Browsing: public

ಲೇಖನ- ವೀಣಾ ಹೇಮಂತ ಗೌಡ ಪಾಟೀಲಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಅವಶ್ಯಕತೆಯ ಅರಿವು ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ಇದೀಗ ಪಾಲಕತ್ವದ ಅವಶ್ಯಕತೆಯ ಅರಿವು…

ನರಸಲಗಿ ರಾಮಕೃಷ್ಣ ಆಶ್ರಮದ ಶ್ರೀಕಾಂತ್ ಗುರುಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಗತ್ತಿನಲ್ಲಿ ಜ್ಞಾನವೇ ಶ್ರೇಷ್ಠ. ಪುಸ್ತಕಗಳು ವಿದ್ಯಾರ್ಥಿಗಳನ್ನು ಎತ್ತರ ಮಟ್ಟಕ್ಕೆ ಕರೆದುಕೊಂಡು ಹೋಗುವ ಶಕ್ತಿ ಹೊಂದಿವೆ…

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಮಹಿಳೆಯರ ಸ್ವಾವಲಂಬನೆಗೆ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಸಂಜಿವಿನಿ ಯೋಜನೆಗಳು ಸಹಕಾರಿಯಾಗಿವೆ ಎಂದು ರಬಕವಿ-ಬನಹಟ್ಟಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಹೇಳಿದರು.ಗ್ರಾಮದ ಬನಶಂಕರಿ…

ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹುಟ್ಟಿದ ಮೇಲೆ ಸಾವು ಖಚಿತ. ನಮ್ಮ ಸಾವಿನ ಬಳಿಕ ಜನ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾಲತವಾಡ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ೨೦೨೫-೨೬ನೇ ಸಾಲಿನ ಎಲೆಕ್ಟಿçÃಕ್ ಮೆಕ್ಯಾನಿಕ್ ಹಾಗೂ ಇಂಡಸ್ಟಿçÃಯಲ್ ರೊಬೋಟಿಕ್ ಆ್ಯಂಡ್ ಡಿಜಿಟಲ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ಗಳಿಗೆ ಖಾಲಿ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪ್ರವಾಸೋದ್ಯಮ ನೀತಿ ೨೦೨೪-೨೯ನ್ನು ರೂಪಿಸಿ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ೩೩ ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ನೀತಿಯಡಿ ಗುರುತಿಸಿ ಅನುಮೋದನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ…

ಪಾಕಿಸ್ತಾನ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮವಿಲ್ಲ | ಸಿ.ಟಿ ರವಿ ವಿರುದ್ಧ ಮಾತ್ರ ಎಫೈಆರ್ | ಬಿಜೆಪಿ ಕಿಡಿ ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ…

ವಿಜಯಪುರ ಜಿಪಂ ಯೋಜನಾಧಿಕಾರಿ ಸಿ.ಬಿ.ಕುಂಬಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಮೋಬೈಲ್ ಸ್ವೀಚ್ ಆಫ್ ಮಾಡುತ್ತಿರಿ ಮತ್ತು ಕರೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಜ್ಯೋತಿ ಬಸ್ಸಿನಕರ್ ಅವರು ಸಲ್ಲಿಸಿದ್ದ “ಇಂಪ್ಯಾಕ್ಟ್ ಆಫ್ ಡಾ. ಬಿ.ಆರ್ ಅಂಬೇಡ್ಕರ್ ಡೆವಲಪ್ಮೆಂಟ್ ಕಾರ್ಪೋರೇಷನ್ ಆನ್…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೨ನೇ ಶತಮಾನದ ಬಸವಾದಿ ಶರಣರು ನಿತ್ಯ, ಸತ್ಯ, ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದವರು. ಪರಂಪರೆ, ಸಂಸ್ಕೃತಿ, ಜಾಗೃತಿ ಹಾಗೂ ಸಮಾಜದಲ್ಲಿರುವ ಬಡ ಜನರ…