Subscribe to Updates
Get the latest creative news from FooBar about art, design and business.
Browsing: public
ಶಾಸಕ ಜಗದೀಶ ಗುಡಗುಂಟಿ ಯಿಂದ ಜಿಲ್ಲಾಧಿಕಾರಿ ಜಾನಕಿ ಬೇಟಿ | ನೀರು ಬಿಡುವ ಭರವಸೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕ್ಷೇತ್ರದ ಕೃಷ್ಣಾ ನದಿಬತ್ತಿರುವ ಕಾರಣ ತೀರದಲ್ಲಿರುವ ಹಲವಾರು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕರ್ನಾಟಕ ಸರಕಾರ, ಕಾಲೇಜು ಮತ್ತು ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಗೃಹ ಮಂಡಳಿ ವತಿಯಿಂದ 2023-24 ನೇ ಸಾಲಿನ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಸರಕಾರಿ…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಬೆಳಗಾವಿಇಂಗ್ಲೀಷ್ ಉಪನ್ಯಾಸಕರುಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗುಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೆಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆಎಲ್ಲರೊಳಗೊಂದಾಗು ಮಂಕುತಿಮ್ಮ.ಎಲ್ಲರೊಳಗೆ…
ಲೇಖನ- ಶ್ರೀಮತಿ ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಗೈಡ್ ಎಂಬುದು ಕೇವಲ ಒಂದು ಗುಂಪಲ್ಲ.. ನಿರಂತರ ಕಲಿಕೆಯ ಸಾಹಸಮಯ ಮತ್ತು ಸೇವಾ ಮನೋಭಾವವನ್ನು…
ದಿನಕ್ಕೊಂದು ವಚನ ಚಿಂತನೆ- ಡಾ.ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಆದಯ್ಯ ಒಬ್ಬ ಶ್ರೇಷ್ಠ ಮಟ್ಟದ ಅನುಭಾವಿ ವಚನಕಾರ ತನ್ನ ವಚನಗಳಲ್ಲಿ ಕೆಲ ಬೆಡಗುಗಳನ್ನು ಬಳಸಿ ವಚನಗಳ…
ಉದಯರಶ್ಮಿ ದಿನಪತ್ರಿಕೆ ಹೊನವಾಡ: ಗ್ರಾಮದ ಕು.ಶಿವರಾಜ ಬಾಳಪ್ಪ ಸಿದ್ನಾಥಇಂಡಿ ತಾಲ್ಲೂಕಿನ ಗೋಳಸಾರ ಸರಕಾರಿ ಪ್ರಥಮ ದರ್ಜೆ ಕಾಲೇಜು ಗೋಳಸಾರ ಕಲಾ ವಿಭಾಗದಲ್ಲಿ 494 ಅಂಕಗಳನ್ನು ಪಡೆದು (ಶೇ.82%)…
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಅಹಮದಾಬಾದ್: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧದ ಹೋರಾಟವನ್ನು ‘ಎರಡನೇ ಸ್ವಾತಂತ್ರ್ಯ ಸಂಗ್ರಾಮ’ ಎಂದು ಕರೆದ ಕಾಂಗ್ರೆಸ್…
ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯರಾದ ಹೀನಾ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸರಣಿ ಅಪಘಾತದಲ್ಲಿ ತಾಲೂಕಿನ ಕಾಳಗಿ ತಾಂಡಾದ ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಬಸ್ ನಿಲ್ದಾಣ ಬಳಿ ನಡೆದಿದೆ.ಮೃತ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅದರ್ಶ ಶಿಕ್ಷಕರ ವೇದಿಕೆಯ ಜಿಲ್ಲಾ ಘಟಕ, ತಾಲೂಕು ಘಟಕದಿಂದ ಭಾನುವಾರ ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಜಗದೇವಿ ಗುಂಡಳ್ಳಿ,…
