Subscribe to Updates
Get the latest creative news from FooBar about art, design and business.
Browsing: public
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸಾಂಪ್ರದಾಯಿಕವಾಗಿ ಗಾಣದಿಂದ ಎಣ್ಣೆ ತೆಗೆಯುವ ಬೆಂಗಳೂರು ದಕ್ಷಿಣ ಜಿಲ್ಲೆಯ ವಾಸಿಗಳಾದ ಶಿವನಗೌಡ ಜಿ ಪಾಟೀಲ್ ರವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್…
ರಚನೆ*- ಡಾ.ಶಶಿಕಾಂತ ಪಟ್ಟಣಪುಣೆ ಉದಯರಶ್ಮಿ ದಿನಪತ್ರಿಕೆ ಮದುವೆಯಾಗಿವಾರವೂ ಕಳೆದಿರಲಿಲ್ಲಹಚ್ಚಿದ ಅರಿಸಿನ ಅರಿರಲಿಲ್ಲಕಾಶ್ಮೀರ ಪಯಣಕೆಹೊರಟ ದಂಪತಿ ಅತ್ತ ಮಗಹೆಂಡತಿ ಜೊತೆಗೆರಜೆ ಕಳೆಯಲುಹೊರಟರುಕಣಿವೆ ನಾಡಿಗೆ ಅದೆಷ್ಟೋ ಪ್ರವಾಸಿಗಳುಕನಸು ಬಯಕೆ ಹೊತ್ತುಬಂದರು…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಭಾರತದ ಮೊಟ್ಟ ಮೊದಲ ಸ್ವತಂತ್ರ ವಿಚಾರವಾದಿ ಬಸವಣ್ಣನವರು ಮನುಕುಲದ ಮಂದಾರವಾಗಿದ್ದಾರೆ. ವಿಶ್ವದ ವಿಚಾರ ಕ್ರಾಂತಿಯ ಇತಿಹಾಸದಲ್ಲಿ ೧೨ನೇ ಶತಮಾನ ಒಂದು ಸುವರ್ಣ ಯುಗವಾಗಿದೆ.…
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಬಸವಣ್ಣನವರು ನಾಗರಿಕ ಸಮಾಜದ ಬೆಳಕಾಗಿದ್ದಾರೆ.ಅವರ ಆದರ್ಶತನದ ಕಾಯಕ ತತ್ವಾದರ್ಶಗಳು ನಮಗೆಲ್ಲ ಪ್ರೇರಣಾದಾಯಕವಾಗಿವೆ. ಅಣ್ಣ ಬಸವೇಶ್ವರ ಕಾಯಕ ವಿಚಾರ,ಮಂಥನಗಳು ಸರಳತೆಯ ಶ್ರೇಷ್ಠತೆ ಕಂಡಿವೆ.ಬಸವ ಕಾಯಕ…
ಮುಸ್ಲಿಂ ಕುಟುಂಬದಿಂದ ಬಸವ ಜಯಂತಿ ಆಚರಣೆ | ಶಾಂತಿ ಸೌಹಾರ್ದತೆಯಿಂದ ಕೂಡಿ ಬಾಳಲು ಪ್ರಾರ್ಥನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಭೂಮಿ ಮೇಲಿನ ಭಯೋತ್ಪಾದನೆ ನಿರ್ಮೂಲನೆಯಾಗಬೇಕಾದರೆ, ಜಗತ್ ಜ್ಯೋತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ದೇಶ ಸನಾತನ ಧರ್ಮದಲ್ಲಿ ನಡೆಯುತ್ತಿದೆ. ಎಲ್ಲ ಧರ್ಮಗಳಿಗೂ ಧರ್ಮ ಗುರುಗಳಿದ್ದರೆ, ಸನಾತನ ಧರ್ಮವನ್ನು ಸ್ವತ: ಭಗವಂತನೇ ಸೃಷ್ಟಿಸಿದ ಧರ್ಮವಾಗಿದೆ ಎಂದು ಶಾಸಕ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನೀವು ಯಾರೊಂದಿಗಾದರೂ ವಾದ ಮಾಡುವಾಗ ಆ ವ್ಯಕ್ತಿಯಲ್ಲಿ ನಿಮ್ಮ ಮಾತುಗಳನ್ನು ಅರ್ಥಮಾಡಿಕೊಳ್ಳುವ ಮತ್ತೊಂದು ರೀತಿಯಲ್ಲಿ ಗ್ರಹಿಸುವ…
ಇಂದು “ವಿಶ್ವ ಪತ್ರಿಕಾ ಸ್ವಾತಂತ್ರ‍್ಯ ದಿನ” (ಮೇ.೦೩ ಶನಿವಾರ) ನಿಮಿತ್ತ ಈ ವಿಶೇಷ ಲೇಖನ ಲೇಖನ- ವಿದ್ಯಾಶ್ರೀ ಹೊಸಮನಿಪ್ರಶಿಕ್ಷಣಾರ್ಥಿವಾರ್ತಾ ಇಲಾಖೆವಿಜಯಪುರ ಉದಯರಶ್ಮಿ ದಿನಪತ್ರಿಕೆ ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪತ್ರಿಕಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮಲ್ಲಿಕಾರ್ಜುನ ನಗರದ ಶಿವಾಲಯದಲ್ಲಿ ಮೇ.೦೨ ರಂದು ಸಂಜೆ ೬ ಗಂಟೆಗೆ ವಿಶ್ವಗುರು ಬಸವಣ್ಣನವರ ೮೯೨ ನೇ ಜಯಂತಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಜ್ಞಾನಯೋಗಾಸ್ರಮದ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಯಲಗೂರದ ಆಂಜನೇಯ ದೇವಸ್ಥಾನದಲ್ಲಿ ಗುರುವಾರ ಆವರಣದಲ್ಲಿನ ಮೂರು ಹುಂಡಿಗಳನ್ನು ಸುಮಾರು ಎರಡು ವರ್ಷಗಳ ನಂತರ ಒಡೆದು ಇಡೀ ದಿನ ಹುಂಡಿಯಲ್ಲಿನ ಹಣಗಳ…
