Browsing: MUDDEBIHAL NEWS
ಮುದ್ದೇಬಿಹಾಳ: ಪರಮಾತ್ಮ ಮನುಷ್ಯನಿಗೆ ಶಾಶ್ವತವಾಗಿ ನೀಡಿರುವುದು ಮೂರು-ಆರು ಅಡಿ ಜಾಗದ ಮನೆ. ಆ ಮನೆಯನ್ನು ಶೃಂಗಾರಗೊಳಿಸಲು ಮತ್ತು ಅಲ್ಲಿ ಸದಾಕಾಲ ಸಂತೋಷವಾಗಿ ಇರಲು ಜೀವನದುದ್ದಕ್ಕೂ ಕಷ್ಟದಲ್ಲಿರುವವರಿಗೆ ದಾನ…
ಮುದ್ದೇಬಿಹಾಳ: ರಾಜ್ಯದಲ್ಲಿ ಬಿಜೆಪಿ ಸರಕಾರದಿಂದ ಜನಸಾಮಾನ್ಯರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ ಎಂಬುದನ್ನು ಜನರು ಈಗಾಗಲೇ ಅರ್ಥೈಸಿಕೊಂಡಿದ್ದಾರೆ. ಅಲ್ಲದೇ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು…
ಗುತ್ತಿಗೆದಾರನಿಂದ ಲಂಚ ಪಡೆವಾಗ ಲಾಕ್ | ಮನೆ ಮೇಲೂ ದಾಳಿ | ಲಕ್ಷಾಂತರ ಮೌಲ್ಯದ ಚಿನ್ನಾಭರಣ ರೂ.30 ಲಕ್ಷ ನಗದು ಪತ್ತೆ ಮುದ್ದೇಬಿಹಾಳ: ಗುತ್ತಿಗೆದಾರರೊಬ್ಬರು ದೂರು ನೀಡಿದ್ದ…
ಮುದ್ದೇಬಿಹಾಳದ ಬಾಗವಾನ ಯುವಕರ ಸಂಘದಿಂದ ಇಫ್ತಿಯಾರ ಕೂಟ ಮುದ್ದೇಬಿಹಾಳ : ಬದುಕಿನಲ್ಲಿ ಯಾರಿಗೂ ನೋವು ಮಾಡದೇ ಎಲ್ಲರನ್ನೂ ಪ್ರೀತಿಸುವ ಸದ್ಭುದ್ದಿಯ ನಾಲಿಗೆ ಯಾರಲ್ಲಿ ಇರುತ್ತದೆಯೋ ಅವನು ದೊಡ್ಡವನು…
ಮುದ್ದೇಬಿಹಾಳ: ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಮತ್ತು ಒಳಮೀಸಲಾತಿಯನ್ನು ರದ್ದುಪಡಿಸುವಂತೆ ಆಗ್ರಹಿಸಿ ತಾಲೂಕಿನ ಬಂಜಾರಾ, ಕೊರಚ, ಕೊರಮ ಸಮಾಜ ಬಾಂಧವರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ…
ಮುದ್ದೇಬಿಹಾಳ: ರಥೋತ್ಸವದ ವೇಳೆ ರಥದ ಕೆಳಗೆ ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಬಸರಕೋಡದಲ್ಲಿ ಗುರುವಾರ ಸಂಜೆ ನಡೆದಿದೆ.ಬಸರಕೋಡ ಪವಾಡ ಬಸವೇಶ್ವರ ಜಾತ್ರೋತ್ಸವದ ಅಂಗವಾಗಿ ಗುರುವಾರ…
ಎಸ್.ಆರ್.ಪಿ ಹೆಸರಿನ ಟೀಶರ್ಟ್ಸ್, ಗೋಡೆ ಗಡಿಯಾರಗಳ ಸಂಗ್ರಹ ಮುದ್ದೇಬಿಹಾಳ: ತಾಲೂಕಿನ ಯರಗಲ್ಲದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಮಾಜಿ ಶಾಸಕರ ಭಾವಚಿತ್ರ ಹಾಗೂ ಹೆಸರು ಇರುವ ಟೀ-ಶರ್ಟ ಮತ್ತು…
ಸಹೋದರಗೆ ಸವಾಲೆಸೆದ ಶಾಂತಗೌಡ | ತೀವ್ರ ವಾಗ್ದಾಳಿ | ದಾಖಲೆ ಬಿಡುಗಡೆಯ ಎಚ್ಚರಿಕೆ ಮುದ್ದೇಬಿಹಾಳ: ಮುಂಬರುವ ದಿನಗಳಲ್ಲಿ ನಾನು ಗೆದ್ದುಬಂದರೆ ಸುಮಾರು ೧೦ ಸಾವಿರ ಉದ್ಯೋಗ ಸೃಷ್ಠಿ…
ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಗೇಟ್ ಬಳಿ ಮೊಮ್ಮಗನನ್ನು ಸ್ಕೂಟರಿನಲ್ಲಿ ಕೂರಿಸಿಕೊಂಡು ಜಾತ್ರೆಗೆ ಹೊರಟಿದ್ದ ವ್ಯಕ್ತಿಯೊಬ್ಬನಿಗೆ, ಯಮನ ರೂಪದಲ್ಲಿ ಬಂದ ಸಾರಿಗೆ ಸಂಸ್ಥೆಯ ಬಸ್ಸು ಹಿಂದಿನಿAದ ಹಾಯ್ದ ಪರಿಣಾಮ…