Browsing: BIJAPUR NEWS

102 ಕೆಜಿ ಭಾರದ ಮೂಟೆ ಹೊತ್ತು 575 ಮೆಟ್ಟಿಲುಗಳ ಅಂಜನಾದ್ರಿ ಬೆಟ್ಟ ಹತ್ತಿದ ಹುನ್ನೂರು ಗ್ರಾಮದ ರೈತ! ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ˌ ಎಮ್ˌ ಇಟ್ಟಿಜಮಖಂಡಿ: ಆ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ‌ ಕೇಂದ್ರ ಪ್ರಕಟಿಸಿರುವ ಆದಿಲ್ ಶಾಹಿ ಕಾಲದ ಅನುವಾದ ಸಾಹಿತ್ಯದ ಸಂಪುಟಗಳನ್ನು…

ನೂರಕ್ಕು ಹೆಚ್ಚು ಕಿ.ಮಿ ವ್ಯಾಪಿಸಿದ ನಾಗಠಾಣ ಮತಕ್ಷೇತ್ರ ಯಾವ ಪುಣ್ಯಾತ್ಮನಿಂದ ವಿಂಗಡನೆ ಆಗಿದೆಯೊ ಗೊತ್ತಿಲ್ಲ :ಶಾಸಕ ವಿಠ್ಠಲ ಕಟಕಧೋಂಡ ಉದಯರಶ್ಮಿ ದಿನಪತ್ರಿಕೆ ಚಡಚಣ: ಲೋಕೋಪಯೊಗಿ ಇಲಾಖೆಯಲ್ಲಿ ೨೦೨೪-೨೫…

ಉದಯರಶ್ಮಿ ದಿನಪತ್ರಿಕೆ ಚಡಚಣ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಚಡಚಣ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಇದೇ ರವಿವಾರ ಜು.27 ರಂದು ಬೆಳಿಗ್ಗೆ…

ಝಳಕಿಗೆ ಧಿಡೀರನೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಡಾ.ತಿಪ್ಪೇಸ್ವಾಮಿ ಕೆ.ಟಿ ಸಲಹೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಝಳಕಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ಡಿಗ್ರಿ…

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪರಮಗೊಂಡ ಗವರೋಜಿ ರಾಜೀನಾಮೆಯಿಂದ ತೆರವಾದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ.ಸಾಮಾನ್ಯ ವರ್ಗದಿಂದ ಆಯ್ಕೆಯಾಗಿದ್ದ ಪರಮಗೊಂಡ ಗವರೋಜಿ ಅವಧಿ…

ರಾಜ್ಯ ಸರ್ಕಾರದ ವಿರುದ್ಧ ಜಮಖಂಡಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ | ವಿದ್ಯಾರ್ಥಿಗಳಲ್ಲಿ ಭುಗಿಲೆದ್ದ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್…

ಮುತ್ತಿನಕಂತಿ ಹಿರೇಮಠದ ಶಿವಲಿಂಗಪಂಡಿತಾರಾಧ್ಯ ಶಿವಾಚಾರ್ಯರ ನೇತೃತ್ವ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ˌಎಮ್ˌಇಟ್ಟಿಜಮಖಂಡಿ: ಕಳೆದ ರವಿವಾರದ ಸ್ವಚ್ಚತಾ ಅಭಿಯಾನದಲ್ಲಿ ಜಮಖಂಡಿ ನಗರದ ಕಿರಾಣಿ ವ್ಯಾಪಾರಸ್ಥರ ಸಂಘದ 50 ಸದಸ್ಯರ…

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಒಂದಾನೊಂದು ಕಾಲದಲ್ಲಿ ಒಂದು ಹಳ್ಳಿಯಲ್ಲಿ ಒಬ್ಬ ಧೈರ್ಯಶಾಲಿಯಾದ ಪುಟ್ಟ ಹುಡುಗಿ ಇದ್ದಳು. ಸದಾ ತನ್ನ ಕೋಣೆಯ…

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಾ. ಶಶಿಕಾಂತ ಪಟ್ಟಣ ಅವರ ನೇತೃತ್ವದಲ್ಲಿ ನಮ್ಮ…