Subscribe to Updates
Get the latest creative news from FooBar about art, design and business.
Browsing: BIJAPUR NEWS
ರಾಯಚೂರಿನಲ್ಲಿ ನಡೆದ ಕಲಬುರಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ಮಹಿಳಾ ತಂಡ ರಾಜೀವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಒಂದು ಊರಿನ ಜಾತ್ರೆಯು ವಿಜೃಂಭಣೆಯಿಂದ ನಡೆದಿತ್ತು. ಜಾತ್ರೆಯಲ್ಲಿ ಇಡೀ…
ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಉದಯರಶ್ಮಿ ದಿನಪತ್ರಿಕೆ ಪಂಚಮಹಾಭೂತಗಳಿಂದ ಕೂಡಿರುವ ಈ ಬ್ರಹ್ಮಾಂಡದಲ್ಲಿ ನಾವು ಭೂಮಿಯ ಮೇಲೆ ನಡೆದಾಡುವ, ಗಾಳಿಯನ್ನು ಸೇವಿಸುವ, ನೀರನ್ನು ಕುಡಿಯುವ, ಬೆಂಕಿಯನ್ನು ಬಳಸಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೆ ವೈದ್ಯ, ಇಂಜನೀಯರ್‌ಗಳಾಗಿ ವೇದಿಕೆಯಲ್ಲಿ ಕುಳಿತು ಸನ್ಮಾನ ಸ್ವೀಕರಿಸುವಂತಾಗಲಿ ಎಂದು ಪದವಿಪೂರ್ವ ಉಪನಿರ್ದೇಶಕರ ಕಾರ್ಯಾಲಯದ ಶಾಖಾಧಿಕಾರಿ ಪ್ರಕಾಶ ಗೊಂಗಡಿ…
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಶಿಕ್ಷಕರ ಸಭೆ, ಸಮಾರಂಭಗಳಿಗೆ ಅಗತ್ಯವಾದ ಸಭಾಭವನ ನಿರ್ಮಾಣಕ್ಕೆ ತುರ್ತಾಗಿ ಹತ್ತು ಲಕ್ಷ ರೂ.ಗಳ ಅನುದಾನವನ್ನು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನಲ್ಲಿ ಅನಧಿಕೃತ ಶಾಲೆಗಳ ಹಾವಳಿ ಹೆಚ್ಚಾಗಿದ್ದು ಅವುಗಳ ಕುರಿತು ಕ್ರಮ ಕೈಗೊಳ್ಳಲು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಶಾಸಕ ರಾಜುಗೌಡ ಪಾಟೀಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ‘ಜೀವನದಲ್ಲಿ ತಿರುವುಗಳು ಯಾವಾಗಲಾದರೂ ಬರಬಹುದು ಮಹಿಪತಿ ದಾಸರಿಸಿಗೆ ನಂಗಾಶಾಹಿ ಸೂಫಿಯ ಮೂಲಕವಾಗಿ ಅವರು ಆಧ್ಯಾತ್ಮದತ್ತ ಹೊರಳಿದರು’ ಡಾ. ಕೃಷ್ಣ ಕೊಲ್ಹಾರಕುಲಕರ್ಣಿ ಹೇಳಿದರು.ನಗರದ ಶ್ರೀಕೃಷ್ಣ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಬರಡೋಲ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಚಡಚಣ ವಲಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರ…
