Browsing: indi

ಇಂಡಿ: ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರಗಳಿರುವುದರಿಂದಾಗಿ ರಾಜ್ಯದ ಅಭಿವೃದ್ಧಿಯ ಹೆಚ್ಚಳಕ್ಕೆ ಕಾರಣವಾಗಿದೆ. ಆದ್ದರಿಂದ ಬಿಜೆಪಿ ಸರ್ಕಾರಕ್ಕೆ ಬೆಂಬಲಿಸಿ ನನ್ನನ್ನು ಆಯ್ಕೆ ಮಾಡಬೇಕೆಂದು ಇಂಡಿ ವಿಧಾನಸಭೆಯ…

ಇಂಡಿ: ಮುಸ್ಲಿಂ ಬಾಂಧವರು ಪವಿತ್ರ ಹಬ್ಬ ರಂಜಾನ್ ಹಬ್ಬದ ಅಂಗವಾಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಹಬ್ಬವನ್ನು ಆಚರಿಸಿದರು.ಶನಿವಾರ ಪಟ್ಟಣದ ಹಂಜಗಿ ರಸ್ತೆಯಲ್ಲಿರುವ…

ಇಂಡಿ: ಬರುವ ಮೇ ೧೦ ರಂದು ನಡೆಯುವ ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಅಭ್ಯರ್ಥಿ ಮಹಿಬೂಬ ಅರಬ ನಾಮಪತ್ರ ಸಲ್ಲಿಸಿದರು.ಬಳಿಕ ಮಾತನಾಡಿದ…

ಇಂಡಿ: ದೇಶದ ಹಿತಕ್ಕಾಗಿ, ರಾಜ್ಯ ಮತ್ತು ಇಂಡಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ, ಲಿಂಬೆ ನಾಡಿನ ಬದಲಾವಣೆಗಾಗಿ, ಜನಪರ ಸರಕಾರ ರಚಿಸಲು, ಮೋದಿಜಿ ಕೈ ಬಲಪಡಿಸಲು ಬಿಜೆಪಿಗೆ ಮತ…

ಇ0ಡಿ: ನನ್ನ ಎರಡು ಅಧಿಕಾರದ ಅವಧಿಯಲ್ಲಿ ಇಂಡಿ ಕ್ಷೇತ್ರದಲ್ಲಿ ಅಗಾಧವಾದ ಕಾರ್ಯಗಳನ್ನು ಮಾಡಿದ ತೃಪ್ತಿ ನನಗಿದೆ ಜಿಲ್ಲಾ ಕೇಂದ್ರವನ್ನು ಮಾಡುವ ಉತ್ಸುಕತೆ ನನ್ನಲ್ಲಿದ ಇಂಡಿ ಕ್ಷೇತ್ರವನ್ನು ಮಾದರಿ…

ಇಂಡಿ ಮತಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಕಾಸುಗೌಡ ಬಿರಾದಾರ ಅವರು ತಮ್ಮ ಅಪಾರ ಬೆಂಬಲಿಗರೊAದಿಗೆ ಮೆರವಣಿಗೆ ನಡೆಸಿ ಮಿನಿ ವಿಧಾನಸೌಧಕ್ಕೆ ತೆರಳಿ ಕಂದಾಯ ಉಪವಿಬಾಗಾಧಿಕಾರಿ ರಾಮಚಂದ್ರ ಗಡದೆ…

ಬಿ.ಡಿ.ಪಾಟೀಲ ನಾಮಪತ್ರ ಸಲ್ಲಿಕೆ | ರೋಡ್ ಶೋ ಇಂಡಿ: ಸಹಸ್ರಾರು ಸಂಖ್ಯೆಯ ಅಭಿಮಾನಿಗಳು, ಕಾರ‍್ಯಕರ್ತರು, ಬೆಂಬಲಿಗರ ಜಯಘೋಷದೊಂದಿಗೆ ಇಂಡಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಜೆಡಿಎಸ್ ಪಕ್ಷದ ಅಭ್ಯರ್ಥಿ…

ಇಂಡಿ: ಎಲ್ಲ ಧರ್ಮಗಳ ನಡುವೆ ಸೌಹಾರ್ದತೆ ಬೆಳೆಸುವ ಆಶಯದಿಂದ ಮುಸ್ಲಿಂ ಬಾಂಧವರಿಗೆ ಇಪ್ತಾರ್‌ ಕೂಟ ಆಯೋಜಿಸಿದ್ದು ತುಂಬಾ ಸಂತಸ ತಂದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ…

ಇಂಡಿ: ಹೋರಾಟ ಮಾಡದಿದ್ದರೆ ಪರವಾಗಿಲ್ಲ, ಆದರೆ ಮಾರಾಟವಾಗಬೇಡಿ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹೇಶ ನಾಯಕ ಶುಕ್ರವಾರ…