Browsing: udaya rashmi

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಚುನಾವಣಾ ಪ್ರಕ್ರಿಯೆ ಹಾಗೂ ಮತದಾನದಲ್ಲಿ ಯುವಕರನ್ನು ಉತ್ತೇಜಿಸಲು ಜ.೨೫ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಇದು ಯುವಕರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಲ್ಲದೇ…

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ | ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕಾನೂನಿಗೆ ತಿದ್ದುಪಡಿ | ಸಿಎಂ ಸಿದ್ದರಾಮಯ್ಯ ತುರ್ತುಸಭೆ ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು…

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಗೆ ಅಖಂಡ ಕರ್ನಾಟಕ ರೈತ ಸಂಘ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಹವಾಮಾನ ವೈಪರಿತ್ಯ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಾಂತಪ್ಪ ಬಿರಾದಾರ(ಜಲಕತ್ತಿ), ಉಪಾಧ್ಯಕ್ಷರಾಗಿ ಬುರಾನಸಾಬ್ ಮಸಳಿ ಅವಿರೋಧವಾಗಿ ಆಯ್ಕೆಯಾದರು.ಪಟ್ಟಣದ ವಿ.ಪ್ರಾ.ಗ್ರಾ.ಕೃ.ಸ.ಸಂಘದ…

ಜಿಲ್ಲಾಸ್ಪತ್ರೆಗೆ ತೆರಳಿ ಗಾಯಾಳು ಕಾರ್ಮಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು…

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ, ಸಮಾಜದಲ್ಲಿ ಉತ್ತಮ…

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ವಾಸಿಸುವ ಬಡವರಿಗೆ ವರದಾನವಾಗಿರುವದು ಸಂತೋಷದಾಯಕ ವಿಚಾರವಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ ಹೇಳಿದರು.ಪಟ್ಟಣದಲ್ಲಿ ನಡೆದ…

ಲೇಖನವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಸುಮಾರು ಎರಡುವರೆ ಶತಮಾನಗಳ ದಾಸ್ಯದ ಅವಧಿಯನ್ನು ಪೂರೈಸಿ ಅಂತಿಮವಾಗಿ ಭಾರತ ದೇಶವು 1947 ಅಗಸ್ಟ್ 15 ರಂದು…

ರಚನೆಅಕ್ಕಮಹಾದೇವಿ ತೆಗ್ಗಿಬೆಳಗಾವಿ ಉದಯರಶ್ಮಿ ದಿನಪತ್ರಿಕೆ ಇಲ್ಲೆ ಇದ್ದಿನಿಹೀಗೆ ಇರುವೆಒಂಟಿ ಜೀವಕಾಡುತಿದೆ.ನಿನ್ನ ನೆನಪಲ್ಲೆಪ್ರತಿಕ್ಷಣ ಬದುಕಿರುವೆನಿನ್ನ ಉಸಿರೇನನ್ನ ಉಸಿರಾಗಿದೆ.ಏನು ಮೋಡಿಮಾಡಿರುವೆ ನೀನುಇಷ್ಟು ವರ್ಷ ಇಲ್ಲದ್ದುಪ್ರೀತಿ, ಪ್ರೇಮಈಗ ಉಕ್ಕಿಕ್ಕಿ ಬರುತ್ತಿದೆನಿನ್ನ ಮಾತುನಿನ್ನ…

ಲೇಖನವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ..ಆ ಯುವಕ ಒಮ್ಮೆ ಅನಿವಾರ್ಯ…