Subscribe to Updates
Get the latest creative news from FooBar about art, design and business.
Browsing: public
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಏಪ್ರಿಲ್ ೩೦ರ ಅಕ್ಷಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು ಏ.೩೦ ಹಾಗೂ ಮೇ.೧ ರಂದು…
ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸದಂತೆ ಮೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಲಿದ್ದು…
ವಿಜಯಪುರದಲ್ಲಿ ಸಾಮಾಜಿಕ ಅಧಿಕಾರಿತ ಶಿವಿರ್ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ರಮೇಶ ಜಿಗಜೀಣಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶೇಷ ಚೇತನರು ಕೂಡ ಸಾಮಾನ್ಯರಂತೆ ಬದುಕುವ ಬಯಕೆಯಿರುತ್ತದೆ ಎಂಬುದನ್ನು ಸಮಾಜದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉuesಣ ಂssisಣಚಿಟಿಣ ಐibಡಿಚಿಡಿiಚಿಟಿ) (ತಾತ್ಕಾಲಿಕ) ಹಾಗೂ…
ಇಂದು (ಏ.೩೦ ಬುಧವಾರ) ಪ್ರಜಾಪ್ರಭುತ್ವೀಯ ಮೌಲ್ಯಗಳನ್ನು ಹೊಂದಿದ ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ವಿವೇಕಾನಂದ ಎಚ್. ಕೆ.ಬೆಂಗಳೂರುಮೊ: 9844013068…
ಚಿಂತನೆ- ಶರಣಮ್ಮ ಗೊರೆಬಾಳಪ್ರಾಚಾರ್ಯರುವಿದ್ಯಾರಣ್ಯ ಪಪೂ ಮಹಾವಿದ್ಯಾಲಯಧಾರವಾಡ ಉದಯರಶ್ಮಿ ದಿನಪತ್ರಿಕೆ ಬಸವಯುಗದ ಶ್ರೇಷ್ಠ ಶಿವಶರಣ, ಕಾಯಕಯೋಗಿ, ಕಟುವಾದರೂ ದಿಟವನ್ನೇ ನುಡಿಯುವ ಕೆಚ್ಚೆದೆಯ ವಚನಕಾರ ಅಂಬಿಗರ ಚೌಡಯ್ಯ.ಕಾಲ: 12ನೇ ಶತಮಾನಊರು:…
ಲೇಖನ- ಶೈಲಜಾ ಆಲಗೂರಉಪನ್ಯಾಸಕರುಶಿವಣಗಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ “ಜ್ಞಾನದ ಬಲದಿಂದ ಅಜ್ಞಾನದ ಕೇಡುಜ್ಯೋತಿಯ ಬಲದಿಂದ ತಮಂಧದ ಕೇಡುಸತ್ಯದ ಬಲದಿಂದ ಅಸತ್ಯದ ಕೇಡುಪರುಷದ ಬಲದಿಂದ ಅವಲೋಹದ ಕೇಡುಕೂಡಲಸಂಗನ ಶರಣುಭಾವದಿಂದಎನ್ನ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸರಕಾರದ ಜಾತಿ ಪಟ್ಟಿಯಲ್ಲಿ ಆದಿಬಣಜಿಗ ಸಮಾಜವನ್ನು ಪರಿಗಣಿಸಿರುವದನ್ನು ಅಖಿಲ ಕರ್ನಾಟಕ ಆದಿಬಣಜಿಗ ಸಮಾಜ ಕಲ್ಯಾಣ ಸಮಿತಿ ರಾಜ್ಯ ಘಟಕದ ಆಡಳಿತ ಮಂಡಳಿ ಸ್ವಾಗತಿಸಿದ್ದಾರೆ.ಈ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಾದಿ ಶರಣರ ವಚನಗಳಲ್ಲಿ ಜೀವನಕ್ಕೆ ಬೇಕಾದ ಜೀವನ ಮೌಲ್ಯಗಳಿವೆ. ಶರಣರ ವಚನಗಳನ್ನು ಓದುವುದರ ಮೂಲಕ ಅದರಲ್ಲಿನ ತತ್ವಗಳು…
