Subscribe to Updates
Get the latest creative news from FooBar about art, design and business.
Browsing: congress
ವಿಜಯಪುರ: ಬಬಲೇಶ್ವರ ಮತಕ್ಷೇತ್ರದ 20 ಜನವಸತಿ ಪ್ರದೇಶಗಳಿಗೆ ಜಲ ಜೀವನ್ ಮಿಷನ್(ಜೆಜೆಎಂ)ನಡಿ ಕುಡಿಯಲು ನದಿ ನೀರನ್ನು ಒದಗಿಸುವ ಯೋಜನೆ ಪ್ರಗತಿಯಲ್ಲಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ…
ವಿಜಯಪುರ: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿ ಮತ್ತು ಸರಕಾರದಲ್ಲಿ ಉನ್ನತ ಸ್ಥಾನಕ್ಕೇರಲಿ ಎಂದು ಪ್ರಾರ್ಥಿಸಿ…
ತಾಳೀಕೋಟಿ: ಜನವಿರೋಧಿ ಬಿಜೆಪಿ ಸರಕಾರ ಕಿತ್ತೊಗೆಯಲು ಒಕ್ಕಟ್ಟಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು. ಕ್ಷೇತ್ರದಲ್ಲಿ ಕಾಂಗ್ರೆಸ್ ಕೈ ಬಲಪಡಿಸಲು ಪ್ರತಿಯೊಬ್ಬರೂ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಅವರನ್ನು…
Udayarashmi kannada daily newspaper
Udayarashmi kannada daily newspaper
ಸಿಂದಗಿಯಲ್ಲಿ ಪಾದಯಾತ್ರೆ | ಮನೆ ಮನೆಗೆ ತೆರಳಿ ಮತಯಾಚನೆ ವಿಜಯಪುರ: ಕಾಂಗ್ರೆಸ್ ಪಕ್ಷದ ಸಿಂದಗಿ ಮತಕ್ಷೇತ್ರದ ಅಭ್ಯರ್ಥಿ ಅಶೋಕ ಮನಗೂಳಿ ಅವರ ಗೆಲುವಿಗೆ ಅವರ ಸ್ನೇಹಿತರ ಬಳಗ…
ಮುದ್ದೇಬಿಹಾಳ: ಮತಕ್ಷೇತ್ರದಲ್ಲಿ ಹಿಂದೆAದೂ ಕಂಡೂ ಕೇಳರಿಯದ ಮತಗಳನ್ನು ಈ ಬಾರಿ ಕಾಂಗ್ರೇಸ್ ಪಕ್ಷ ತನ್ನ ತೆಕ್ಕೆಗೆ ಬಾಚಿಕೊಂಡು ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳ ಅಂತರದಿAದ ವಿಜಯಶಾಲಿಯಾಗಿರುವ ಪಟ್ಟಿಯಲ್ಲಿ…
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ…
ವಿಜಯಪುರದಲ್ಲಿ ರಾಹುಲ್ ಗಾಂಧಿ ರೋಡ್ ಶೋ | ಅಪಾರ ಜನಸ್ತೋಮ | ದಾರಿಯುದ್ದಕ್ಕೂ ಪುಷ್ಪವೃಷ್ಟಿ ವಿಜಯಪುರ: ಅಣ್ಣ ಬಸವಣ್ಣನವರ ಆಶಯಗಳಿಗೆ ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ, ಧನವನ್ನು ಅದಾನಿಗೆ…
ವಿಜಯಪುರ: ಡಬಲ್ ಎಂಜಿನ್ ಸರಕಾರ ಪೆಟ್ರೋಲ್ ಮತ್ತು ದ್ವಿಚಕ್ರ ವಾಹನಗಳ ಬೆಲೆ ಹೆಚ್ಚಿಸುವ ಮೂಲಕ ಯುವಕರಿಗೆ ಟೋಪಿ ಹಾಕಿದೆ. ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡದೇ…