Subscribe to Updates
Get the latest creative news from FooBar about art, design and business.
Browsing: BIJAPUR NEWS
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಗುರು ಪೂರ್ಣಿಮೆ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿವಿಯ ಗಣ್ಯರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಎಮ್ ಇ ಎಸ್ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಗುರು ಪೂರ್ಣಿಮೆ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿದ ಅವರು, ಗುರು ಪೂರ್ಣಿಮೆ…
ಅಥಣಿ ತಾಲೂಕಿನಲ್ಲಿ ರಸಗೊಬ್ಬರ ಮಾರಾಟಗಾರರಿಂದ ಯೂರಿಯಾ ಕೃತಕ ಅಭಾವ ಉದಯರಶ್ಮಿ ದಿನಪತ್ರಿಕೆ ವರದಿ: ಮಹಾಂತೇಶ ಅಣ್ಣಪ್ಪ ನ್ಯಾಮಗೌಡಅಥಣಿ: ತಾಲೂಕಿನಾದ್ಯಂತ ರಾಸಾಯನಿಕ ರಸಗೊಬ್ಬರಗಳ ಮಾರಾಟಗಾರರು ಯೂರಿಯಾ ಗೊಬ್ಬರದ ಕೃತಕ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಅಧ್ಯಕ್ಷತೆಯಲ್ಲಿ ಜು.೧೧ ರಂದು ಬೆಳಗ್ಗೆ ೧೧.೩೦ ಗಂಟೆಗೆ ಸಾಮಾನ್ಯ ಸಭೆ ಜರುಗಲಿದೆ.ಸಭೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಾಲೂಕು ಪಂಚಾಯಿತಿ ಮುಂಭಾಗ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಘಟಕದಿಂದ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮನುಷ್ಯನ ಗುಣವೇ ವಿಚಿತ್ರ ತನಗೆ ತೊಂದರೆ ಕೊಟ್ಟವರನ್ನೇ ಪದೇ ಪದೇ ನೆನಪಿಸಿಕೊಳ್ಳುತ್ತಾನೆ. ಕೈಯಲ್ಲಿರುವ ಕ್ಷಣ ಅದೆಷ್ಟೇ…
ರತನೆ- ಅನು ಸತೀಶ’ನಮ್ಮ ಕಥಾ ಅರಮನೆ ’ಬರಹಗಾರರು ಉದಯರಶ್ಮಿ ದಿನಪತ್ರಿಕೆದೂರ ತೀರದಲ್ಲಿ ಮುರಳಿ ನಾದನಾದವು ತಂದಿತು ಮೋಹನ ರಾಗರಾಗದಲ್ಲಿ ಹೊಮ್ಮಿದೆ ಅನುರಾಗದ ಅಲೆಗಳುಅಲೆಗಳಲ್ಲಿ ಮೂಡಿತು ಒಲವಿನ ರಂಗುರಂಗು…
ಇಂದು (ದಿ.10/7/2025 ಗುರುವಾರ) ಉತ್ತರ ಕರ್ನಾಟಕದ ಸತ್ಸಂಗವೆಂದೇ ಹೆಸರಾದ ವಿಜಯಪುರದ ಜ್ಞಾನಯೋಗಾಶ್ರಮದ ಗುರು ಪೌರ್ಣಿಮೆಯ ನಿಮಿತ್ತ ಈ ವಿಶೇಷ ಲೇಖನ ಲೇಖನ- ಜಿ. ಬಿ. ಸಾಲಕ್ಕಿವಿಜಯಪುರ ಉದಯರಶ್ಮಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸ್ಥಳೀಯ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಯಲ್ಲಿ, ಜಿಲ್ಲಾ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೋಸಾಯಿಟಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ವ್ಯವಹಾರಗಳು ಬಹುತೇಕ ಡಿಜಿಟಲೀಕರಣಗೊಂಡಿವೆ. ಹೀಗಾಗಿ ಡಿಜಿಟಲೀಕರಣದೀಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಆಗಿದೆ. ತಾಂತ್ರೀಕರಣದ ಬದಲಾವಣೆಗೆ ತಕ್ಕಂತೆ ಬ್ಯಾಂಕಿಂಗ್…
