Browsing: udayarashminews.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ರಹವಾಸಿಯಾಗಿರುವ ೯೩ ವರ್ಷದ ಖಾಜಾಸಾಬ ತಂದೆ ರಸೂಲಸಾಬ ಮಂಡೆ ಎಂಬ ವ್ಯಕ್ತಿಯು ಸೆ.೧೫ರಿಂದ ಕಾಣೆಯಾಗಿರುವ ಕುರಿತು ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವನಿಧಿ ಯೋಜನೆಯಡಿ ನೊಂದಾಯಿಸಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಹಾಗೂ ಪಡೆದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿಯನ್ನು ಪಡೆಯಲು ಞಚಿushಚಿಟಞಚಿಡಿ.ಛಿom ಪೋರ್ಟಲ್‌ನಲ್ಲಿ ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ…

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಳೆದ ಐದು ತಿಂಗಳಿಂದ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ವಿಪರೀತ ಮಳೆಯಿಂದ ಎಲ್ಲ ಬೆಳೆಗಳು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಸಮಯ ಹಾಳು ಮಾಡದೇ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹವೇಲಿಗಲ್ಲಿಯ ಹಿಂದುಗಡೆಯ ಲಾಲಬಂಗಲೆ ಹತ್ತಿರದ ಟಿಪ್ಪು ಸುಲ್ತಾನ ನಗರದಲ್ಲಿನ ಟಿಪ್ಪು ಸುಲ್ತಾನ್ ಯಂಗ್ ಕಮೀಟಿ ವತಿಯಿಂದ ಗೌಸ್‌ಪಾಕ್ ಮೆಹಬೂಬ ಸುಬಾನಿ ಹಜರತ್…

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿರುವದರಿಂದಾಗಿ ಪ್ರಯಾಣಿಕರು ಬಸ್ ನಿಲ್ದಾಣದೊಳಗೆ ಬರುವ ಬಸ್ ಏರಲು ಒಮ್ಮೆಲೆ ಓಡಿ ಹೋಗಿ…

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ. ಎಸ್. ಪಾಟೀಲ ಅವರುವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ನಿಯಮಿತಕ್ಕೆ ಐದು…

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಹಾತ್ಮ ಗಾಂಧೀಜಿಯವರು ಜೀವನವಡೀ ದೇಶದ ಏಳಿಗೆಗಾಗಿ ದುಡಿದ ಮಹಾನ್ ತತ್ವಜ್ಞಾನಿಯಾಗಿದ್ದಾರೆ ಯುವ ಜನಾಂಗ…

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ನಾಗರಾಜ ಅಮರಗೊಂಡ ವಿಜಯಪುರ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ( ಒಕ್ಕೂಟದ) ಆಡಳಿತ ಮಂಡಳಿ ನಿರ್ದೇಶಕರಾಗಿ ಅವಿರೋಧ ಆಯ್ಕೆ. ಆಲಮೇಲ ಪಟ್ಟಣದ…

ಇಂದು (ಅಕ್ಟೋಬರ-೭, ಮಂಗಳವಾರ) ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಮಹರ್ಷಿ ವಾಲ್ಮೀಕಿ ಅವರು…

ಜಾತಿ ಸಮೀಕ್ಷೆ ಗಡುವು ವಿಸ್ತರಿಸುವ ಬಗ್ಗೆ ಮಂಗಳವಾರ ಸಂಜೆಯೊಳಗೆ ನಿರ್ಧಾರ | ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಪ್ಪಳ: ತಮ್ಮ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(“ಜಾತಿ ಗಣತಿ”…