Subscribe to Updates
Get the latest creative news from FooBar about art, design and business.
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 17 ನೆಯ ಶರಣಮಾಸದ ಮಾಲಿಕೆಯಲ್ಲಿ ಶ್ರೀ ವಿಜಯಕುಮಾರ ತೇಲಿ ಅವರು ಮುರಿಗೆಪ್ಪ ಚೆಟ್ಟಿ ಅವರ…
ಝಳಕಿ ಪೋಲಿಸ್ ಠಾಣಾಧಿಕಾರಿ ಮತ್ತು ಸಿಬ್ಬಂಧಿಗಳಿಗೆ ರಕ್ಷಾ ಬಂಧನ ಉದಯರಶ್ಮಿ ದಿನಪತ್ರಿಕೆ ಚಡಚಣ: ಸಹೋದರ-ಸಹೋದರಿಯರ ಬಾಂಧವ್ಯದ ಪ್ರತೀಕವಾದ ರಕ್ಷಾ ಬಂಧನ ಹಬ್ಬ, ಕೇವಲ ಒಂದು ನೂಲಿನ ಬಗ್ಗುವಿಕೆ…
ಮಮದಾಪುರದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಹೋದರ-ಸಹೋದರಿಯರ ಮಧ್ಯೆ ಇರುವ ಪ್ರೀತಿ, ಮಮತೆ, ಹಾಗೂ ಭರವಸೆಯ ನಂಟಿಗೆ ಪ್ರತೀಕವಾದ ರಕ್ಷಾ ಬಂಧನ ಹಬ್ಬ ಶ್ರಾವಣದ ಸಂಭ್ರಮದಲ್ಲಿ ಚಡಚಣ ಹಾಗೂ ಸುತ್ತಮುತ್ತಲಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಶನಿವಾರ ಬೆಳಿಗ್ಗೆ…
ಕೊಡಂಗಲ್ ರಾಜ್ಯ ಹೆದ್ದಾರಿಯಲ್ಲಿನ ತಗ್ಗು-ಗುಂಡಿಗಳು ಜಲಮಯ | ಕಣ್ತೆರೆಯದ ಅಧಿಕಾರಿಗಳು ಉದಯರಶ್ಮಿ ದಿನಪತ್ರಿಕೆ ವರದಿ: ರಶ್ಮಿ ನೂಲಾನವರಸಿಂದಗಿ: ಇದು ರಾಜ್ಯ ಹೆದ್ದಾರಿ. ಆದರೆ ಸ್ಥಳೀಯ ರಸ್ತೆಗಿಂತಲೂ ಹೆಚ್ಚು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ವಿಶ್ವನಾಥ ಕೋಟಾರಗಸ್ತಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ಎ.ನಾರಾಯಣಗೌಡ ಬಣ) ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕನ್ನಡ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದಿಂದ ರಕ್ಷಾಬಂಧನ ಹಬ್ಬ ಆಚರಿಸಲಾಯಿತು.ನೂರಾರು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರಿಗೆ ರಾಖಿ ಕಟ್ಟಿ ಸಂಭ್ರಮಿಸಿದರು. ಇದೇ ವೇಳೆ ಶಿಕ್ಷಕಿಯರು ಅತಿಥಿಗಳಿಗೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನಲ್ಲಿ ಶನಿವಾರ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದರು. ಬಳಿಕ ಹಣೆಗೆ ತಿಲಕವಿಟ್ಟು, ಹೂನೀಡಿ, ಕಲ್ಲುಸಕ್ಕರೆಯ ಸವಿಯನ್ನು ನೀಡಿ ಸಂಭ್ರಮಿಸಿದರು.ರಕ್ಷಾ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಂದಿನ ಮಕ್ಕಳೆ ಮುಂದಿನ ಸತ್ಪ್ರಜೆಗಳು. ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಮೇಲೆ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ಮಹತ್ತರ ಜವಾಬ್ದಾರಿ ಇದೆ ಎಂದು ಶಾಸಕ…
