Subscribe to Updates
Get the latest creative news from FooBar about art, design and business.
Browsing: udayarashminews.com
ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಮಾನವ ಬಂದುತ್ವ ವೇದಿಕೆಯಿಂದ ರೋಗಿಗಳಿಗೆ ಹಾಲು, ಹಣ್ಣು ಮತ್ತು ಬಿಸ್ಕಟ್ ವಿತರಿಸಿ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಣೆ ಉದಯರಶ್ಮಿ ದಿನಪತ್ರಿಕೆ…
ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ಬಾಲವಿಕಾಸ ಅಕಾಡೆಮಿ ಆಧ್ಯಕ್ಷ ಸಂಗಮೇಶ ಬಬಲೇಶ್ವರ ಉದಯರಶ್ಮಿ ದಿನಪತ್ರಿಕೆ ಶಾಲೆಗಳಲ್ಲಿ ಶಿಸ್ತು ಮತ್ತು ಸ್ವಚ್ಛತೆಗೆ ಮೊದಲು ಆದ್ಯತೆ ನೀಡಿದಾಗ ಮಾತ್ರ ಗುಣಮಟ್ಟದ…
ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರದನಿ ವಾಸಿಗಳ ಸಮಸ್ಯೆ ಆಲಿಸಿದ ಸಚಿವ ಶಿವಾನಂದ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನಾ ಬಾಧಿತರಾದ ನಮ್ಮ ಎಲ್ಲ ಸಮಸ್ಯೆಗಳಿಗೆ…
ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಬಂದರೂ ಯೋಜನೆಗೆ…
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶರಣ ಮಾಸದ ಆರನೆಯ ದಿನದ ಅನುಭಾವ ಮಾಲಿಕೆಯಲ್ಲಿ ಡಾ. ಮಲ್ಲಿಕಾರ್ಜುನ ಮೇತ್ರಿ ಅವರು ಕರ್ನಾಟಕದ…
ಲೇಖನ- ದುಂಡೇಶ್ ಕೆ.ಬಿಹವ್ಯಾಸಿ ಬರಹಗಾರರುವಿಜಯಪುರ ಜಿಲ್ಲೆಮೋ. 9964502514 ಉದಯರಶ್ಮಿ ದಿನಪತ್ರಿಕೆ ಒಂದಷ್ಟು ಅಂಶಗಳನ್ನು ನಾವು ಯಥಾವತ್ತಾಗಿ ಪಾಲಿಸಬೇಕು ಕಾರಣ ಬದುಕಲು ಒಂದು ಮಾರ್ಗದ ಅವಶ್ಯವಿದೆ. ಹೀಗೆ ಬದುಕಬೇಕು…
ಜೋಕಾಲಿ ಹಾಗೂ ಪೂಗಾಡಿ ಆಟವಾಡಿ ಬೀಗಿದ ಹೆಂಗಳೆಯರು ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯ ಐದನೇ ದಿನದಂದು ಆಚರಿಸುವ ನಾಗರ ಪಂಚಮೀ ಹಬ್ಬವನ್ನು ರೇವತಗಾಂವ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿಯ ಅಂಗವಾಗಿ ಮಹಿಳೆಯರು ವಿವಿಧ ದೇವಾಲಯಗಳಲ್ಲಿನ ನಾಗರ ಪ್ರತಿಮೆಗೆ ಭಕ್ತಿಯಿಂದ ಹಾಲೇರೆದು ಪೂಜಿಸಿದರು.ಪಟ್ಟಣದಲ್ಲಿ ಮಂಗಳವಾರದಂದು ದೇವಸ್ಥಾನದ ಆವರಣ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೇವರಹಿಪ್ಪರಗಿ ಹಾಗೂ ಕಲಕೇರಿ ವಲಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನುಕೂಲ ಮಾಡಿಕೊಡುವ ದೃಷ್ಠಿಯಿಂದ ಅಗಷ್ಟ ೨ ರಂದು ಗುರುಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಡಗಾನೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಇಂದು(ಬುಧವಾರ) ಉದ್ಘಾಟನೆಗೊಳ್ಳಲಿದೆ.ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನಾ…
