Subscribe to Updates
Get the latest creative news from FooBar about art, design and business.
Browsing: public
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿಯವರ ೬೬ ನೇ ಜನ್ಮದಿನಾಚರಣೆಯ ನಿಮಿತ್ತ ಸ್ಥಳಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯ, ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯನ್ನು ೩೭೧ಜೆ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಭಾರತೀಯ ಧ್ವಜವು ಅಪಾರ ಮೌಲ್ಯ ಮತ್ತು ಮಹತ್ವವನ್ನು ಹೊಂದಿದೆ. ಇದು ನಮ್ಮ ಹೆಮ್ಮೆ, ಏಕತೆ ಮತ್ತು ದೇಶಭಕ್ತಿ ಭಾವವನ್ನು ಒಳಗೊಂಡಿದೆ. ಧ್ವಜವು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್‌ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆಯ ಮೇರೆಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ – ೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಅಕ್ಷರಗಳನ್ನು ಸುಂದರವಾಗಿ ಬರೆಯುವ ಪೆನ್ಸಿಲ್ ವಿಭಿನ್ನ ವಿಚಾರಗಳನ್ನು…
ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ‘ಈ ಹಾಳಾದ್ ಮೊಬೈಲ್ ಬಂದು ಮಕ್ಕಳೆಲ್ಲ ಹಾಳು’ ಹೌದಾ.. ಹಾಳಾದ್ರಾ?..ಮಕ್ಕಳಾ?.. ಹಾಗಾದ್ರೆ ನೀವು…!? ಮುಟ್ಟೋದೇ ಇಲ್ವಾ.!? ಮೊಬೈಲ್ ನಿಂದ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹದಿ ಹರೆಯದ ವಯಸ್ಸಿನಲ್ಲಿ ನಡೆದಾಡೋ ನೆಲ ಕಾಣೊಲ್ಲ ಅಂತಾರೆ. ಅಂಥ ವಯಸ್ಸಿನಲ್ಲಿ ಹಿರಿಯರ ಮಾತು ಕಿವಿಗೆ ಬೀಳುವುದೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ನಲ್ಲಿ ಬಾಕಿ ಉಳಿದಿರುವ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕರ ರಾಜ್ಯ ವಿಮಾ ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ SPREE ೨೦೨೫- ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣೀಯನ್ನು ಉತ್ತೇಜಿಸುವ ಯೋಜನೆ-೨೦೨೫ ಎಂಬ ನವೀಕೃತ ಯೋಜನೆಗೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಶ್ರಾವಣ ಮಾಸದಂಗವಾಗಿ ಹಾಗೂ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ, ಬಸವೇಶ್ವರ…
