Subscribe to Updates
Get the latest creative news from FooBar about art, design and business.
Browsing: public
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ಬೆಂಗಳೂರು ಇವರ ಮೂಲಕ ಶಿಶಿಕ್ಷ (ಅಪ್ರೆಂಟಿಶಿಪ್) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಐಟಿಐನಲ್ಲಿನ ಫಿಟ್ಟರ್, ಟರ್ನರ್, ಮಷಿನಸ್ಟ್, ಇಲೆಕ್ಟಿçಷಿಯನ್, ವೆಲ್ಡರ್,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪದವಿ ಹಾಗೂ ಡಿಪ್ಲೋಮಾ ಕೋರ್ಸ್ಗಳ ಜುಲೈ ೨೦೨೫ ಆವೃತ್ತಿಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ ೩೦ರವರೆಗೆ ಅವಧಿ ವಿಸ್ತರಿಸಲಾಗಿದೆ. ಜುಲೈ-೨೦೨೫ರ ಮರು ಪ್ರವೇಶಾತಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ…
ಚಡಚಣ ಪಟ್ಟಣದಲ್ಲಿ ಹಾಡು ಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ನುಗ್ಗಿದ ದರೋಡೆಕೋರರು | ಚಾಕು-ಬಂದೂಕು ಹಿಡಿದು ಮುಸುಕುಧಾರಿಗಳಿಂದ ದರೋಡೆ ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಜ್ಯಾದ್ಯಂತ ಬೆಚ್ಚಿ…
ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾದಾನಕ್ಕಿಂತ ಸಂಸ್ಕಾರ ಜ್ಞಾನ ಬಹಳ ಮುಖ್ಯವಾಗಿದೆ. ಶಿಸ್ತು ಎಂಬುದು ಜೀವನದ…
ಸಿಂದಗಿ ನಗರ ಸಭೆಯ ಅಧ್ಯಕ್ಷ ಶಾಂತವೀರ ಮನಗೂಳಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಬೆಂಗಳೂರಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಓಲಿಂಪಿಕ್ಸ್–೨೦೨೫ನ್ನು ಆಯೋಜಿಸಲಾಗಿದೆ. ೧೬ ರಿಂದ ೨೫ ವರ್ಷದ ಯುವಜನತೆ ೬೩ಕ್ಕೂ ಹೆಚ್ಚು…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪೋಷಣ್ ಅಭಿಯಾನ ೨೦೨೫ರ ಅಂಗವಾಗಿ ಚಡಚಣ ಪಟ್ಟಣದ ಅಂಗನವಾಡಿ ಕೇಂದ್ರ ೧೦ ರ ಮರಡಿಯ ಶ್ರೀ ಮಹಾದೇವನ ದೇವಸ್ಥಾನದಲ್ಲಿ ಮಂಗಳವಾರ ಜಾಗೃತಿ ಕಾರ್ಯಕ್ರಮ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನಿಗದಿತ ಸಮಯಕ್ಕೆ ಬಾರದ ಬಸ್‌ಗಳು ಹಾಗೂ ಬಸ್‌ಗಳ ಕೊರತೆಯಿಂದ ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳು ಬಾಗಿಲಲ್ಲಿ ನಿಂತು ಪ್ರಯಾಣಿಸುವಂತಾಗಿದೆ.ಪಟ್ಟಣ ಹಾಗೂ ತಾಲ್ಲೂಕು ಕೇಂದ್ರದಲ್ಲಿನ ವಿವಿಧ…
ಸರದಿ ಉಪವಾಸ ಸತ್ಯಾಗ್ರಹದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅಸಮಾಧಾನ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸರಕಾರ ಕೈಗಾರಿಕಾ ವಸಾಹಾತು ಪ್ರದೇಶಕ್ಕೆ ವಶಪಡಿಸಿಕೊಳ್ಳುವ ಜಮೀನುಗಳಿಗೆ ರೈತರ ಬೇಡಿಕೆಯಂತೆ ೫೦ ಲಕ್ಷ,…
