಯಲಗೂರ ಬಳಿ ಆರಂಭಗೊAಡಿರುವ ಜೂಜಾಟ ಕೇಂದ್ರವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ…

ಮನಸ್ಸನ್ನು ಇನ್ನೆಷ್ಟು ಹತೋಟಿಗೆ ತರಲಿ, ಆಗುತ್ತಿಲ್ಲ ನನಗೆ. ಹೌದು ನನ್ನಲ್ಲಿ ಏನೋ ಬದಲಾವಣೆ ಆಗುತ್ತಿದೆ. ಇದು ಸರಿಯಲ್ಲ.ದೇವರು ನನ್ನನ್ನು ಗಂಡು ಹುಡುಗನ ಶರೀರ ಕೊಟ್ಟು ಹುಟ್ಟಿಸಿದ್ದಾನೆ.ಆದರೆ ಇಂದೇಕೆ…