Browsing: udaya rashmi

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಇತ್ತೀಚೆಗೆ ವೀರಮರಣ ಹೊಂದಿದ ಪಟ್ಟಣದ ಯೋಧ ರಾಜು ಕರ್ಜಗಿ ಅವರ ಪುತ್ಥಳಿ ನಿರ್ಮಾಣಕ್ಕೆ ಗಣರಾಜ್ಯೋತ್ಸವ ದಿನದಂದು ಗಣ್ಯರು ಅಡಿಗಲ್ಲು ಸಮಾರಂಭ ನೆರವೇರಿಸಿದರು.ಧ್ವಜಾರೋಹಣ ನೆರವೇರಿಸಿದ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭಾರತ ಸಂವಿಧಾನವು ಸರ್ವರಿಗೂ ಸಮಾನತೆಯನ್ನು ಒದಗಿಸಿದೆ. ಮತ್ತು ಮೂಲಭೂತ ಕರ್ತವ್ಯಗಳನ್ನು ನೀಡಿ ನಮ್ಮೆಲ್ಲರನ್ನು ರಕ್ಷಿಸುವ ಕಾನೂನುಗಳನ್ನು ನೀಡುವ ಜೊತೆಗೆ ನಮ್ಮ ದೇಶದ ಪ್ರಜಾಪ್ರಭುತ್ವ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರದ ಅನೇಕ ಯೋಜನೆಗಳು ಕಂದಾಯ ಇಲಾಖೆ ಜನ ಸಾಮಾನ್ಯರ ಮನೆ ಬಾಗಿಲಿಗೆ ಮುಟ್ಟಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನೆರವೇರಿಸುತ್ತಿದ್ದೇವೆ ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಗಾಂಧಿ ವೃತ್ತ ಅತ್ಯಂತ ಚಿಕ್ಕದಾಗಿತ್ತು. ಸಿಂದಗಿ ಶಾಸಕ ಅಶೋಕ ಮನಗೂಳಿ ಅವರು ಮನಗಂಡು ಅದನ್ನು ಅವರ ವೈಯುಕ್ತಿಕ ಹಣದಿಂದ ಅತ್ಯಂತ ಸುಂದರವಾದ…

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿ ಜಲಾಶಯಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿದೆ ಎಂದು ಕೆಬಿಜೆಎನ್ ಎಲ್ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಡಿ…

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಂವಿಧಾನ ನಮಗೆ ಪ್ರಶ್ನಿಸುವ ಹಕ್ಕನ್ನು, ಸಮಾನತೆಯನ್ನು ನೀಡಿದೆ, ಅದರ ಆಶಯದಂತೆ ನಮ್ಮೆಲ್ಲರ ಜೀವನ ಸಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧೆಡೆ ಧ್ವಜಾರೋಹಣ ನೆರವೇರಿಸಿ ೭೬ನೇ ಗಣರಾಜ್ಯೋತ್ಸವ ಆಚರಿಸಲಾಯಿತು.ಸಮೃದ್ಧಿ ಸಹಕಾರ ಸಂಘ :ಸ್ಥಳೀಯ ಸಮೃದ್ಧಿ ಸಹಕಾರ ಸಂಘದಲ್ಲಿ ಅಧ್ಯಕ್ಷೆ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತದ ಸಂವಿಧಾನ ಶ್ರೇಷ್ಠವಾಗಿದೆ. ಇದು ಎಲ್ಲ ಜಾತಿ, ಮತ, ಪಂಥಗಳ ಧರ್ಮಗ್ರಂಥವೇನಿಸಿದೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಶಾಸಕರ ಮಾದರಿ…

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ .ಸಿ .ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭವ್ಯ ಭಾರತ, ಬಲಿಷ್ಠ ಭಾರತವನ್ನು ನಿರ್ಮಾಣ ಮತ್ತು ಮಹಾನ್ ದಾರ್ಶನಿಕರ…

ರಚನೆಮಾಣಿಕ ನೇಳಗಿತಾಳಮಡಗಿ ಉದಯರಶ್ಮಿ ದಿನಪತ್ರಿಕೆ ಹರಿಯಲಿ ಹರುಷದ ಹೊನಲು ನವ ವರುಷದಲಿಗೊಂದಲಗಳಿಗಿಂದು ಮನ ತೆರೆಯನೆಳೆಯಲಿತನು ಸಂತಸದ ಗೂಡಾಗಲಿ ಹೊಸ ಸಂವತ್ಸರದಲಿಬಂಧು ಬಾಂಧವರ ನಡುವೆ ಸಾಮರಸ್ಯ ಮೂಡಲಿ ಮನಮನಗಳಲಿ…