Subscribe to Updates
Get the latest creative news from FooBar about art, design and business.
Browsing: udayarashminews.com
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ರೈತರಿಗೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತೋಟಗಾರಿಕೆ ಬೆಳೆಗಳನ್ನು ಹುಲುಸಾಗಿ ಬೆಳೆಯಲು ವಿಜಯಪುರ ಜಿಲ್ಲೆ ಸೂಕ್ತ ವಾತಾವರಣ ಹೊಂದಿದೆ. ಬಾಗಲಕೋಟೆಯ ತೋಟಗಾರಿಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಮನೆ-ಮನೆ ಸಮೀಕ್ಷೆ ವೇಳೆ ಗೈರು ಹಾಜರಿ, ಶಾಶ್ವತ ಸ್ಥಳಾಂತರ, ಮರಣ ಹೊಂದಿದ, ನಕಲಿ (ಡುಪ್ಲಿಕೇಟ್)…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿವಗಿರಿ ಶಾಖೆಯ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಆಗಸ್ಟ್ ೧೬ರಂದು ಬೆಳಿಗ್ಗೆ ೯ರಿಂದ ಸಂಜೆ ೫ರವರೆಗೆ ಕಿರಾಣಾ ಬಜಾರ್ ಮತ್ತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹು.ವಿ.ಸ.ಕಂ.ನಿ. ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವತಿಯಿಂದ ರೈತರು ಹಾಗೂ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ವಿಜಯಪುರ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಲಂ ೧೬ರಡಿ ಆ.೧೩ ರಂದು ವಿಜಯಪುರ ನಗರದಲ್ಲಿ ಅನಿರೀಕ್ಷಿತ ದಾಳಿ…
ಸಾರ್ವಜನಿಕ ಸೇವೆ, ಶುಚಿತ್ವಕ್ಕೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಡಾ. ಕೆ. ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಗುರುವಾರ…
ಸಾರ್ವಜನಿಕ ಸೇವೆ, ಶುಚಿತ್ವಕ್ಕೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಡಾ. ಕೆ. ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಗುರುವಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ರಚನಾ ಶರೀರ…
ಸಾತಿಹಾಳ ಗ್ರಾಮದ ವಿಬಿಜಿ–ರಾಮ್ ಜಿ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಾಮಗಾರಿ…
ವಿಕಲಚೇತನರು, ವೃದ್ಧರು, ವಿಧವೆಯರ ಮಾಸಾಶನ ನಿಲುಗಡೆಗೆ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಕಲಚೇತನರು, ವೃದ್ಧರು, ವಿಧವೆಯರು ಸೇರಿದಂತೆ ವಿವಿಧ ವರ್ಗದ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಮಾಶಾಸನವನ್ನು ತಡೆಹಿಡಿದಿರುವದನ್ನು ತೀವ್ರ…
