Browsing: BIJAPUR NEWS

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಶರಣ ಸಾಹಿತಿ ಎಂ.ಎಸ್. ಸಿಂಧೂರ ಅವರಲ್ಲಿ ದೇಶಾಭಿಮಾನ, ಭಾಷಾಭಿಮಾನ, ಬಸವಾಭಿಮಾನ ಮುಪ್ಪರಿಗೊಂಡಿತ್ತು. ಅಧ್ಯಯನಶೀಲರಾಗಿದ್ದ ಅವರು ನಡೆದಾಡುವ ನಿಘಂಟು ಆಗಿದ್ದರು. ಮಹಾರಾಷ್ಟ್ರದ ಜತ್ತ ಭಾಗದ…

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಅಧ್ಯಾತ್ಮದಲ್ಲಿ ನಂಬಿಕೆ ಮುಖ್ಯ. ವಿಜ್ಞಾನದಲ್ಲಿ ಮೂಲನಂಬಿಕೆ ಇರಬೇಕೆ ವಿನಹ ಮೂಢನಂಬಿಕೆ ಇರಬಾರದು. ಯಾವುದನ್ನು ಪ್ರಶ್ನಿಸಿದೆ ಒಪ್ಪಿಕೊಳ್ಳಬಾರದು. ಸರಿಯಾಗಿ ಪರಿಶೀಲಿಸಿ, ಪರೀಕ್ಷಿಸಿ ಸರಿಯಾದುದನ್ನು ಮಾತ್ರ…

ಜಿ.ಪಿ ಪೋರವಾಲ ಕಲಾ ವಾಣಿಜ್ಯ ಮತ್ತು ವಿ.ವಿ ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ…

ಉದಯರಶ್ಮಿ ದಿನಪತ್ರಿಕೆ ಚಡಚಣ: ಸತ್ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊಂದಿರುವ ಶಿಕ್ಷಕ ಈ ಸಮಾಜದ ಶ್ರೇಷ್ಠ ವ್ಯಕ್ತಿ. ಅಂತಹ ಶಿಕ್ಷಕರಿಗೆ ನಿವೃತ್ತಿ ಎಂಬುದಿಲ್ಲ. ಇವರು ಸಮಾಜಕ್ಕೆ ಸದಾ ಮಾರ್ಗದರ್ಶಕರಾಗಿರುತ್ತಾರೆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಗಳೂರಿನ ಕೊಡತಿ ಗ್ರಾಮದ ಸರ್ವೆ ನಂಬರ್ ೮೨ರಲ್ಲಿ ೭ ಎಕರೆ ಜಮೀನಿನಲ್ಲಿ ಮೀಸಲಿರುವ ೧೭ ನಿವೇಶನಗಳಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ…

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಗಳ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶ ಭಕ್ತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಸಮಸ್ತ ಭಾರತೀಯರು ಮನೆಗಳ ಮೇಲೆ ತಿರಂಗ ಧ್ವಜ ಹಾರಿಸಬೇಕಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ಸಿಂದಗಿ…

ಲೇಖನ- ವಿವೇಕಾನಂದ. ಎಚ್. ಕೆ.ಪ್ರಗತಿಪರ ಚಿಂತಕರುಬೆಂಗಳೂರು ಉದಯರಶ್ಮಿ ದಿನಪತ್ರಿಕೆ ಈ ಪದಗಳ ನಿಜವಾದ ಅರ್ಥವನ್ನು, ಆಶಯವನ್ನು ಗ್ರಹಿಸಲು ಓದು, ಅಧ್ಯಯನ, ಚಿಂತನೆ, ಅನುಭವ, ಅನುಭಾವ, ಸಂವೇದನಾಶೀಲತೆ, ಕ್ರಿಯಾಶೀಲತೆ,…

ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ವ್ಯಕ್ತಿ ಪೂಜೆ ಬೇಕೇ..?? ಮಾನವರೇ ದೇವರಾದರೆ ದೇವರ ಅಸ್ತಿತ್ವಕ್ಕೆ ಬೆಲೆ ಎಲ್ಲಿ..?! ಎಂದು ಕೇಳುತ್ತಾರೆ ನಮ್ಮ ದೊಡ್ಡವರುಬೇಕು ಎನ್ನುತ್ತೇನೆ…

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 20 ನೆಯ ಶರಣಮಾಸದ ಮಾಲಿಕೆಯಲ್ಲಿ ಅಂತರಾಷ್ಟ್ರೀಯ ಗಾಯಕರಾದ ಡಾ. ಮೃತ್ಯುಂಜಯ ಶೆಟ್ಟರ ಅವರು ವಚನ…